AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6921 POSTS
0 COMMENTS

ಬಾಂಗ್ಲಾದೇಶದಲ್ಲಿ ಹಿಂಸಾಚಾರ: 105 ಸಾವು, 300 ಭಾರತೀಯ ವಿದ್ಯಾರ್ಥಿಗಳು ವಾಪಸ್, ಕರ್ಫ್ಯೂ ಜಾರಿ

ಬಾಂಗ್ಲಾದೇಶದಲ್ಲಿ ಹಲವು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, 105 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ಕೈಮೀರಿದ್ದು, ಭಾರತೀಯ ವಿದ್ಯಾರ್ಥಿಗಳು ವಾಪಸ್ ಭಾರತಕ್ಕೆ ಮರಳಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ...

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು, ಸದಸ್ಯರ ಪದಗ್ರಹಣ

ಬೆಂಗಳೂರು: ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ...

ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಸರ್ಕಾರ; ಮುತಾಲಿಕ್‌

ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ, ಮುಸ್ಲಿಮರಿಗೆ ಕ್ರಿಶ್ಚಿಯನ್ನರಿಗೆ ನಿರಂತರ...

ಭ್ರಷ್ಟಾಚಾರ ಹಗರಣಗಳು ಮತ್ತು ಪರಿಹಾರಗಳು

ಬಿಜೆಪಿ ಮತ್ತು ಜೆಡಿಎಸ್ ಗಳು ಭ್ರಷ್ಟರೇ ಅನ್ನುವುದರಲ್ಲಿ ಸಂಶಯವಿಲ್ಲ. ಆದರೆ ಅದು ಕಾಂಗ್ರೆಸ್ಸಿನ ಭ್ರಷ್ಟತನಕ್ಕೆ ಹೇಗೆ ಸಮರ್ಥನೆಯಾದೀತು? ಅದು ಭ್ರಷ್ಟ ಕಾಂಗ್ರೆಸ್ಸಿನ ಭಂಡ ಸಮರ್ಥನೆಯಷ್ಟೇ ಆಗುತ್ತೆ. ತಪ್ಪು ಯಾರೇ ಮಾಡಿರಲಿ ತನಿಖೆಯಾಗಿ ಶಿಕ್ಷೆ...

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು...

ಮುಸ್ಲಿಂ ಮಹಿಳೆ ಮತ್ತು ಷರಿಯತ್

ಭಾಗ 1 ಮೃತ ವ್ಯಕ್ತಿಗೆ ಗಂಡು ಮಕ್ಕಳು ಇಲ್ಲ ಎನ್ನುವ ಏಕೈಕ ಕಾರಣಕ್ಕೆ ಆತನ ಹೆಣ್ಣು ಮಕ್ಕಳ ಹಕ್ಕನ್ನು ಕಡಿಮೆಗೊಳಿಸಿ ಆಸ್ತಿಯಲ್ಲಿ ಒಂದು ಭಾಗವನ್ನು ಮೃತನ ತಂದೆ ಅಥವಾ ಸಹೋದರರಿಗೆ ನೀಡುವುದು ನ್ಯಾಯವೇ...

ಆದೇಶ ಪ್ರತಿ ನೀಡಲು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾದ ಅಭ್ಯರ್ಥಿಗಳ ಪ್ರತಿಭಟನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿ 11 ತಿಂಗಳು ಕಳೆದರೂ ನೇಮಕಾತಿ ಆದೇಶ ಪ್ರತಿ ನೀಡದ ಸರ್ಕಾರದ ನಡೆ ವಿರೋಧಿಸಿ ನೂರಾರು ಅಭ್ಯರ್ಥಿಗಳು ಇಂದು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ. ನೇಮಕಾತಿ ಆದೇಶ...

ಕೇರಳಕ್ಕೆ ಬನ್ನಿ ಎಂದು ಉದ್ಯಮಿಗಳನ್ನು ಆಹ್ವಾನಿಸಿ ನಗೆಪಾಟಲಿಗೆ ಈಡಾದ ಸಚಿವ ಪಿ.ರಾಜೀವ್

ತಿರುವನಂತಪುರಂ: ಕರ್ನಾಟಕ ಸರ್ಕಾರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಜಾರಿಗೆ ತರಲು ಹೊರಟ ಬೆನ್ನಲ್ಲೇ ಕೇರಳ ಸರ್ಕಾರದ ಕೈಗಾರಿಕಾ ಸಚಿವ ಪಿ.ರಾಜೀವ್, ಬನ್ನಿ ಕೇರಳದಲ್ಲಿ ಹೂಡಿಕೆ ಮಾಡಿ ಎಂದು...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ | ಕೆಲವು ಉದ್ಯಮಿಗಳು ಕರ್ನಾಟಕ, ಕನ್ನಡಿಗರ ಬಗ್ಗೆಯೇ ಅಪಸ್ವರ ಎತ್ತಿದ್ದಾರೆ : ಕರವೇ ನಾರಾಯಣಗೌಡ ಕಿಡಿ

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಕಳೆದ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ...

ಪಂಚೆ ಧರಿಸಿದ್ದ ರೈತರಿಗೆ ಅಪಮಾನ: ಜಿಟಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು ನಗರದ ಜಿಟಿ ಮಾಲ್ನಲ್ಲಿ ಪಂಚೆ ಧರಿಸಿದ ರೈತರನ್ನು ಮಾಲ್ನ ಒಳಗೆ ಬಿಟ್ಟಿರದ ಘಟನೆ ವರದಿಯಾಗುತ್ತಿದ್ದಂತೆ. ಈ ವಿಷಯವಾಗಿ ರಾಜ್ಯಾದ್ಯಂತ ಆಕ್ರೋಶಭುಗಿಲೆದ್ದಿತ್ತು. ಇದೀಗ ಜಿಟಿ ಮಾಲ್ ವಿಷಯನ ವಿಧಾನಸೌಧದವರೆಗೂ ಹೋಗಿದ್ದು, ಮಾಲ್ಗೂ ಬೀಗ...

Latest news