ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...
ಬಿಗ್ ಬಾಸ್ ಕನ್ನಡ 10 ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ...
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಜೈಪುರ ಸಮೀಪದ ಕನೋಟಾದಲ್ಲಿ...
ರಾಜ್ಯದಲ್ಲಿ “ಅಧಿಕಾರಕ್ಕೆ ಬಂದರೆ ಸಂಡೂರಿನ ಐತಿಹಾಸಿಕ ಕುಮಾರಸ್ವಾಮಿ ದೇವಾಲಯದ ಸುತ್ತಮುತ್ತಲೂ 2 ರಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುತ್ತೇನೆ” ಎಂದು 2018ರಲ್ಲಿ ಹೇಳಿದ್ದ ಎಚ್.ಡಿ ಕುಮಾರಸ್ವಾಮಿ ಈಗ ಕೇಂದ್ರ ಉಕ್ಕು ಸಚಿವರಾದ...
ಪ್ರತೀ ವರುಷ ಜೂನ್ 14ನೇ ತಾರೀಕಿನಂದು ‘ವಿಶ್ವ ರಕ್ತದಾನಿ ದಿನಾಚರಣೆ’(World Blood Donor Day)ಯನ್ನು ಆಚರಿಸಲಾಗುತ್ತದೆ. ರಕ್ತದಾನದ ಮಹತ್ವ ಮತ್ತು ರಕ್ತ ನೀಡಿಕೆಯಿಂದ ಜೀವ ಉಳಿಸುವ ಮಾನವೀಯ ಕಾರ್ಯದಲ್ಲಿ ಅರ್ಹರು ಪಾಲ್ಗೊಳ್ಳುವಂತೆ ಮಾಡುವುದೇ...
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ.
ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು...
ಬೆಂಗಳೂರು :ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿಮಂಡಳಿಯ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಕ್ಷಿಪ್ರಗತಿಯಲ್ಲಿ ಭೇದಿಸಿ, ಹೈಪ್ರೊಫೈಲ್ ಆರೋಪಿಗಳನ್ನು ತಡಮಾಡದೆ ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರ ಕುರಿತು ರಾಜ್ಯದಾದ್ಯಂತ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದ್ದರೂ, ಟಿವಿ ಚಾನಲ್ ಗಳು ಪೊಲೀಸರ ವಿರುದ್ಧ ಅನವಶ್ಯಕ...
ಬಹುನಿರೀಕ್ಷೀತ 'ಕೋಟಿ' ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚೆನ್ನೈ ಮತ್ತು ಹೈದರಾಬಾದಿನಲ್ಲೂ ಹಲವು ಶೋಗಳಿವೆ. ನಿನ್ನೆ ಮತ್ತು ಮೊನ್ನೆ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್‌ಫುಲ್ ಪೇಯ್ಡ್ ಪ್ರೀಮಿಯರ್ ಶೋಗಳು...