AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8835 POSTS
0 COMMENTS

ಬೈಕ್‌ ಸವಾರನ ಮೇಲೆ ಹೆಲ್ಮೆಟ್‌ ನಿಂದ ಹೊಡೆದಿದ್ದ ಬಿಜೆಪಿ ಶಾಸಕನ ಮೇಲೆ ಎಫ್‌ ಐ ಆರ್

ಕಲಬುರಗಿ‌ ಸೆ.3: ಬಿಜೆಪಿ ಪ್ರತಿಭಟನೆ ವೇಳೆ ದ್ವಿಚಕ್ರ ವಾಹನ ಸವಾರನೊಬ್ಬನ ಮೇಲೆ ದರ್ಪ ಮೆರೆದ ಆರೋಪಕ್ಕೆ ಸಂಬಂಧಿಸಿದಂತೆ ಸೇಡಂ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ರಾಜ್‌ಕುಮಾರ್‌ ಪಾಟೀಲ್‌ ತೆಲ್ಕೂರ್‌ ವಿರುದ್ಧ ಪೊಲೀಸರು ಎಫ್‌ಐಆರ್‌...

ಮಹಿಳಾ ಪಿಎಸ್‌ಐ ಕೆನ್ನೆಗೆ ಹೊಡೆದ ಪ್ರಕರಣ : ಬಿಜೆಪಿ ಶಾಸಕನ ಪುತ್ರಿಗೆ ಬಂಧನ ಭೀತಿ

ಮಂಡ್ಯ ಸೆ. 3: ಕರ್ತವ್ಯನಿರತ ಮಹಿಳಾ ಪಿಎಸ್‌ಐ ಕೆನ್ನೆಗೆ ಹೊಡೆದ ಆರೋಪ ಎದುರಿಸುತ್ತಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ...

ಪಾರ್ಕ್‌ಗಳ ಶೇ.5ರಷ್ಟು ಜಾಗ ಮಾರಾಟಕ್ಕೆ ಅವಕಾಶ ನೀಡಿದ್ದ ವಿಧೇಯಕ ವಾಪಸ್

ಬೆಂಗಳೂರು ಸೆ.3: ಉದ್ಯಾನವನಗಳ ಒಟ್ಟು ವಿಸ್ತೀರ್ಣದ ಶೇ.5ರಷ್ಟು ಜಾಗವನ್ನು ಮಾರಾಟ ಅಥವಾ ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದ್ದ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ಸರ್ಕಾರ ವಾಪಸ್ ಪಡೆಯಲು...

ಹೆಬ್ಬಾಳದಲ್ಲಿ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ: 14 ಸಾವಿರ ಲೀಟರ್ ಹಾಲು ರಸ್ತೆಪಾಲು

ಬೆಂಗಳೂರು : ನಗರದ ಹೆಬ್ಬಾಳ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಂದಿನಿ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಸುಮಾರು 14 ಸಾವಿರ ಲೀಟರ್ ಹಾಲು ರಸ್ತೆಪಾಲಾಗಿರುವ ಘಟನೆ ನಡೆದಿದೆ. KMF ಕೇಂದ್ರದತ್ತ ತೆರಳುತ್ತಿದ್ದ ಹಾಲಿನ ಟ್ಯಾಂಕರ್‌...

3.7 ಟನ್ ಅವಧಿ ಮುಗಿದ ಶಿಶು ಆಹಾರ ವಶಪಡಿಸಿಕೊಂಡ FSSAI

ಬೆಂಗಳೂರು: ಅವಧಿ ಮುಗಿದ ಹಾಗೂ ಅವುಗಳಿಗೆ ತಪ್ಪು ಲೇಬಲ್‌ ಅಂಟಿಸಿದ್ದ ಸುಮಾರು 3.7 ಶಿಶುಗಳಿಗೆ ತಿನ್ನಿಸುವ ಆಹಾರವನ್ನು FSSAI ವಶಪಡಿಸಿಕೊಂಡಿದೆ. ಶಿಶು ಆಹಾರದ ಸುರಕ್ಷತೆ ಮತ್ತು ನಿಯಮಗಳ ಅನುಸರಣೆಗೆ ಸಂಬಂಧಿಸಿದ ಪರಿಶೀಲನೆಗಳ...

ಮದ್ರಾಸ್ ಹೈಕೋರ್ಟ್‌ನಲ್ಲೂ ತಮಿಳು ಮುಖ್ಯ ಭಾಷೆಯಾಗಲಿ : ಸಿಎಂ ವಿಜಯ್‌

ಚೆನ್ನೈ : ಮದ್ರಾಸ್ ಹೈಕೋರ್ಟ್‌ನ ಪ್ರಮುಖ ಭಾಷೆಯಾಗಿ ತಮಿಳು ಭಾಷೆಯ ಬಳಕೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವೊಂದನ್ನು ಮುಖ್ಯಮಂತ್ರಿ ವಿಜಯ್ ಅವರು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ತಮಿಳುನಾಡು ರಾಜ್ಯದ ಅಧಿಕೃತ...

ʼನನ್ನ ಹೆಣ್ಣು ಮಕ್ಕಳಿಗೆ ಮುಜುಗರವಾಗಬಾರದು, ಹೀಗಾಗಿ, ವಿಚ್ಚೇದನ ಕುರಿತು ಮಾತನಾಡುವುದಿಲ್ಲʼ  : ವಿಜಯ್ ಭಾವುಕ ಪ್ರತಿಕ್ರಿಯೆ

ಬೆಂಗಳೂರು : ಹೈಕೋರ್ಟ್‌ ಆದೇಶ ಹೊರಬಂದ ಬೆನ್ನಲ್ಲೇ ದುನಿಯಾ ವಿಜಯ್ ತಮ್ಮ ಅಭಿಮಾನಿಗಳು, ಬಳಗದವರು ಹಾಗೂ ಮಾಧ್ಯಮ ಮಿತ್ರರಿಗೆ ಭಾವುಕ ಸಂದೇಶ ನೀಡಿದ್ದಾರೆ.“ನ್ಯಾಯಾಲಯದ ಆದೇಶಕ್ಕೆ ಶಿರಸಾವಂದನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು...

ನಟ ದುನಿಯಾ ವಿಜಯ್‌ ಪತ್ನಿ ನಾಗರತ್ನಗೆ 2 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್‌ ಆದೇಶ

ಬೆಂಗಳೂರು ಸೆ.3: ಹಲವು ವರ್ಷಗಳಿಂದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ನಟ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ಕಾನೂನುಬದ್ಧವಾಗಿ ಅಂತ್ಯ...

ಕೊಳತ್ತೂರು ಕ್ಷೇತ್ರದ ಶಾಸಕ ವಿ.ಎಸ್.ಬಾಬು ಗೆಲುವು ಪ್ರಶ್ನಿಸಿ ಎಂ.ಕೆ. ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ

ಚೆನ್ನೈ : ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಿಂದ 'ತಮಿಳಗ ವೆಟ್ರಿ ಕಳಗಂ'  ಅಭ್ಯರ್ಥಿ ವಿ.ಎಸ್. ಬಾಬು ಅವರ ಗೆಲುವನ್ನು ಪ್ರಶ್ನಿಸಿ, ಮಾಜಿ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎಂ.ಕೆ. ಸ್ಟಾಲಿನ್...

ಸರ್ಕಾರಿ ಉದ್ಯೋಗಕ್ಕೆ ಇಂಗ್ಲಿಷ್ ಕಡ್ಡಾಯ: ಕರವೇ ತೀವ್ರ ವಿರೋಧ, ಆಡಳಿತ ಭಾಷೆ ಕನ್ನಡವಾದ ಮೇಲೆ ಇಂಗ್ಲಿಷ್ ಪರೀಕ್ಷೆಯ ಅಗತ್ಯವೇನು? : ಟಿ.ಎ. ನಾರಾಯಣಗೌಡ

ಬೆಂಗಳೂರು : ಕರ್ನಾಟಕ ಸರ್ಕಾರವು ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಘೋಷಿಸಿರುವ ಸಂದರ್ಭದಲ್ಲಿ, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಯಲ್ಲಿ ಇಂಗ್ಲಿಷ್ ಜ್ಞಾನವನ್ನು ಕಡ್ಡಾಯಗೊಳಿಸುವ ಮೂಲಕ ಇಂಗ್ಲಿಷ್ ಗೊತ್ತಿಲ್ಲದ ಕನ್ನಡಿಗರನ್ನು ಸರ್ಕಾರಿ ಉದ್ಯೋಗಗಳಿಂದ ದೂರವಿಡಲು ಮುಂದಾಗಿರುವುದು...

Latest news