AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6517 POSTS
0 COMMENTS

“ಮಿಡಲ್ ಕ್ಲಾಸ್ ರಾಮಾಯಣ”; ಪಕ್ಕಾ ಕಾಮಿಡಿ.. ಮಸ್ತ್ ಮನರಂಜನೆ.. ಅದುವೇ ಸಿನಿಮಾದ ಹೂರಣ

ಬೆಂಗಳೂರು: “ಮಿಡಲ್ ಕ್ಲಾಸ್ ರಾಮಾಯಣ” ಟೈಟಲ್ ಕೇಳಿದಾಕ್ಷಣವೇ ಗೊತ್ತಾಗುತ್ತೆ ಇದೊಂದು ಮಿಡಲ್ ಕ್ಲಾಸ್ ಫ್ಯಾಮಿಲಿಯ ರಾಮಾಯಣ ಅಂತ.ಈ ಸಿನಿಮಾದ ಕಥಾನಾಯಕ ಕಪ್ಪು ಬಣ್ಣದ ಯುವತಿಯನ್ನು ಇಷ್ಟ ಪಟ್ಟು ಮದುವೆಯಾಗುತ್ತಾನೆ. ಕಪ್ಪು ಬಣ್ಣದವಳನ್ನೇ ಏಕೆ...

ಮತ ಕಳ್ಳತನ ಆರೋಪ; ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ ಪದಚ್ಯುತಿ ನಿರ್ಣಯಕ್ಕೆ ವಿಪಕ್ಷ ಸಜ್ಜು

‘ಮತ ಕಳ್ಳತನ’ ಆರೋಪ ಕುರಿತು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಇಲ್ಲವೇ ದೇಶದ ಕ್ಷಮೆ ಯಾಚಿಸಬೇಕು ಎಂದು ಚುನಾವಣಾ ಆಯೋಗ ತಾಕೀತು ಮಾಡಿದ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ...

ಕೆ.ಆರ್.ಪುರಂ-ಮೇಖ್ರಿ ವೃತ್ತ ಮೇಲ್ಸೇತುವೆ ಲೋಕಾರ್ಪಣೆ; ತಮ್ಮದೇ ಯೆಜ್ಡಿ ಚಲಾಯಿಸಿ ಗಮನ ಸೆಳೆದ ಡಿಸಿಎಂ ಶಿವಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಹೆಬ್ಬಾಳ ಮಾರ್ಗವಾಗಿ ಸಂಚರಿಸುವವರಿಗೆ ಈ ಮೇಲ್ಸೇತುವೆ ವಾಹ ದಟ್ಟಣೆಯನ್ನು...

2026 ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ: ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್...

ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆ ಸಿದ್ದ: ಸಚಿವ ಸಂಪುಟ ಸಭೆ ಒಪ್ಪಿಗೆ ನಂತರ ಅಧಿವೇಶನದಲ್ಲಿ ಮಂಡನೆ: ಸಚಿವ ಕೆ. ವೆಂಕಟೇಶ್‌ 

ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದ್ದು, ಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ದಪಡಿಸಲಾಗಿದೆ. ಮುಂದಿನ ಸಚಿವ ಸಂಪುಟದಲ್ಲಿ (ಆಗಸ್ಟ್‌ 19, 2025) ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು...

ಚುನಾವಣಾ ಅಯೋಗದ ಇಬ್ಬಗೆ ನೀತಿಗೆ ರಾಹುಲ್‌ ಗಾಂಧಿ ಕೆಂಡಾಮಂಡಲ; ಪ್ರಮಾಣಪತ್ರ ಸಲ್ಲಿಸಲು ಬಿಜೆಪಿಗೂ ಸೂಚನೆ ನೀಡಲು ಆಗ್ರಹ

ಬಿಹಾರ: ಮತ ಕಳವು ಆರೋಪ ಕುರಿತ ತಮ್ಮ ಆರೋಪಕ್ಕೆ ಲಿಖಿತ ಪ್ರಮಾಣ ಸಲ್ಲಿಸುವಂತೆ ಚುನಾವಣಾ ಆಯೋಗವು ನಮ್ಮನ್ನು ಮಾತ್ರ ಕೇಳುತ್ತಿದೆ. ಆದರೆ ಇದೇ ಪ್ರಮಾಣಪತ್ರವನ್ನು ಬಿಜೆಪಿ ಮುಖಂಡರಿಗೆ ಏಕೆ ಕೇಳುತ್ತಿಲ್ಲ ಎಂದು ಕಾಂಗ್ರೆಸ್‌...

ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ; ಬಿ ಕೆ ಹರಿಪ್ರಸಾದ್‌ ಬಿಜೆಪಿಗೆ ತಿರುಗೇಟು

ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬಿ ಕೆ...

ಹೆಬ್ರಿಯಲ್ಲಿ ಕೊರಗರ ಭೂಮಿ ಹಬ್ಬ

ಹೆಬ್ರಿ : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ-ಕೇರಳ ಪ್ರತಿವರ್ಷದಂತೆ ಈ ವರ್ಷವೂ 18ನೇ ವರ್ಷದ ಭೂಮಿ ಹಬ್ಬವನ್ನು ಆಗಸ್ಟ್ 18 ರಂದು ಹೆಬ್ರಿಯ ಬಡಾಗುಡ್ಡೆ ಕೊರಗರ ಸಭಾಭವನದಲ್ಲಿ ಆಚರಿಸಲಿದೆ. ಭೂಮಿ ಹಬ್ಬದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ 15 ದಿನ ʼಮತ ಅಧಿಕಾರ ಯಾತ್ರೆʼ

ಪಟ್ನಾ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ 65 ಲಕ್ಷ  ಮತದಾರರನ್ನು ಮತದಾನದಿಂದ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ʼಮತ ಅಧಿಕಾರ ಯಾತ್ರೆ’ಹಮ್ಮಿಕೊಂಡಿದೆ. ಪಕ್ಷದ ವರಿಷ್ಠ ಲೋಕಸಭೆ...

“ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ” ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ

ಸುಳ್ಯ : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಜಾಧ್ವನಿ ಕರ್ನಾಟಕ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಕೊಡಿಯಾಲಬೈಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನ ಸಭಾಂಗಣದಲ್ಲಿ "ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ" ಕುರಿತು...

Latest news