AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6650 POSTS
0 COMMENTS

ಮಳೆಯಿಂದ ಕರಾವಳಿಯಲ್ಲಿ ಮತ್ತೊಂದು ಅವಘಡ; ಕಟ್ಟಡ ಗೋಡೆ ಕುಸಿದು ವೃದ್ಧೆ ಸಾವು

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವು ಸಾವು ನೋವಿಗಳು ಸಂಭವಿಸುತ್ತಿವೆ. ನಿನ್ನೆ ದಕ್ಷಿಣ ಕನ್ಡದಲ್ಲಿ ಗೋಡೆ ಕುಸಿತದಿಂದಾಗಿ ನಾಲ್ವರು ಸಾವನಪ್ಪದ್ದ ಬೆನ್ನಲ್ಲೇ ಇಂದು ಹಳೆಯ ಕಟ್ಟಡದ ಗೋಡೆ ಕುಸಿದು...

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಿಸಿ...

ಗೆದ್ದು ಬಾ ಇಂಡಿಯಾ: ಅಭಿಮಾನಿಗಳ ಹತ್ತು ವರ್ಷಗಳ ಆಸೆ ಪೂರೈಸುವುದೇ ರೋಹಿತ್ ಪಡೆ?

ಬ್ರಿಡ್ಜ್ ಟೌನ್ (ಬಾರ್ಬಡಸ್): ಕೆರೇಬಿಯನ್ ದ್ವೀಪ ಸಮೂಹದ ದೇಶಗಳಲ್ಲಿ ಒಂದಾದ ಬಾರ್ಬಡಸ್ ನಲ್ಲಿ ಇಂದು ಕ್ರಿಕೆಟ್ ಹಬ್ಬ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2024ರ T-20 ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿದೆ. ಇಡೀ...

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಬೆಳಿಗ್ಗೆ ನಡೆದಿದ್ದು, ಈಗ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಭದ್ರಕೋಟೆಯಲ್ಲಿ ಹಾಗೂ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟು 13 ಕ್ಷೇತ್ರಗಳ ಪೈಕಿ...

ಪ್ರಾಯೋಗಿಕ ಪರೀಕ್ಷೆಯ ಆ ಒಂದು ಭಯಾನಕ ದಿನ….

ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬ ಗೆಳೆಯರೊಂದಿಗೆ ಲಘುವಾಗಿ ನಕ್ಕದ್ದನ್ನು ಪರೀಕ್ಷಾ ಮೇಲ್ವಿಚಾರಕರು ಆತ ತನ್ನನ್ನುನೋಡಿ ನಗಾಡಿದ್ದೆಂದು ಭಾವಿಸಿ ಆ ವಿದ್ಯಾರ್ಥಿಯ ಮೇಲೆ ಸಿಟ್ಟಾಗಿ ಸೇಡು ತೀರಿಸಿಕೊಳ್ಳುವ ಪ್ರಕರಣವೊಂದು ಇಲ್ಲಿದೆ. ದಾವಣಗೆರೆಯ ಆನಂದ ಕೈವಾರ ತಾನು...

ಹಾಸನದ ಪೆನ್‌ಡ್ರೈವ್ ಕೇಸ್: ಪ್ರೀತಂಗೌಡ ವಿರುದ್ಧದ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ವಿಡಿಯೋಗಳುಳ್ಳ ಪೆನ್ಡ್ರೈವ್ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದಲ್ಲಿ...

ರಾಮನಗರ | ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ RTO ಅಧಿಕಾರಿ

ರಾಮನಗರ RTO ಅಧಿಕಾರಿ ಶಿವಕುಮಾರ್ ಅವರು ಇಂದು ಜೂನ್ 28 ನಿವೃತ್ತಿ ದಿನ. ಆದ್ರೆ, ಕೊನೆಯ ದಿನವೇ ಅಧಿಕಾರಿ ಶಿವಕುಮಾರ್ ಅವರು ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮನಗರ RTO...

ಸಂಸದರ ಜೊತೆ ಸಿಎಂ, ಡಿಸಿಎಂ ಸಭೆ; ರಾಜ್ಯ ಸರ್ಕಾರದ ನಡೆಗೆ ಬಸವರಾಜ ಬೊಮ್ಮಾಯಿ ಅಭಿನಂದನೆ

ಕರ್ನಾಟಕದ ಸಂಸದರ ಸಭೆಯನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಂದೊಳ್ಳೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದಕ್ಕಾಗಿ, ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ...

ಸಮಗ್ರ ಮೈಕ್ರೋ ಪ್ಲಾನ್ ಮೂಲಕ ಡೆಂಘೀ ನಿಯಂತ್ರಿಸಿ: ಬಿಬಿಎಂಪಿ ಆಯುಕ್ತರು

ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು...

ತಾರುಣ್ಯದ ಬಾಗಿಲಲ್ಲಿ ಎಡವಿ ಜೈಲು ಪಾಲಾಗುವ ಯುವಕರು!!!

ಪೋಕ್ಸೋ ಕಾಯಿದೆಯಂತ ಒಂದು ಅತ್ಯಂತ ಪರಿಣಾಮಕಾರಿ ಕಾಯಿದೆಯ ದುರುಪಯೋಗಕ್ಕೆ ಆಸ್ಪದ ಕೊಟ್ಟರೆ ಅದು ತಂದೊಡ್ಡುವ ಆತಂಕ ಬಹಳ ಭಯಾನಕ. ತಾರುಣ್ಯದ ಬಾಗಿಲಲ್ಲಿ ರೊಮ್ಯಾಂಟಿಕ್ ಸಂಬಂಧದ ಬಲೆಗೆ ಬಿದ್ದು ಯಾವುದೋ ಕೆಟ್ಟ ಗಳಿಗೆಯಲ್ಲಿ ಮಾಡುವ...

Latest news