AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8835 POSTS
0 COMMENTS

ಮೇಕೆದಾಟು ಯೋಜನೆಯ ಪರಿಷ್ಕೃತ ಡಿಪಿಆರ್‌ಗೆ ಅನುಮೋದನೆಗೆ ಎನ್‌. ಚಲುವರಾಯಸ್ವಾಮಿ ಆಗ್ರಹ

ನವದೆಹಲಿ : ಬೆಂಗಳೂರು ಮಹಾನಗರ ಸೇರಿದಂತೆ ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕುಡಿಯುವ ನೀರಿನ ಭದ್ರತೆ ಹಾಗೂ ಸಂಕಷ್ಟದ ವರ್ಷಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆಗೆ ಅತ್ಯಗತ್ಯವಾಗಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ...

ನೇಪಾಳದ ದುರಂತದಲ್ಲಿ ಮೃತಪಟ್ಟವರು 1,127, ಕಣ್ಮರೆಯಾದವರು 4,858,

ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಬುಧವಾರದ ವೇಳೆಗೆ 1,127ಕ್ಕೆ ಏರಿಕೆಯಾಗಿದೆ ಮತ್ತು 4,858 ಮಂದಿ ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಹಿಮಾಲಯದ ಈ...

ಮುಂದಿನ ಪ್ರಧಾನಿ ಅಭ್ಯರ್ಥಿ ತಮಿಳುನಾಡು ಸಿಎಂ ವಿಜಯ್‌! ಇವರನ್ನು ರಾಹುಲ್‌ ಗಾಂಧಿಯೇ ಆಯ್ಕೆ ಮಾಡಲಿದ್ದಾರೆ : ಟಿವಿಕೆ ಶಾಸಕಿ ಕನಿಮೋಳಿ

ಚೆನ್ನೈ : ಮುಂದಿನ ಪ್ರಧಾನಿ ಅಭ್ಯರ್ಥಿಯನ್ನಾಗಿ ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್‌ ಅವರನ್ನು ರಾಹುಲ್‌ ಗಾಂಧಿ ಆಯ್ಕೆ ಮಾಡುತ್ತಾರೆ ಎಂದು ಟಿವಿಕೆ ಶಾಸಕರೊಬ್ಬರು ಹೇಳಿದ್ದಾರೆ. ನಟ-ರಾಜಕಾರಣಿ ವಿಜಯ್ ಅವರು ಪ್ರಧಾನಿ...

‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ : ಜಿಬಿಎಯಿಂದ 827 ಖಾಲಿ ನಿವೇಶನಗಳ ಸ್ವಚ್ಛತೆ, ಮಾಲೀಕರಿಂದಲೇ 815 ಸೈಟ್‌ಗಳ ಕಸ ತೆರವು

ಬೆಂಗಳೂರು : ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಪರಿಸರ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ವಿಶೇಷ ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಿಂದ ಹಾಗೂ ನಿವೇಶನ...

ಬಿಹಾರದ ನದಿಗಳಲ್ಲಿ ಕೊಚ್ಚಿಕೊಂಡು ಬರುತ್ತಿರುವ ಮೀನುಗಳನ್ನು ಸೇವಿಸದಂತೆ ಎಚ್ಚರಿಕೆ, ಆದರೂ ಬಿಡದ ಜನ

ಬಿಹಾರ : ನೇಪಾಳದಿಂದ ಹರಿದುಬಂದ ಪ್ರವಾಹದ ನೀರಿನೊಂದಿಗೆ ಬಿಹಾರದ ವಿವಿಧ ಭಾಗಗಳಿಗೆ ಕೊಚ್ಚಿ ಬರುತ್ತಿರುವ ಅಸಾಮಾನ್ಯವಾಗಿ ಕಾಣುವ ಮೀನುಗಳನ್ನು ತಿನ್ನುವುದನ್ನು, ಖರೀದಿಸುವುದನ್ನು ಅಥವಾ ಮಾರಾಟ ಮಾಡುವುದನ್ನು ತಪ್ಪಿಸುವಂತೆ ಬಿಹಾರ ಸರ್ಕಾರವು ಆರೋಗ್ಯ ಸಲಹೆ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 4,744 ಹುದ್ದೆಗಳ ನೇಮಕಕ್ಕೆ  ಅಧಿಸೂಚನೆ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ...

ಪತ್ರಕರ್ತರಾದ ಕೆ.ದೀಪಕ್‌, ಬದ್ರುದ್ದೀನ್. ಕೆ, ಯತಿರಾಜ್ ಬಿ ಸಿ ಸೇರಿದಂತೆ ಹಲವರಿಗೆ ಎಸ್ಸಿ,ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ರಾಜ್ಯ ಮಟ್ಟದ ವಾರ್ಷಿಕ ದತ್ತಿ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ರಾಜ್ಯ ಎಸ್ಸಿ,ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು -2025 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ವಾರ್ಷಿಕ ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ. ಪತ್ರಿಕೆಗಳನ್ನು ನಡೆಸುತ್ತಿರುವ ಪರಿಶಿಷ್ಟ ಜಾತಿ, ವರ್ಗಗಳ ಸಾಧಕ...

ಚರ್ಚೆಗೆ ಬಾರದ ಬಿಜೆಪಿಯಿಂದ  ಪಾದಯಾತ್ರೆ,  ಇದರ ಹಿಂದಿನ ಕಾರಣ  ಬಿಜೆಪಿ ಸ್ಪಷ್ಟಪಡಿಸಲಿ : ಪ್ರಿಯಾಂಕ್ ಖರ್ಗೆ

ಕಲಬುರಗಿ, ಸೆಪ್ಟೆಂಬರ್ 1 : ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

ರಾಜ್ಯ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯ : ನಿಯಮಗಳ ಪರಿಷ್ಕರಣೆಗೆ ಬಿಳಿಮಲೆ ಆಗ್ರಹ

ಬೆಂಗಳೂರು : ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡ ಭಾಷೆಗೆ ಹಾಗೂ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಸಲ್ಲಬೇಕಾದ ಆದ್ಯತೆಯನ್ನು ನೀಡದೆ ಅನ್ಯಾಯ ಮಾಡಲಾಗಿದೆ. ಕೂಡಲೇ...

ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪ

ಸೊರಬ, ಸೆ.1: ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಪ್ರಶ್ನಿಸಲು ಸೂಕ್ತ ವಿಷಯಗಳೇ ಇಲ್ಲದ ಕಾರಣ ಬಿಜೆಪಿಯವರು ಮಾಡಿದ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

Latest news