AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6771 POSTS
0 COMMENTS

ಹತ್ರಾಸ್ ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ: ಮೃತರ ಸಂಖ್ಯೆ 121ಕ್ಕೆ ಏರಿಕೆ, ಸಾಕ್ಷ್ಯ ನಾಶಕ್ಕೆ ನಿಂತ ಬಾಬಾ ಸಹಚರರು!

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 28 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡು ಅಳುತ್ತಿರುವ...

ಯುಪಿ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕು ಏರುತ್ತಲೇ ಇದೆ. ಈ ಘಟನೆಯಲ್ಲಿ 116 ಮಂದಿ ಸಾವನ್ನಪ್ಪಿದ್ದಾರೆ...

ಕರ್ನಾಟಕ ವಾರ್ತಾ ಇಲಾಖೆ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೆ ನೇಮಕ

ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಲೋಕಸಭೆ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ...

ಯುಪಿ ಹತ್ರಾಸ್‌ನಲ್ಲಿ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ : 27 ಜನ ಸಾವು

ಉತ್ತರ ಪ್ರದೇಶ ರಾಜ್ಯದ ಹತ್ರಾಸ್ ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತಕ್ಕೆ ಸುಮಾರು 27 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹತ್ರಾಸ್​​ ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್​ನಲ್ಲಿ...

ಶಾಸಕರ ಎಲೆಕ್ಟ್‌ ಮಾಡಿದ ನಂತರವೇ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಸಚಿವ ಮಹಾದೇವಪ್ಪ

ಮುಖ್ಯಮಂತ್ರಿ ಬದಲಾವಣೆ ನನ್ನ ಕೈಯಲ್ಲೂ ಇಲ್ಲ, ಧರ್ಮಗುರುಗಳ ಕೈಯಲ್ಲೂ ಇಲ್ಲ. ಶಾಸಕರ ಬೆಂಬಲ ನಂತರವೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಸ್ಥಾನನ ಅವರಿಗೆ ಕೊಡಿ ಇವರಿಗೆ ಕೊಡಿ ಅನ್ನೊಕೆ ಅದೇನು ಕಡಲೆಪುರಿನಾ? ಎಂದು ಸಮಾಜ...

ಮೂಡಾ ಅಕ್ರಮ ಆರೋಪ: ಬಾಮೈದ ಜಮೀನನ್ನ ನನ್ನ ಹೆಂಡತಿಗೆ ದಾನವಾಗಿ​​ ಕೊಟ್ಟಿದ್ದಾರೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು,...

ಮೂಡಾ ಅಕ್ರಮ | ದಾಖಲೆಗಳಿಲ್ಲದೇ ಬಿಜೆಪಿಯವರು ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ: ದಾಖಲೆಗಳ ಸಮೇತ ಮಾತನಾಡಿದ ಎಂ ಲಕ್ಷ್ಮಣ್

ಮೂಡ ಅಕ್ರಮ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶ್ರೀಮತಿ ಹೆಸರು ಕೇಳಿ ಬರುತ್ತಿದೆ. ಬಿಜೆಪಿ-ಜೆಡಿಎಸ್ ನವರು ದಾಖಲೆಗಳಿಲ್ಲದೆ ಹಿಟ್ ಅಂಡ್ ರನ್ ಕೇಸ್ ಮಾಡುವುದು ಸರಿಯಲ್ಲ ದಾಖಲೆಗಳನ್ನು ಮಾಧ್ಯಮಗಳ ಮುಂದಿರಿಸಿ ಕಾಂಗ್ರೆಸ್‌ ಮುಖಂಡ...

ಮತಾಂತರ ಮುಂದುವರಿದರೆ, ಭಾರತದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಹಾಬಾದ್ ಹೈಕೋರ್ಟ್​

ಮತಾಂತರ ನಡೆಯುವ ಧಾರ್ಮಿಕ ಸಭೆಗಳನ್ನು ನಿಲ್ಲಿಸದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತ ಜನರು ಅಲ್ಪಸಂಖ್ಯಾತರಾಗುತ್ತಾರೆ. ಧಾರ್ಮಿಕ ಮತಾಂತರ ನಡೆಸುವ ಧಾರ್ಮಿಕ ಸಭೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ  ಹೇಳಿದೆ. ನ್ಯಾಯಮೂರ್ತಿ ರೋಹಿತ್ ರಂಜನ್...

ಮೈಸೂರು ಮೂಡಾ ಅಕ್ರಮ: ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ವರ್ಗಾವಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂಡಾ ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ಅನ್ನು ರಾಜ್ಯ ಸರ್ಕಾರ...

ಸಿದ್ದರಾಮಯ್ಯರನ್ನು ಸಿಎಂ ಮಾಡಿರೋದು ಪಕ್ಷ ಅಲ್ಲ ಶಾಸಕರು: ಮಳವಳ್ಳಿ ಶಾಸಕ ನರೇಂದ್ರಸ್ವಾಮಿ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಪಕ್ಷ ಆಯ್ಕೆ ಮಾಡಿಲ್ಲ ಶಾಸಕರ ಅಭಿಪ್ರಾಯದ ಮೇರೆಗೆ ಅವರನ್ನ ಮುಖ್ತಮಂತ್ರಿಗಳನ್ನಾಗಿ ಮಾಡಿದ್ದಾರೆ ಎಂದು ಮಂಡ್ಯದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ. ಮಳವಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ಈಗಲೂ...

Latest news