ನವದೆಹಲಿ: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸ್ಥಳದಲ್ಲಿ ಶರ್ಟ್ ಕಳಚಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲ್ಪಟ್ಟಿರುವ ನಾಲ್ವರು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರನ್ನು ಐದು ದಿನಗಳ ಕಸ್ಟಡಿಗೆ ನೀಡುವಂತೆ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ...
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
9 ದಿನಗಳ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಹೇಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (22) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈ ಘಟನೆ...
ಬೆಂಗಳೂರು : ಸಮುದಾಯ ಬೆಂಗಳೂರು, ಕೆ.ಆರ್. ಮೀರಾ ಅವರ ಮಲಯಾಳಂ ಕಥೆ ಆಧಾರಿತ ‘ಭಗವಂತನ ಮರಣ’ ನಾಟಕ ಫೆಬ್ರವರಿ 22 ರಂದು ಸಂಜೆ 7 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಾಗೂ ಫೆಬ್ರವರಿ ...
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಬಂಧಿಸಿದ್ದಾರೆ. ಸ್ನೇಹಮಯಿ ಕೃಷ್ಣ ಇತ್ತೀಚೆಗೆ ಮುಡಾದ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಭ್ರಷ್ಟಾಚಾರದ ಆರೋಪ...
ಬೆಂಗಳೂರು : ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ...
ಮಂಗಳೂರು, ಫೆ. 19 : ಬಿ. ಎಂ.ರೋಹಿಣಿಯವರು ಶಿಕ್ಷಣ, ಸಾಹಿತ್ಯ ವಲಯ ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಂದಿಗೂ ದಣಿವರಿಯದೆ ಕ್ರಿಯಾಶೀಲರಾಗಿದ್ದಾರೆ. ಬದುಕಿನಲ್ಲಿ ನಿವೃತ್ತಿಯೊಂದಿಗೆ ಎಲ್ಲವೂ...
ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನ.7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ...