ಹೊಸದಿಲ್ಲಿ: ಭಾರತದ ಶಿಕ್ಷಣ ವ್ಯವಸ್ಥೆ ಭಾರತೀಯ ಜನತಾ ಪಕ್ಷದ ಮಾತೃಸಂಸ್ಥೆಯ ಬಳಿ ಸಿಲುಕಿಕೊಂಡಿದೆ. ಇದು ಬದಲಾಗದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳು ಕೊನೆಗೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ಈ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.
ಚಿತ್ರ ನಟ ದರ್ಶನ್ ಸೇರಿದಂತೆ...
ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ (52) ಮೃತಪಟ್ಟಿದ್ದಾರೆ.
ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಬಂಧಿಸಿದ್ದು ಡೇವಿಡ್ ಅವರು ಕಟ್ಟಡದಿಂದ ತಾವಾಗಿಯೇ ಬಿದ್ದರೇ ಅಥವಾ ಆಕಸ್ಮಿಕವಾಗಿ...
ಗೋಣಿಕೊಪ್ಪ (ಕೊಡಗು): ಇಲ್ಲಿನ ಅಂಬೂರ್ ಬಿರಿಯಾನಿ ಹೋಟೆಲ್ ಇದ್ದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿರುವ ದುರ್ಘಟನೆ ವರದಿಯಾಗಿದೆ.
ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಅವಘಡ ಸಂಭವಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ...
ಹಾಸನ : ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ, ಮೃತಪಟ್ಟಿರುವವರಲ್ಲಿ ಒಬ್ಬಾತ ಇನ್ನೊಬ್ಬನನ್ನು ಕೊಂದು ತಾನೂ ಶೂಟ್ ಮಾಡಿಕೊಂಡು ಸತ್ತಿರುವ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ಇಬ್ಬರೂ...
ಹಾಸನ: ಹೊಯ್ಸಳ ನಗರದಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಗುಂಡಿಟ್ಟು ಸಾಯಿಸಿರುವ ಘಟನೆ ನಡೆದಿದೆ.
ಶುಂಠಿ ವ್ಯಾಪಾರಿಯಾದ ಶರಾಫತ್ ಅಲಿ ಮತ್ತು ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಮೃತಪಟ್ಟ...
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು...
ಬೆಂಗಳೂರು: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಜನಪ್ರಿಯ ತೆಲುಗು ಚಿತ್ರ ನಟ ಪವನ್ ಕಲ್ಯಾಣ್, ಹೆಂಡತಿಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದವನಿಗೆ ಬುದ್ಧಿ ಹೇಳಿ 40 ಕೋಟಿ ರೂ. ದಾನ ಮಾಡಿದ್ದಾರೆ ಎಂಬ ಪೋಸ್ಟರ್ ಒಂದು ಸಾಮಾಜಿಕ...
ಬ್ರಿಡ್ಜ್ ಟೌನ್ (ಬಾರ್ಬೊಡಸ್): ಇಲ್ಲಿನ ಕೆನ್ಸಿಂಗ್ ಟನ್ ಓವಲ್ ಕ್ರೀಡಾಂಗಣ ಭಾರತ ಮತ್ತು ಅಫಘಾನಿಸ್ತಾನ ನಡುವಿನ ಪಂದ್ಯಕ್ಕೆ ಸಜ್ಜಾಗಿದೆ. 120 ವರ್ಷಗಳ ಇತಿಹಾಸ ಹೊಂದಿರುವ ಕೆನ್ಸಿಂಗ್ ಟನ್ ಓವಲ್ ನಲ್ಲಿ 2007ರಲ್ಲಿ ವಿಶ್ವಕಪ್...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗುತ್ತಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದರೂ ಮತ್ತಷ್ಟು ವಿಚಾರಣೆಗಾಗಿ ಇನ್ನೂ ನಾಲ್ಕು ದಿನಗಳ...