AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6777 POSTS
0 COMMENTS

ದಕ್ಷಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಸಾವು

ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ನಿನ್ನೆ ತಡೆ ರಾತ್ರಿ ಗಾಳಿ ಮಳೆಗೆ ನೆಲಕ್ಕುರಿಳಿದ...

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ: ಕರವೇ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ...

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಸೇರಿ ನಾಲ್ವರ‌ ವಿರುದ್ಧ ಸಿಐಡಿ ಚಾರ್ಜ್ ಶೀಟ್

ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪಗೆ ಪೋಕ್ಸೋ ಪ್ರಕರಣ ಬಿಟ್ಟುಬಿಡದೆ ಕಾಡುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ...

ಕೋಲಾರದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಜೆಡಿಎಸ್ ಜಟಾಪಟಿ: ಸ್ವಲ್ಪದರಲ್ಲೇ ತಪ್ಪಿದ ಹೊಡೆದಾಟ

ಕೋಲಾರ: ಕೆಂಪೇಗೌಡ ಜಯಂತಿ ವೇದಿಕೆ ಮುಂಭಾಗವೇ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಸಂಘರ್ಷ ಏರ್ಪಟ್ಟು, ಹೊಡೆದಾಟವಾಗುವುದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸರ್ಕಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿಗೆ ಮಾಜಿ ಪ್ರಧಾನಿ...

ಕೇಂದ್ರ ಸರ್ಕಾರದ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗುತ್ತಿರುವ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಕಳೆದ ವರ್ಷವಷ್ಟೇ ಭಾರತೀಯ...

ಸಮಾಜದ ಎಲ್ಲ ಜನರೂ ಜಾತ್ಯತೀತರಾಗಿ ಬದುಕಬೇಕು: ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ...

ಸಿಎಂ ಸ್ಥಾನ ಡಿಕೆಶಿಗೆ ಬಿಟ್ಟುಕೊಡಿ: ವಿವಾದದ ಕಿಚ್ಚು ಹೊತ್ತಿಸಿದ ಚಂದ್ರಶೇಖರ ಸ್ವಾಮೀಜಿ ಭಾಷಣ

ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡುವ ಸಂದರ್ಭದಲ್ಲಿ ʻಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿʼ ಎಂದು ಒಕ್ಕಲಿಗರ ಮಹಾಸಂಸ್ಥಾನಮಠದ ಚಂದ್ರಶೇಖರ ನಾಥ ಸ್ವಾಮೀಜಿ ಹೇಳಿರುವುದು ಜೇನುಗೂಡಿಗೆ ಕಲ್ಲುಹೊಡೆದಂತಾಗಿದ್ದು,...

ನನಗೆ KPCC  ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಸಚಿವ ಕೆ.ಎನ್ ರಾಜಣ್ಣ

ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದರು ಹೆಚ್ಚುವ ಡಿಸಿಎಂ ಬಗ್ಗೆ ಇನ್ನು ಹಲವು ಗೊಂದಲದ ಚರ್ಚೆಗಳು ನಡೆಯುತ್ತಲೇ ಇದೆ. ಇದರ ನಡುವೆ ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆಯೂ ತೀವ್ರ...

ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ: ಜೂ.29ಕ್ಕೆ ಪ್ರಧಾನಿ ಮೋದಿ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ನಗರದಲ್ಲಿಂದು ತಮ್ಮ ಪ್ರವಾಸ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿದ ಅವರು,...

ನೀಟ್-ಯುಜಿ ಪರೀಕ್ಷೆ ಅಕ್ರಮ ಪ್ರಕರಣ: ಇಬ್ಬರನ್ನು ಬಂಧಿಸಿದ ಸಿಬಿಐ

ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಿಹಾರದ ಪಾಟ್ನಾದಲ್ಲಿ ಮೊದಲ ಬಂಧನ ಮಾಡಿದೆ. ತನಿಖಾ ಸಂಸ್ಥೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್...

Latest news