AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6771 POSTS
0 COMMENTS

ಪಕ್ಷ ಬಲವರ್ಧನೆಗೆ ಕ್ರಮ; ಲೋಕಸಭಾ ಚುನಾವಣೆಯಲ್ಲಿ ಸೋಲು ಪರಮರ್ಶನೆಗೆ ಸತ್ಯಶೋಧನ ಸಮಿತಿ ರಚನೆ: ಡಿಸಿಎಂ ಡಿ. ಕೆ. ಶಿವಕುಮಾರ್

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆನೆ ನಡೆಸಲು ಸತ್ಯಶೋಧನ ಸಮಿತಿ ರಚನೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಪಕ್ಷದ ಪದಾಧಿಕಾರಿಗಳ ಸಭೆ ನಂತರ ಕೆಪಿಸಿಸಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಎರಡು ದಿನ ಸಿಐಡಿ ಕಸ್ಟಡಿಗೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರೇವಣ್ಣ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಸೂರಜ್ ಅವರ ಸಿಐಡಿ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಸೂರಜ್ ರೇವಣ್ಣ...

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಭೇಟಿ, ಮನವಿ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ  ನಡೆಸಲಾಗಿದ್ದು, ಈ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ...

ಕೌಟುಂಬಿಕ ಕಲಹ: ಪತ್ನಿಗೆ ಚಾಕು ಇರಿದು ಕೊಂದ ಕಾನ್ಸ್ಟೇಬಲ್

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರೋ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ. ಹಾಸನ ನಗರ ಪೊಲೀಸ್ ಠಾಣೆ ಪೇದೆ ಲೋಕನಾಥ್ ಎಂಬುವವ...

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ...

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಒಂದು ತಿಂಗಳ ಗಡುವು; ಇಲ್ಲದಿದ್ದರೆ ಉಗ್ರ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯದಲ್ಲಿ ಕರ್ನಾಟದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಚಳುವಳಿ ಮೂಲಕ ಕನ್ನಡಿಗರಿಗೆ ಮೀಸಲಾತಿಗೆ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ...

ಪೆನ್ ಡ್ರೈವ್ ಹಂಚಿಕೆ ಪ್ರಕರಣ; ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು

ಹಾಸನದ ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ...

ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ CBI ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ಅರವಿಂದ್ ಕೇಜ್ರಿವಾಲ್...

ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನುಗಳು ಜಾರಿ: ಸಿಆರ್‌ಪಿಸಿ ಅಡಿಯಲ್ಲಿ ಮೊದಲ FIR ದಾಖಲು!

ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಯಾಗಿದ್ದು, ಐಪಿಸಿ ಬದಲಾಗಿ, ಸಿಆರ್‌ಪಿಸಿ  ಜಾರಿಗೊಳಿಸುವ ಮೂಲಕ ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ ಕೇಂದ್ರ ಸರ್ಕಾರ ಅಂತಿಮ ಹಾಡಿದೆ. ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...

ಭಾರತ ಸರ್ಕಾರದ ಉದ್ಯೋಗ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅನ್ಯಾಯ

ಒಕ್ಕೂಟ ಭಾರತ ಸರ್ಕಾರ ಆಡಳಿತ ಅಂತೆಯೇ ಉದ್ಯೋಗ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಕೊಡದೆ ಇರುವುದು ದಲಿತ ವಿರೋಧಿ ನಡೆಯೂ ಹೌದು. ದಲಿತ ಚಿಂತಕರು ಈ ಬಗ್ಗೆ ಅಷ್ಟಾಗಿ ಗಮನ...

Latest news