ಮಂಗಳೂರು: 2003ರಲ್ಲಿ ತಮ್ಮ ಪುತ್ರಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಸುಜಾತಾ ಭಟ್ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಸುಜಾತಾ ಅವರು ದಕ್ಷಿಣ...
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ವಿರಾಜಪೇಟೆಯ ನೆಹರೂ ನಗರದ ನಿವಾಸಿ...
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಮತ್ತು ಇತರ 13 ಗ್ರಾಮಗಳ 1777 ಎಕರೆ ಭೂಸ್ವಾಧೀನವನ್ನು ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುತ್ತಿದ್ದಂತೆ ದೇವನಹಳ್ಳಿ ರೈತರ ಸಂಭ್ರಮ ಮುಗಿಲುಮುಟ್ಟಿತ್ತು. ಅನ್ನ ಕೊಡುವ ಭೂಮಿ ಉಳಿಯಿತು ಎಂದು ...
ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಮಂಗಳವಾರ ನಡೆದ ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಉದ್ಘಾಟನೆ ನೆರವೇರಿತು. ಇಂದು ಸಭೆಯಲ್ಲಿ ಹಿಂದುಳಿದ ವರ್ಗದವರು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ,...
ಬೆಂಗಳೂರು: ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ. ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ...
ಬೆಂಗಳೂರು: ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ರಾಜ್ಯದ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚಿಸಿ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ಬೆಂಗಳೂರು: ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಬೃಹತ್ ವಿದ್ಯಾರ್ಥಿ...
ನವದೆಹಲಿ: ಸ್ಪೈಸ್ ಜೆಟ್ ವಿಮಾನದ ಕಾಕ್ ಪಿಟ್ ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ ಪ್ರಕರಣ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಡವಾಗಿ ತಿಳಿದು...