ಮಣಿಪುರದ ಹಿಂಸಚಾರದ ವಿಷಯವಾಗಿ ಪ್ರತಿಪಕ್ಷಗಳ ಟೀಕೆಗೆ ಪದೇ ಪದೇ ಒಳಗಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಡೆಗೂ ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ಹೌದು, ಮಣಿಪುರದಲ್ಲಿ ಶಾಂತಿ ನೆಲೆಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ,...
ಮಂಗಳೂರು ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ,...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ...
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹಾಗೂ ಇನ್ನಿತರೆ ನಾಯಕರು ಹೇಳಿಕೆಗೆ ಉತ್ತರ ಕೊಟ್ಟಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ನಮ್ಮ ವರಿಷ್ಠರು ಮತ್ತು ನಾಯಕರು ಎಲ್ಲರೂ ತೀರ್ಮಾನ ಮಾಡಿದ್ದು, ಉಳಿದ ಅವಧಿಗೂ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.
ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು...
ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಎ೧ ಆರೋಪಿ ಪವಿತ್ರಾ ಗೌಡರನ್ನು ನೋಡಲು ಅವರ ತಂದೆ-ತಾಯಿ ಮತ್ತು ಸಹೋದರ ಬಂದಿದ್ದರು.
ಪವಿತ್ರಾ ತಂದೆ ಕೈಯಲ್ಲಿ ಒಂದು ಭಾರವಾದ ಬ್ಯಾಗನ್ನು ಹಿಡಿದುಕೊಂಡು ಜೈಲು ಅವರಣಲ್ಲಿ...
ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ವಿರುದ್ಧ ನಿರ್ಣಯವನ್ನು ಅಲ್ಲಿನ ಡಿಎಂಕೆ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದ ನಂತರ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಸ್ವಾಗತಿಸುವ ಮೂಲಕ ರಾಜ್ಯ ಸರ್ಕಾರದ ನಿಲುವಿಗೆ...
ನಟ ದರ್ಶನ್ ಜೈಲು ಸೇರಿ ಅವರಿಗೆ ಕೈದಿ ನಂಬರ್ ಕೊಡುತ್ತಿದ್ದಂತೆ ಹೊರಗಡೆ ಅದರದ್ದೇ ಟ್ರೆಂಡ್ ಆಗುತ್ತಿದೆ. ಕೆಲ ಅಭಿಮಾನಿಗಳು ದರ್ಶನ್ ಕೈದಿ ಸಂಖ್ಯೆ 6106 ಅನ್ನು ವಾಹನಗಳ ಮೇಲೆ ಸ್ಟಿಕ್ಕರ್, ಕೈ ಮೇಲೆ...
ಕೋಲಾರ (Kolar) ನಗರ ಹೊರವಲಯದ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜಿನಲ್ಲಿದ್ದಾಗ ಹೊಟ್ಟೆ ನೋವೆಂದು ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಲ್ಲೇ ಮಗುವಿಗೆ ಜನ್ಮ...