AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6764 POSTS
0 COMMENTS

ಅಪ್ರಾಪ್ತರ ವಾಹನ ಚಾಲನೆ ಮತ್ತು ಕಾನೂನು

ಅಪ್ರಾಪ್ತ ವಯಸ್ಕರ ಕೈಗೆ ವಾಹನ ಕೊಡುವುದು, ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು ಇವೆಲ್ಲವೂ ವಿಮಾ ಷರತ್ತಿನ ಉಲ್ಲಂಘನೆ. ಹಾಗಾಗಿ ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರು ಅಥವಾ ಗಾಯಾಳು ಅಪ್ರಾಪ್ತ ವಯಸ್ಕ ಚಾಲನೆ ಮಾಡಿದ...

ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ...

ಪವರ್ ಟಿವಿ ಪ್ರಸಾರ ನಿರ್ಬಂಧಕ್ಕೆ ರಾಜಕೀಯ ದ್ವೇಷವೇ ಕಾರಣ: ಮತ್ತೆ ಪ್ರಸಾರ ಆರಂಭಿಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಹೆಚ್.ಡಿ ರೇವಣ್ಣ ಅಂಡ್ ಸನ್ಸ್ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತಾಗಿ ಪವರ್ ಟಿವಿ ನಿರಂತರ ವರದಿಗಳನ್ನು ಪ್ರಕಟ ಮಾಡುತ್ತಿದ್ದ ಬೆನ್ನಲ್ಲೇ ಪವರ್ ಟಿವಿ ತನ್ನ ಪರವಾನಗಿಯನ್ನ 2021ರಿಂದ ನವೀಕರಣ ಮಾಡಿಕೊಂಡಿಲ್ಲ ಎಂದು ಆಪಾದಿಸಿ...

ಸ್ಮೃತಿ ಇರಾನಿ ಬಗ್ಗೆ ಅಸಹ್ಯವಾಗಿ ಕಾಮೆಂಟ್ ಮಾಡುವುದನ್ನು ನಿಲ್ಲಿಸಿ ಎಂದು ರಾಹುಲ್ ಗಾಂಧಿ ಮನವಿ: ಕಾರಣವೇನು ಗೊತ್ತೇ?

ಮಾಜಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸದಂತೆ ಹಾಗೂ ಅಸಹ್ಯವಾಗಿ ಕಾಮೆಂಟ್ ಮಾಡದಂತೆ ತಮ್ಮ ಬೆಂಬಲಿಗರು ಮತ್ತು ಇತರರಿಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ....

ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ HMT- ಮಶೀನ್ & ಟೂಲ್ಸ್ (HMT MTL) ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ...

ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಗೆ ಶೀಘ್ರ ಚಾಲನೆ: ಗೋವಿಂದ ಎಂ. ಕಾರಜೋಳ

ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಗೆ ಭರಮಸಾಗರ- ಚಿತ್ರದುರ್ಗ ಮಧ್ಯದ ಕಾಮಗಾರಿ ಚಾಲನೆಗೆ ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ. ಭರಮಸಾಗರ-ಚಿತ್ರದುರ್ಗ ಮಧ್ಯದ ಸುಮಾರು 29 ಕಿಲೋ...

ನಗರಾಭಿವೃದ್ಧಿ ಮಾದರಿಯೂ ಶ್ರೀಸಾಮಾನ್ಯನ ಬವಣೆಯೂ

ಭಾರತ ಅನುಸರಿಸುತ್ತಿರುವ ನಗರೀಕರಣದ ಮಾದರಿ ಮತ್ತು ಇದಕ್ಕೆ ಪೂರಕವಾಗಿ ವಿಸ್ತರಿಸುತ್ತಿರುವ ನೂತನ ಮೂಲ ಸೌಕರ್ಯ ಸಾಧನಗಳು ಹೆಚ್ಚು ಹೆಚ್ಚು ಜನರನ್ನು ಅಂಚಿಗೆ ತಳ್ಳುವ ಒಂದು ಮಾದರಿಯಾಗಿದೆ. ಇದೇ ಮಾದರಿಯನ್ನು ಆಗ್ರಾದಿಂದ ಕೋಲಾರದವರೆಗೆ ಅನುಕರಿಸಲಾಗುತ್ತಿದೆ....

ಕರಾವಳಿ ಲೇಖಕಿ ವಾಚಕಿಯರ ಸಂಘದ ನವೀಕೃತ ಕಟ್ಟಡ ಉದ್ಘಾಟನೆ

ಸಂಘವು ನಡೆದು ಬಂದ ದಾರಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ‘ ಸಾಹಿತ್ಯ ಸದನ’ದ ಉದ್ಘಾಟನೆಯನ್ನು ಇದೇ 13ರಂದು ಬೆಳಿಗ್ಗೆ 10.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌...

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ : ಹವಾಮಾನ ಇಲಾಖೆ ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ....

ನಮ್ಮ ಮೆಟ್ರೋ ರೈಲಿನಲ್ಲಿ ಅಪರ್ಣಾ ಅವರ ಧ್ವನಿ ಜೀವಂತ : BMRCL

ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) ಗುರುವಾರ ನಿಧನರಾಗಿದ್ದು ಕರ್ನಾಟಕವೇ ಕಂಬನಿ ಮಿಡಿದಿದೆ. ನಮ್ಮ ಮೆಟ್ರೋದಲ್ಲಿ ಅಪರ್ಣಾ ಅವರ ಧ್ವನಿಯನ್ನು ಬಳಸಿದ್ದ ಬಿಎಂಆರ್‌ಸಿಎಲ್‌ ಸಂಸ್ಥೆಯೂ ಭಾವಪೂರ್ಣ ಶ್ರದ್ಧಾಂಜಲಿ ತಿಳಿಸಿ, ನಮ್ಮ ಮೆಟ್ರೋ...

Latest news