AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5541 POSTS
0 COMMENTS

ಥಾಯ್ಲೆಂಡ್‌ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ ನಲ್ಲಿ  ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿ 24ಗಂಟೆ ಕಳೆಯುವುಕ್ಕೂ ಮುನ್ನವೇ ಥಾಯ್ಲೆಂಡ್‌ ನ ಫುಕೆಟ್ ದ್ವೀಪದಿಂದ ದೆಹಲಿ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ...

 ತಲ್ಲಿಕಿ ವಂದನಂ: ಶಾಲೆಗೆ ಹೋಗುವ  ಹೆಣ್ಣು ಮಕ್ಕಳಿಗೆ ವಾರ್ಷಿಕ ರೂ. 15,000: ಆಂಧ್ರ ಸಿಎಂ ನಾಯ್ಡು ಘೋಷಣೆ

ಅಮರಾವತಿ: ಆಂಧ್ರಪ್ರದೇಶ ಸರ್ಕಾರದ ಆರು ಪ್ರಮುಖ ಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾಗಿರುವ  ‌‘ತಲ್ಲಿಕಿ ವಂದನಂ’ (ತಾಯಿಗೆ ವಂದನೆ) ಯೋಜನೆ ಅಡಿಯಲ್ಲಿ ಶಾಲೆಗೆ ಹೋಗುವ ಪ್ರತಿ ಮನೆಯ ಹೆಣ್ಣು ಮಕ್ಕಳಿಗೆ ವಾರ್ಷಿಕ ರೂ. 15,000 ನೀಡಲಾಗುತ್ತದೆ...

ಜಾತಿಗಣತಿ ಸಮೀಕ್ಷೆಗೆ ಪ್ರತಿಪಕ್ಷಗಳಿಂದ ರಾಜಕೀಯ ಬಣ್ಣ: ಡಿಕೆಶಿ ಆರೋಪ

ಬೆಂಗಳೂರು: ಜಾತಿಗಣತಿ ಸಮೀಕ್ಷೆಯ ವಿಚಾರದಲ್ಲಿ ಕಾಂಗ್ರೆಸ್‌ಗೆ  ಸಾಮಾಜಿಕ ನ್ಯಾಯ ಬೇಕೇ ಹೊರತು ರಾಜಕೀಯ ಬಣ್ಣ ಬೇಕಿಲ್ಲ. ಆದ್ದರಿಂದ ನಮ್ಮ ಸರ್ಕಾರ ಮತ್ತೊಮ್ಮೆ ಸಮೀಕ್ಷೆ ಮಾಡಲು ತೀರ್ಮಾನಿಸಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....

ಕಾಲ್ತುಳಿತ ಪ್ರಕರಣ: ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ 300 ಪುಟಗಳ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು: ಆರ್‌ ಸಿ ಬಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಈವರೆಗಿನ ವಿಚಾರಣೆ ಮತ್ತು ವಸ್ತುಸ್ಥಿತಿ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ...

ವಿಮಾನ ಪತನ: ಮೃತ ಪಟ್ಟವರದ್ದುಒಂದೊಂದು ಕಥೆ ಮತ್ತು ವ್ಯಥೆ

ಅಹಮದಾಬಾದ್: ಗುಜರಾತ್‌ ನ ಅಹಮದಾಬಾದ್‌ ನಿಂದ ಲಂಡನ್‌ ಗೆ ಹೊರಟಿದ್ದ ಏರ್ ಇಂಡಿಯಾದ ಎಐ–171 ವಿಮಾನ ಪತನಗೊಂಡಿದ್ದು ಬಹುತೇಕ ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಒಬ್ಬೊಬ್ಬರದ್ದು ಒಂದೊಂದು ಕಥೆ ಮತ್ತು ವ್ಯಥೆ. ಈ...

ಅಹಮದಾಬಾದ್‌ ವಿಮಾನ ದುರಂತ: 10 ವಿಮಾನ ಸಿಬ್ಬಂದಿ ಸೇರಿ ಬಹುತೇಕ ಪ್ರಯಾಣಿಕರು ದುರ್ಮರಣ

ಅಹಮದಾಬಾದ್‌: ಇಂದು ಮಧ್ಯಾಹ್ನ ಅಹಮದಾಬಾದ್‌ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ ಬಹುತೇಕ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಮೃತಪಟ್ಟಿದ್ದಾರೆ. ವಿಮಾನದಲ್ಲಿದ್ದ ಯಾರೊಬ್ಬರೂ ಉಳಿದಿಲ್ಲ ಎಂದು ಮಿಲಿಟಿರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ....

ವಿಮಾನ ಅಪಘಾತ: ಗುಜರಾತ್‌ ಮಾಜಿ ಸಿಎಂ ಬಿಜೆಪಿ ಮುಖಂಡ ವಿಜಯ್‌ ರೂಪಾನಿ ಸಾವು

ಅಹಮದಾಬಾದ್‌: ಗುಜರಾತ್‌ ಮಾಜಿ ಮುಖ್ಯಮಂತ್ರಿ ಬಿಜೆಪಿ ಮುಖಂಡರಾದ ಇಂದು ಅಹಮದಾಬಾದ್‌ ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಲಂಡನ್‌ ಗೆ ಪ್ರಯಾಣಿಸುತ್ತಿದ್ದ ವಿಜಯ್‌ ರೂಪಾನಿ 12ನೇ ಆಸನದಲ್ಲಿ  ಕುಳಿತಿದ್ದರು. ಇವರು ಲಂಡನ್‌ ನಲ್ಲಿರುವ ಮಗಳ...

ಜನಸಂಖ್ಯೆ ಹೆಚ್ಚಳ, ಸಾಮಾಜಿಕ ಪರಿಸ್ಥಿತಿ ಬದಲಾವಣೆ ಕಾರಣ ಮತ್ತೆ ಜಾತಿಗಣತಿ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷ ಹಳೆಯದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ...

ವಿಮಾನ ಅಪಘಾತ: ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ನಾಯ್ಡು ರಾಜೀನಾಮೆಗೆ ಸುಬ್ರಮಣಿಯನ್‌ ಸ್ವಾಮಿ ಆಗ್ರಹ

ನವದೆಹಲಿ: ಗುಜರಾತ್ ನ ಅಹಮದಾಬಾದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...

ವಿಜಯೋತ್ಸವ ಕಾಲ್ತುಳಿತ ಪ್ರಕರಣ: RCB,DNA ಪದಾಧಿಕಾರಿಗಳಿಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಆರ್‌ ಸಿ ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರ್‌ಸಿಬಿ ಮತ್ತು ಡಿ ಎನ್‌ ಎ ಪದಾಧಿಕಾರಿಗಳಿಗೆ ಹೈಕೋರ್ಟ್,...

Latest news