AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6771 POSTS
0 COMMENTS

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಅಭ್ಯರ್ಥಿಯಾದರೆ ನನ್ನ ಬೆಂಬಲವಿರುತ್ತದೆ ಬೆಂಬಲ: ಸಿಪಿ ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ...

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿ.ಎಂ ಸಿದ್ದರಾಮಯ್ಯ

ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್...

ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತ: ತವರಿಗೆ ಮರಳೋದು ತಡವಾಗತ್ತೆ ಭಾರತ ತಂಡ

ದ್ವೀಪಗಳ ರಾಷ್ಟ್ರ ವೆಸ್ಟ್​​ ಇಂಡೀಸ್​ ಗೆ ಅತ್ಯಂತ ಅಪಾಯಕಾರಿ ಬೆರಿಲ್ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಟಿ20 ಚಾಂಪಿಯನ್ಸ್ ಭಾರತದ ಸದಸ್ಯರು ತವರಿಗೆ ಮರಳೋದು ತಡವಾಗಲಿದೆ ಎಂದು ಮಾಹಿತಿ ತಿಳಿದುಬಂದಿದೆ. ಶನಿವಾರ ನಡೆದ ವಿಶ್ವ ಕಪ್​...

ಬೆಂಗಳೂರಲ್ಲಿ ಡೆಂಗ್ಯುಗೆ 27 ವರ್ಷದ ಯುವಕ ಬಲಿ : ರಾಜ್ಯಾದ್ಯಂತ ಸಾವಿನ ಸಂಖ್ಯೆ ಏರಿಕೆ!

ಬೆಂಗಳೂರಿನ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ.ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...

ಡಾ. ಬಿ.ಸಿ ರಾಯ್ ಹೆಸರಿನಲ್ಲಿ ರಾಷ್ಟ್ರೀಯ ವೈದ್ಯರ ದಿನ

ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ. ವೈದ್ಯಕೀಯ ಕ್ಷೇತ್ರದ ಏಳುಬೀಳುಗಳನ್ನು ಆತ್ಮಾವಲೋಕನ ಮಾಡಿಕೊಂಡು, ಸವಾಲುಗಳನ್ನು ಮೆಟ್ಟಿನಿಂತು ವೈದ್ಯ ವೃತ್ತಿಯ ಪಾವಿತ್ರ್ಯವನ್ನು ಕಾಪಾಡಲು ಸಂಕಲ್ಪ ಮಾಡುವ ದಿನವಾಗಿ ಈ  ದಿನ  ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ...

RCBಗೆ ಬ್ಯಾಟಿಂಗ್ ಕೋಚ್‌ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ

ಐಪಿಎಲ್ 2025ರ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಆಡಲ್ಲ. ನಿವೃತ್ತಿಯಾಗಿದ್ದಾರೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಸಹಿಸುದ್ದಿ ಸಿಕ್ಕಿದೆ. ಹೌದು, ದಿನೇಶ್ ಕಾರ್ತಿಕ್ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಕೋಚ್ ಆಗಿ...

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ...

ಸಾಲ ವಾಪಾಸು ಕೇಳಿದ ಮಹಿಳೆ ಮೇಲೆ ಅಂಗಡಿಗೆ ನುಗ್ಗಿ ಹಲ್ಲೆ: ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿ ಅರೆಸ್ಟ್:

ಸಾಲ ಕೇಳಿದ ಮಹಿಳೆ ಮೇಲೆ ಅಂಗಡಿಗೆ ನುಗ್ಗಿ ಹಲ್ಲೆ: ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿ ಅರೆಸ್ಟ್: ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನೆ ಉಜಿರೆಯಲ್ಲಿ ನವೀನ್ ಕನ್ಯಾಡಿ ಎಂಬ ಆರೆಸ್ಸೆಸ್ - ಸಂಘಪರಿವಾರದ...

ಕಾವು ಪಡೆದುಕೊಂಡ ಕರವೇ ಹೋರಾಟ: ಕನ್ನಡದ್ರೋಹಿಗಳನ್ನು ಮಟ್ಟ ಹಾಕುವುದು ನಮಗೆ ಗೊತ್ತಿದೆ ಎಂದು ಗುಡುಗಿದ ನಾರಾಯಣಗೌಡ

ಬೆಂಗಳೂರು: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ನಾಳೆ ರಾಜ್ಯವ್ಯಾಪಿ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದು, ಇಂದು ಸಂಜೆಯಿಂದ ನಡೆಯುತ್ತಿರುವ ಎಕ್ಸ್ ಅಭಿಯಾನಕ್ಕೆ ವ್ಯಾಪಕ ಬೆಂಬಲ...

ತಾನೊಬ್ಬ ಚಾಂಪಿಯನ್ ಎಂಬುದನ್ನು ವಿರಾಟ್ ಕೊಹ್ಲಿ ನಿರೂಪಿಸಿದ್ದು ಹೇಗೆ ಗೊತ್ತೆ?

ಬ್ರಿಡ್ಜ್ ಟೌನ್ (ಬಾರ್ಬಡಸ್): ಟೀಕೆ, ನಿಂದನೆ, ಅಪಮಾನ, ಅಪಹಾಸ್ಯ… ಇದನ್ನೆಲ್ಲ ಮೆಟ್ಟಿ ನಿಲ್ಲುವುದು ಅಷ್ಟು ಸುಲಭವಲ್ಲ. ಕೊಹ್ಲಿ ಸೂಪರ್ ಮ್ಯಾನ್ ಅಲ್ಲ, ಯಾರೂ ಸೂಪರ್ ಮ್ಯಾನ್ ಗಳಲ್ಲ. ವೈಫಲ್ಯಗಳು ಸಹಜ. ಆದರೆ ಎದ್ದು...

Latest news