AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6650 POSTS
0 COMMENTS

ಭಾರತಕ್ಕೆ ಬನ್ನಿ, ಇವಿಎಂ ಪ್ರಾತ್ಯಕ್ಷಿಕೆ ನೀಡಲು ನಾವು ರೆಡಿ; ಎಲಾನ್ ಮಸ್ಕ್ ಗೆ ಚುನಾವಣಾ ಆಯೋಗ ಸವಾಲು

 ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅವರು ವಿದ್ಯುನ್ಮಾನ ಮತಯಂತ್ರ (Electronic Voting Machine- EVM) ಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿರುವುದು ಭಾರತದಲ್ಲಿ ಭಾರೀ ಚರ್ಚೆಗೆ ಎಡೆಮಾಡಿದೆ. ಭಾರತ ಚುನಾವಣಾ ಆಯೋಗ(ECI) ವೇ...

ನಟಿ ಸಪ್ತಮಿ ವಿರುದ್ಧ ಮಾನಹಾನಕಾರಿ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪಗೆ ನ್ಯಾಯಾಲಯ ನಿರ್ಬಂಧ

ಬೆಂಗಳೂರು: ಕಾಂತಾರ ಚಿತ್ರದ ನಾಯಕನಟಿ ಸಪ್ತಮಿ ಗೌಡ ವಿರುದ್ಧ ಮಾನಹಾನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಯುವ ರಾಜಕುಮಾರ್ ಪತ್ನಿ ಶ್ರೀದೇವಿ ಅವರಿಗೆ ನಿರ್ಬಂಧ ಹೇರಿದೆ. ನಟ ಯುವ ರಾಜಕುಮಾರ್ ಮತ್ತು ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ...

ರೇಣುಕಾಸ್ವಾಮಿಗೆ ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಸುಟ್ಟಿದ್ದ ಡಿ ಗ್ಯಾಂಗ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಘಾತಕಾರಿ ಮಾಹಿತಿಗಳು ಹೊರಬರುತ್ತಿದ್ದು, ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟಿದ್ದ, ಸುಟ್ಟಿದ್ದ ಮಾಹಿತಿ ಈಗ ಹೊರಬಿದ್ದಿದೆ. ದರ್ಶನ್ ಮತ್ತು...

ಭಾಷಾ ಅಲ್ಫಾಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಷರತ್ತು ಸಡಿಲಿಸಲು ಪ್ರಸ್ತಾವನೆ

ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ...

ಡಿ ಗ್ಯಾಂಗ್ ಗೆ ಮತ್ತೆ ಐದು ದಿನಗಳ ಪೊಲೀಸ್ ಕಸ್ಟಡಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಬಹುತೇಕ ಆರೋಪಿಗಳಿಗೆ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಹೀಗಾಗಿ ಡಿ...

ನ್ಯಾಯಾಲಯದ ಮುಂದೆ ದರ್ಶನ್ ಗ್ಯಾಂಗ್ ಹಾಜರು: ಇಂದೇ ಜೈಲಿಗೆ ಶಿಫ್ಟ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣಕ್ಕೆ ಕರೆತಂದಿದ್ದಾರೆ. ನಾಳೆಗೆ 24ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ ನೀಡಿದ್ದ ಪೊಲೀಸ್...

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:  ಪೆಟ್ರೋಲ್‌ ಮತ್ತು ಡೀಜೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸುವುದರೊಂದಿಗೆ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಗೆಜೆಟ್‌ ಪ್ರಕಟಣೆ...

ಕೇಂದ್ರ ಸಾಹಿತ್ಯ ಅಕಾಡೆಮಿ: ಬಿ.ಆರ್ ಶೃತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ 2024ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್ ಕವನ ಸಂಕಲನಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಕೃಷ್ಣಮೂರ್ತಿ ಬಿಳಿಗೆರೆಯವರ...

ನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಆಗ್ರಹ

ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ ಮೈಸೂರು, ಜೂನ್ 15: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ...

ದರ್ಶನ್ ಗೆ ಗಲ್ಲುಶಿಕ್ಷೆಯಾಗಲಿ: ಬಿಜೆಪಿ ಆಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...

Latest news