ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂಬೈ ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ಬಿಜೆಪಿ ವಕ್ತಾರೆಯಾಗಿದ್ದ ಆರತಿ ಸಾಥೆ ಅವರನ್ನು ಶಿಫಾರಸು ಮಾಡಿರುವುದಕ್ಕೆ ಎನ್ ಸಿಪಿ ಮತ್ತು ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತಗೆದುಕೊಂಡಿವೆ.
ಸಾರ್ವಜನಿಕ ವೇದಿಕೆಯಲ್ಲಿ ಆಡಳಿತ...
ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!
ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!
ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು...
ಬೆಂಗಳೂರು: ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡುವ ವಿಭಜಕ ರಾಜಕಾರಣ ವಿಜೃಂಭಿಸುತ್ತಿರುವ ಇಂದಿನ ದಿನಗಳಲ್ಲಿ ಭಾಷೆಯ ಮೂಲಕವೇ ಸಂವಹನ ಗಟ್ಟಿಯಾಗಬೇಕೆನ್ನುವ ಖಚಿತ ನಿಲುವಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ...
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿಯಲ್ಲಿ ಇಂದು ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತ ಸಂಭವಿಸಿದ್ದು, 60ಕ್ಕೂ ಹೆಚ್ಚು ಜನರು ಕೊಚ್ಚಿ ಹೋಗಿರುವ ಸಾಧ್ಯತೆಗಳಿವೆ ಎಂದು ತಿಳಿದು...
ದಾವಣಗೆರೆ: ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಇಂದು ಇಲ್ಲಿ...
ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರ ಎಂದು ಹೈಕೋರ್ಟ್ ಗಂ ಆಗುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟಿದ್ದಾರೆ. ಮುಂದಿನ ವಿಚಾರಣೆವರೆಗೂ ಮುಷ್ಕರ ನಡೆಸುವಂತಿಲ್ಲ ಎಂದೂ ಆದೇಶಿಸಿದೆ.
ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಮುಷ್ಕರ...
ನವದೆಹಲಿ: 3 ಸಾವಿರ ಕೋಟಿ ಮೊತ್ತದ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರು ಇಂದು ಜಾರಿ...
ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಇಂದು ನಿಧನರಾಗಿದ್ದಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗಲೇ ಪ್ರಧಾನಿ ಮೋದಿ ಅವರ ರೈತ ವಿರೋಧಿ...
ನವದೆಹಲಿ: ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವ್ಯಾಪ್ತಿಗೆ ಒಳಪಡುವುದಿಲ್ಲ. ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸಹೋದರನ ಬೆಂಬಲಕ್ಕೆ...