ರಾಜೀವ ತಾರಾನಾಥ್ (1931), ಭಾರತದ ಪ್ರಸಿದ್ಧ ಹಿಂದೂಸ್ತಾನಿ ಸಂಗೀತ ಕಲಾವಿದರು. ಬೆಂಗಳೂರಿನಲ್ಲಿ ಹುಟ್ಟಿದ ರಾಜೀವ್, ತಂದೆ ಪಂಡಿತ ತಾರಾನಾಥರ ಮೂಲಕ ಬಾಲ್ಯದಿಂದಲೇ ಸಂಗೀತ ಕಲಿತರು; ಹೈದರಾಬಾದ್ ತಿರುಚನಾಪಲ್ಲಿ ಹಾಗೂ ಯೆಮನ್ ದೇಶದ ಆಡೆನ್‍ನಲ್ಲಿ ಆಂಗ್ಲಸಾಹಿತ್ಯದ...
ನಾಡಪ್ರಭು ಕೆಂಪೇಗೌಡರು ಎಂಬ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ...
ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ...
ಪ್ರಧಾನಿ ಮೋದಿಯವರು ಹದಿನೈದು ವರ್ಷದಿಂದ ಒಂದು ಸುದ್ದಿಗೋಷ್ಠಿ ನಡೆಸದೇ ಸುಳ್ಳಾಟ ಆಡುತ್ತಿದ್ದಾರೆ ಅವರ ಸುಳ್ಳಾಟವನ್ನು ಬಯಲಿಗೆ ಎಳೆಯಲು ರಾಹುಲ್ ಗಾಂಧಿ ಅವರಿಗೆ ಇದೀಗ ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ...
ಅಧಿಕಾರ ರಾಜಕಾರಣವು ಸಾಹಿತ್ಯಕ ಸೃಜನಶೀಲತೆಯನ್ನು ಶಿಥಿಲಗೊಳಿಸುವ ಸಲುವಾಗಿಯೇ ಮಾರುಕಟ್ಟೆಯನ್ನು ಆಶ್ರಯಿಸುತ್ತದೆ. ಈ ಸಮ್ಮಿಶ್ರ ಆಳ್ವಿಕೆಯಲ್ಲಿ ತಮ್ಮದೇ ಆದ ನೆಲೆ ಉಳಿಸಿಕೊಳ್ಳಲು ಸಾಂಸ್ಕೃತಿಕ ಜಗತ್ತಿನ ಪರಿಚಾರಕರು ಕೆಲವೊಮ್ಮೆ “ ಕೈ ಕಟ್ ಬಾಯ್ಮುಚ್ ”...
ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಎಸ್ ಐ ಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನಾಲ್ಕನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಪ್ರಜ್ವಲ್ ರೇವಣ್ಣನನ್ನು...
ಬೆಂಗಳೂರು: ದರ್ಶನ್ ತಪ್ಪು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾಳೆ ಅವರು ಅಪರಾಧಿ ಎಂದು ತೀರ್ಮಾನವಾದರೂ ನಾನು ಅವರೊಂದಿಗೆ ನಿಲ್ಲುತ್ತೇನೆ. ಇದು ನನ್ನ ನಿಲುವು ಎಂದು ನಟಿ ಭಾವನಾ ದಿಟ್ಟ ನುಡಿಗಳನ್ನಾಡಿದ್ದಾರೆ.
ಅಲ್ಲಿ ಏನು ಘಟನೆ...
ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ಮಾರ್ಚ್ 21 ರಂದು...
ಕೋಲಾರ: ಸರ್ಕಾರಿ ನಿಯಮಾವಳಿ ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸದ ಅವಧಿಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿರುವ ಘಟನೆ ಕೋಲಾರ ತಾಲ್ಲೂಕು ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಸಿಬ್ಬಂದಿ ಕಂಪ್ಯೂಟರ್ ಆಪರೇಟರ್ ಜಯಪ್ರಕಾಶ್ ಎಂಬುವರ...