AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6776 POSTS
0 COMMENTS

RCBಗೆ ಬ್ಯಾಟಿಂಗ್ ಕೋಚ್‌ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ

ಐಪಿಎಲ್ 2025ರ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಆಡಲ್ಲ. ನಿವೃತ್ತಿಯಾಗಿದ್ದಾರೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಸಹಿಸುದ್ದಿ ಸಿಕ್ಕಿದೆ. ಹೌದು, ದಿನೇಶ್ ಕಾರ್ತಿಕ್ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಕೋಚ್ ಆಗಿ...

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ...

ಸಾಲ ವಾಪಾಸು ಕೇಳಿದ ಮಹಿಳೆ ಮೇಲೆ ಅಂಗಡಿಗೆ ನುಗ್ಗಿ ಹಲ್ಲೆ: ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿ ಅರೆಸ್ಟ್:

ಸಾಲ ಕೇಳಿದ ಮಹಿಳೆ ಮೇಲೆ ಅಂಗಡಿಗೆ ನುಗ್ಗಿ ಹಲ್ಲೆ: ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿ ಅರೆಸ್ಟ್: ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನೆ ಉಜಿರೆಯಲ್ಲಿ ನವೀನ್ ಕನ್ಯಾಡಿ ಎಂಬ ಆರೆಸ್ಸೆಸ್ - ಸಂಘಪರಿವಾರದ...

ಕಾವು ಪಡೆದುಕೊಂಡ ಕರವೇ ಹೋರಾಟ: ಕನ್ನಡದ್ರೋಹಿಗಳನ್ನು ಮಟ್ಟ ಹಾಕುವುದು ನಮಗೆ ಗೊತ್ತಿದೆ ಎಂದು ಗುಡುಗಿದ ನಾರಾಯಣಗೌಡ

ಬೆಂಗಳೂರು: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ನಾಳೆ ರಾಜ್ಯವ್ಯಾಪಿ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದು, ಇಂದು ಸಂಜೆಯಿಂದ ನಡೆಯುತ್ತಿರುವ ಎಕ್ಸ್ ಅಭಿಯಾನಕ್ಕೆ ವ್ಯಾಪಕ ಬೆಂಬಲ...

ತಾನೊಬ್ಬ ಚಾಂಪಿಯನ್ ಎಂಬುದನ್ನು ವಿರಾಟ್ ಕೊಹ್ಲಿ ನಿರೂಪಿಸಿದ್ದು ಹೇಗೆ ಗೊತ್ತೆ?

ಬ್ರಿಡ್ಜ್ ಟೌನ್ (ಬಾರ್ಬಡಸ್): ಟೀಕೆ, ನಿಂದನೆ, ಅಪಮಾನ, ಅಪಹಾಸ್ಯ… ಇದನ್ನೆಲ್ಲ ಮೆಟ್ಟಿ ನಿಲ್ಲುವುದು ಅಷ್ಟು ಸುಲಭವಲ್ಲ. ಕೊಹ್ಲಿ ಸೂಪರ್ ಮ್ಯಾನ್ ಅಲ್ಲ, ಯಾರೂ ಸೂಪರ್ ಮ್ಯಾನ್ ಗಳಲ್ಲ. ವೈಫಲ್ಯಗಳು ಸಹಜ. ಆದರೆ ಎದ್ದು...

ಭಾರತ T20 ವಿಶ್ವಕಪ್ ಗೆಲ್ಲಲು ಸೂರ್ಯಕುಮಾರ್ ಯಾದವ್‌ರ ಆ ಅದ್ಭುತ ಕ್ಯಾಚ್ ನೆರವಾಯ್ತ?

ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಭಾರತ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರ ನಡುವೆಯೇ ಈಗ ಸೂರ್ಯ ಕುಮಾರ್ ಯಾದವ್ ಅವರ ಅಧ್ಭುತ ಕ್ಯಾಚ್ ಬಗ್ಗೆ ಎಲ್ಲೆಡೆ...

ಭಾರತ ಟಿ20 ಚಾಂಪಿಯನ್: ಗಣ್ಯರಿಂದ ಶುಭಾಶಯಗಳ ಸುರಿಮಳೆ

ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ದಾಖಲೆಯ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದೆ. ಭಾರತ ಈ ಗೆಲುವನ್ನು...

ಟಿ20 ವಿಶ್ವಕಪ್ ವಿಜಯದ ನಂತರ ಇಂಟರ್ನ್ಯಾಷನಲ್ T20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ

ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಟಿ20 ವಿಶ್ವಕಪ್ 2024 ಫೈನಲ್‌ನಲ್ಲಿ ಅತ್ಯತ್ತಮ ಪ್ರದರ್ಶನ...

ಟಿ20 ವಿಶ್ವಕಪ್‌ ಗೆದ್ದ ಭಾರತ: ದಕ್ಷಿಣ ಆಫ್ರಿಕಾಗೆ ಮತ್ತೆ ‘ಚೋಕರ್ಸ್’ ಪಟ್ಟ!

ಟಿ20 ವಿಶ್ವಕಪ್‌ 2024ರ ಫೈನಲ್ ಪಂದ್ಯ ಬಾರ್ಬಡೋಸ್‌ನಲ್ಲಿ ನಡೆಯುತ್ತಿದ್ದು, ದಕ್ಷಿಣ ಆಫ್ರಿಕಾ ತಂಡ ಎದುರು ಭಾರತ ಭರ್ಜರಿ ಗೆಲುವು ಸಾಧಿಸಿದೆ. 13 ವರ್ಷಗಳ ನಂತರ ಐಸಿಸಿ ವರ್ಡ್ ಕಪ್ ಗೆದ್ದು ಚಾಂಪಿಯನ್‌ ಆಗಿದ್ದಾರೆ....

ಮಲೆನಾಡಿಗರ ತೀವ್ರ ವಿರೋಧದ ನಡುವೆಯೂ ಎಂಪಿಎಂಗೆ ಭೂಮಿ ಲೀಸ್ ನೀಡಿದ ಸರ್ಕಾರ – ನಮ್ಮೂರಿಗೆ ಅಕೇಶಿಯ ಮರ ಬೇಡ ಸಂಘಟನೆ ಆಕ್ರೋಶ

ಎಂಪಿಎಂಗೆ ಲೀಸ್ ನೀಡಿದ್ದ 20 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಸ್​​ ಪಡೆದು ಅರಣ್ಯ ಇಲಾಖೆಗೆ ನೀಡಬೇಕು. ಯಾವುದೇ ಕಾರಣಕ್ಕೂ ಮೈಸೂರು ಪೇಪರ್‌ ಮಿಲ್ಸ್‌ (ಎಂಪಿಎಂ)ಗೆ ಮತ್ತೆ ಲೀಸ್ಗೆ...

Latest news