AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6330 POSTS
0 COMMENTS

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ : ಡಿಸಿಎಂ ಡಿ ಕೆ ಶಿವಕುಮಾರ್

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಟ್ಟಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಫೋನ್ ಟ್ಯಾಪ್ ಬಗ್ಗೆ...

ಪ್ರಜ್ವಲ್..‌ ಎಲ್ಲಿದಿಯಪ್ಪ, ಕೂಡಲೇ ವಾಪಸ್‌ ಬಾ: ಹೆಚ್.‌ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು: ಪ್ರಜ್ವಲ್‌, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ. ಈ...

ಯುಪಿ| ಬಿಜೆಪಿ ಅಭ್ಯರ್ಥಿಗೆ 8 ಬಾರಿ ಮತ ಹಾಕಿದ ಬಿಜೆಪಿ ಮುಖಂಡನ ಪುತ್ರ ಬಂಧನ: ಮರು ಮತದಾನಕ್ಕೆ ಆದೇಶ

ಉತ್ತರ ಪ್ರದೇಶದ ಮತಗಟ್ಟೆಯೊಂದರಲ್ಲಿ 16ರ ಬಾಲಕನೊಬ್ಬ ಬಿಜೆಪಿ ಅಭ್ಯರ್ಥಿ ಪರ ಹಲವು ಬಾರಿ ಮತ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ವಿವಾದ ಸೃಷ್ಟಿಸಿದೆ. ಈ ವಿಡಿಯೋ ಆಧರಿಸಿ ಪೊಲೀಸರು...

ವಿರಾಟ್ ಕೊಹ್ಲಿಯಲ್ಲ, ಡುಪ್ಲೆಸಿಯಲ್ಲ, ಪ್ಲೇ ಆಫ್ ನಲ್ಲಿ ಈ RCB ಬ್ಯಾಟರ್ ಡೇಂಜರಸ್

by ಪಾಂಡುರಂಗ ಸಿ. ಅಹಮದಾಬಾದ್: ಐಪಿಎಲ್ ಪಂದ್ಯಾವಳಿಯ ಮೊದಲಾರ್ಧದಲ್ಲಿ ಹೀನಾಯ ಸೋಲುಗಳ ನಂತರ ಆರ್ ಸಿಬಿ ಗೆಲುವಿನ ಲಯಕ್ಕೆ ಮರಳಿತ್ತು. ಆಗ `ನಾವೀಗ ಪಾಯಿಂಟ್ಸ್ ಗಾಗಿ, ಪ್ಲೇ ಆಫ್ ಗಾಗಿ ಆಡುತ್ತಿಲ್ಲ, ನಮ್ಮ ಆತ್ಮಗೌರವಕ್ಕಾಗಿ...

ತೆಲುಗು ನಟ ಮಂಚು ಮನೋಜ್ ಗೆ ಸುದೀಪ್ ಮತ್ತು ದರ್ಶನ್ ಸಾಥ್..!

ಸಿನಿಮಾ ಇಂಡಸ್ಟ್ರಿ ಅಂದ್ರೆ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಬೇಕು. ನಮ್ಮ ಕನ್ನಡ ಇಂಡಸ್ಟ್ರಿಯಲ್ಲಿ ಸುದೀಪ್ ಹೊಸಬರ ಸಿನಿಮಾಗಳಿಗೆ ಸಪೋರ್ಟಿವ್ ಆಗಿ ನಿಲ್ಲುತ್ತಾರೆ. ಅವರ ಸಿನಿಮಾಗಳಿಗೆ ಸಾಥ್ ನೀಡುತ್ತಾರೆ. ಇದೀಗ ದರ್ಶನ್ ಅಂಡ್ ಸುದೀಪ್ ತೆಲುಗು...

ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್..!

ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಐದನೇ ಹಂತದ ಮತದಾನ ಮಹಾರಾಷ್ಟ್ರದಲ್ಲಿ ನಡೆಯುತ್ತಿದೆ. ಬೆಳಗ್ಗೆ ಏಳು ಗಂಟೆಗೇನೆ ಜನ ಮತ ಹಾಕುವುದಕ್ಕೆ ಮತಗಟ್ಟೆಗಳಲ್ಲಿ ಸಾಲು ಕಟ್ಟಿ ನಿಂತಿದ್ದಾರೆ....

ಕರ್ನಾಟಕದ 11 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು. ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮಳೆ ಜೋರಾಗಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಸಕ್ಕತ್ತಾಗಿದೆ.  ಇದರ ನಡುವೆ ಮುಂದಿನ ನಾಲ್ಕೈದು ದಿನ ಮತ್ತೆ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ...

ಕಾನ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಂಡ ಐಶ್ವರ್ಯಾ ರೈ: ರಾಖಿ ಸಾವಂತ್‌ಳನ್ನು ಮಧ್ಯ ತಂದ ಟ್ರೋಲರ್ಸ್..!

ಐಶ್ವರ್ಯಾ ರೈ ಕಾನ್ ಫೆಸ್ಟಿವಲ್‌ (Cannes Film Festival) ನಲ್ಲಿ ಪ್ರತಿ ವರ್ಷ ಕೂಡ ಗಮನ ಸೆಳೆಯುತ್ತಾರೆ. ವಿಭಿನ್ನವಾದ ಡ್ರೆಸ್‌ಗಳನ್ನು ತೊಟ್ಟು, ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕುತ್ತಾ, ಎಲ್ಲರ ಕಣ್ಮನ ಸೆಳೆಯುತ್ತಾರೆ‌. ಈ...

Latest news