ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ನಲ್ಲಿ ವಿಪತ್ತು...
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಮಂಡಿಸಿದ ಆರ್ಥಿಕ ಸಮೀಕ್ಷೆಯಲ್ಲಿ 2025ರಲ್ಲಿ ಜಿಡಿಪಿ ಶೇ.6-7ರಷ್ಟಾಗುತ್ತದೆ ಎಂದು ಹೇಳಿದ್ದಾರೆ. ಆದರೆ ವಾಸ್ತವವೇನು?
ಭಾರತದ ತಲಾ ವಾರ್ಷಿಕ ಆದಾಯ (per capita income) 1.99...
SCSP/TSP ಯೋಜನೆಯ ಪರಿಶಿಷ್ಟರ 14,282 ಕೋಟಿ ಹಣವನ್ನು 5 ಗ್ಯಾರಂಟಿಗಳಿಗಾಗಿ ಬಳಸಿಕೊಂಡಿರುವುದನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೂ ಸೇರಿದಂತೆ, ದಲಿತ ಸಮಾಜಕ್ಕೆ ಸೇರಿದ ಸಚಿವರಾದ ಹೆಚ್.ಸಿ.ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆಯವರು ಸಮರ್ಥಿಸಿ ಕೊಂಡಿದ್ದಾರೆ. ಇವರು...
ಬೆಂಗಳೂರು: ಯುವಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಎರಡೂ ಪ್ರಕರಣಗಳಲ್ಲಿ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸೂರಜ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಮಾಜಿ...
ಉಪನ್ಯಾಸಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟವಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್ ಮಂಡಿಸದೆ, ರಾಷ್ಟ್ರೀಯ ಬಜೆಟ್ ಮಂಡಿಸಿದೆ. ವೋಟ್ ಬ್ಯಾಂಕ್ ಬಜೆಟ್ ಮಂಡಿಸದೆ ವಿಕಸಿತ ಭಾರತದ ಬಜೆಟ್ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಆರ್ಥಿಕ ಅಭಿವೃದ್ಧಿ...
ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ...
ಬೆಂಗಳೂರು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್‌ನಲ್ಲಿ ಇಂದು ಬೆಳಗ್ಗೆ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಕೀಲೆ ವಿಮಾಲ ಮತ್ತು ಜಯರಾಮ್ ಇಬ್ಬರು...
ಮೋದಿ ನೇತೃತ್ವದ NDA ಸರ್ಕಾರ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಅಂದ್ರೆ ಜನಸಾಮಾನ್ಯರಿಗೆ ಯಾವ ಸರುಕು ಸೇವೆಗಳು ತುಟ್ಟಿಯಾಗಲಿವೆ, ಯಾವುವು ಅಗ್ಗವಾಗಲಿವೆ ಅನ್ನೋ ಕುತೂಹಲ ಇದ್ದೇ ಇರುತ್ತದೆ. ಅದರಂತೆಯೇ ಈ...