ಕನ್ನಡ ಪ್ಲಾನೆಟ್ ವಿಶೇಷ ವರದಿ
ಬೆಂಗಳೂರು: ಶಾಲಾಮಕ್ಕಳ ಪಠ್ಯಪುಸ್ತಕಗಳು ಪ್ರತಿವರ್ಷ ಒಂದಿಲ್ಲೊಂದು ರೀತಿಯಲ್ಲಿ ವಿವಾದಕ್ಕೆ ಎಡೆಯಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ಎಂಬ ಬಲಪಂಥೀಯ ಟ್ರಾಲರ್ ಕೈಗೆ ಪಠ್ಯಪುಸ್ತಕ ಪರಿಷ್ಕರಣೆಯ ಜವಾಬ್ದಾರಿ ನೀಡಿ...
ಇತ್ತೀಚೆಗೆ ಪಪಾಯಾ ಎಲೆಯ ರಸ ಕುಡಿದರೆ, ಕಿವಿ-ಡ್ರ್ಯಾಗನ್ ಹಣ್ಣುಗಳನ್ನು ತಿಂದರೆ ಡೆಂಗಿ ಜ್ವರ ಬರುವುದಿಲ್ಲ; ಬಂದವರಿಗೆ ಪ್ಲೇಟ್‍ಲೆಟ್ ಕೌಂಟ್ ಹೆಚ್ಚುವುದೆಂಬ ಸುಳ್ಳು ಮಾಹಿತಿ ಓಡಾಡುತ್ತಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ಈ ಬಗೆಗೆ...
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಾಕಷ್ಟು ಅಭಿವೃದ್ದಿಗೆ ಕೆಲಸ ಮಾಡುತ್ತಿರುವ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರನ್ನು ಅಹಿಂದ ಸಂಘಟನೆಗಳ ಒಕ್ಕೂಟದ ನಿಯೋಗ ಭೇಟಿ ಮಾಡಿ ಹಲವು ವಿಷಯಗಳನ್ನು ಚರ್ಚಿಸಿ ಮನವಿ ಸಲ್ಲಿಸಿದ್ದಾರೆ.
ವಿಧಾನಸೌಧದ ಕೊಠಡಿ...
ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಹೌದು, ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್ಐಟಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ...
ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ನಟನೆಯ ಸಿನಿಮಾ ‘ಸನ್ ಆಪ್ ಮುತ್ತಣ್ಣ’. ಈ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ...
ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ಬೆಳಗ್ಗೆ...
ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ,...
ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...
ಕಾನೂನು ಬಾಹಿರವಾಗಿ ಸರಕಾರವೇ ಬುಲ್ ಡೋಜರ್ ಹರಿಸಿ ಜನರ ನಿವಾಸಗಳನ್ನು ಕೆಡವುತ್ತಾ ಇರುವ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಹಿನ್ನಡೆ ಬಂದಿರುವುದು ಕರಾವಳಿಯ ಬಿಜೆಪಿ ಶಾಸಕರಿಗೆ ಪಾಠ ಆಗಬೇಕಿತ್ತು. ಆದರೆ ವೇದವ್ಯಾಸ ಕಾಮತ್, ಹರೀಶ್...
ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...