ಬೆಂಗಳೂರು: ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...
ನವದೆಹಲಿ: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಇಂದು ವಿಚಾರಣೆಗೆ...
ಪಟನಾ: ನವಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್ ಜೆ ಡಿ)...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಕುತೂಹಲ ಕೆರಳಿಸಿದ್ದ 13 ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ. ಅನಾಮಿಕ ಸಾಕ್ಷಿ ದೂರುದಾರ ಈ ಸ್ಥಳದಲ್ಲಿ...
ಜೈಪುರ: ಇಂದು ನಸುಕಿನ ಜಾವ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಬೆಂಗಳೂರು: ಕೇಂದ್ರ ಸರ್ಕಾರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ರಾಜ್ಯಕ್ಕೆ 2.84 ಲಕ್ಷ ಟನ್ ಗಳಷ್ಟು ಗೊಬ್ಬರ ಬಾಕಿ ಉಳಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಜೆಡಿಎಸ್ ನ ಟಿ.ಎ.ಶರವಣ...
ಬೆಂಗಳೂರು: ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡುವ ಸಂಸ್ಥೆಗಳೇ ನಿವೇಶನದಾರರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವೈ.ಎಂ.ಸತೀಶ್ ಅವರು...
ಬೆಳಗಾವಿ: ರಾಜ್ಯಪಾಲರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಸಹಿಯನ್ನು ದುರ್ಬಳಕೆ ಮಾಡಿಕೊಂಡು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ 14 ಮಂದಿಯಿಂದ ರೂ. 30 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ದಾಖಲಾಗಿದೆ....
ಬೆಂಗಳೂರು: ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಸದನದಲ್ಲಿ ಸಚಿವ ಕೆಎನ್ ರಾಜಣ್ಣ ವಜಾ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಗಳನ್ನು ಕುರಿತು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ...
ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ದಾಸ್ ಅವರು ನೀಡಿರುವ ಒಳಮೀಸಲಾತಿ ವರದಿಯನ್ನು ಪರಿಶೀಲಿಸಲು ಯಾವುದೇ ಸಮಿತಿಯನ್ನು ರಚಿಸದೆ ವರದಿಯನ್ನು ಯಥಾವತ್ತಾಗಿ ಜಾರಿಮಾಡಬೇಕು. ಆಗಸ್ಟ್ 16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ನಿರ್ಧಾರ...