ಹೇಮಂತ್ ಎಂ ರಾವ್ ಮತ್ತು ಶಿವ ರಾಜ್ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ಭೈರವನ ಕೊನೆ ಪಾಠ ಎಂದು ಹೆಸರಿಡಲಾಗಿದೆ.
‘ಭೈರವನ ಕೊನೆ ಪಾಠ’ ತಲೆಮಾರುಗಳವರೆಗೆ ನೆನಪುಳಿಯುವಂಥ ಚಲನಚಿತ್ರವಾಗಲಿದೆ - ವೈಶಾಖ್ ಜೆ...
ಡೆಂಗ್ಯೂ ಜ್ವರಕ್ಕೆ ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಮೃತಪಟ್ಟ ಅಧಿಕಾರಿ ನಾಗೇಂದ್ರ (32) ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಡೆಂಗ್ಯೂಗೆ 35 ವರ್ಷದ...
ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...
ಮಣಿಪುರದ ಹಿಂಸಚಾರದ ವಿಷಯವಾಗಿ ಪ್ರತಿಪಕ್ಷಗಳ ಟೀಕೆಗೆ ಪದೇ ಪದೇ ಒಳಗಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಡೆಗೂ ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ಹೌದು, ಮಣಿಪುರದಲ್ಲಿ ಶಾಂತಿ ನೆಲೆಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ,...
ಮಂಗಳೂರು ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ,...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ...
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹಾಗೂ ಇನ್ನಿತರೆ ನಾಯಕರು ಹೇಳಿಕೆಗೆ ಉತ್ತರ ಕೊಟ್ಟಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ನಮ್ಮ ವರಿಷ್ಠರು ಮತ್ತು ನಾಯಕರು ಎಲ್ಲರೂ ತೀರ್ಮಾನ ಮಾಡಿದ್ದು, ಉಳಿದ ಅವಧಿಗೂ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.
ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು...
ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಎ೧ ಆರೋಪಿ ಪವಿತ್ರಾ ಗೌಡರನ್ನು ನೋಡಲು ಅವರ ತಂದೆ-ತಾಯಿ ಮತ್ತು ಸಹೋದರ ಬಂದಿದ್ದರು.
ಪವಿತ್ರಾ ತಂದೆ ಕೈಯಲ್ಲಿ ಒಂದು ಭಾರವಾದ ಬ್ಯಾಗನ್ನು ಹಿಡಿದುಕೊಂಡು ಜೈಲು ಅವರಣಲ್ಲಿ...