AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7889 POSTS
0 COMMENTS

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌  

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರೇವಣ್ಣ ವಿರುದ್ಧದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ...

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು: ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ

ಮೈಸೂರು: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ?  ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು...

ಯುವಕನ ಜೀನ್ಸ್‌ ಪ್ಯಾಂಟ್ ಗೆ ಹೊಲಿಗೆ ಹಾಕಿದ ಪುಂಡರ ಗುಂಪು: ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಂಗಳೂರು : ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್‌ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂವರು  ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಕಟ್ಟಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ...

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ರಕ್ಷಿಸುತ್ತಿರುವವರು ಯಾರು? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಗೌತಮ್‌ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು....

ನಿಗಮ-ಮಂಡಳಿ:ಪಟ್ಟಿ ಶೀಘ್ರ ಪ್ರಕಟ; ಡಾ.ಜಿ.ಪರಮೇಶ್ವರ

ಮೈಸೂರು:  ನಿಗಮ-ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಮೈಸೂರಿನ...

ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ...

ಪ್ರಕೃತಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೇ ಸುಸ್ಥಿರತೆ: ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಅದುವೇ ಸುಸ್ಥಿರ ಅಭಿವೃದ್ಧಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ...

ಮತಗಟ್ಟೆ ಸಮೀಕ್ಷೆ; ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲುವು

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರ ಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.  ಮತ ಎಣಿಕೆ ಶನಿವಾರ ನಡೆಯಲಿದೆ. P- MARQ ಸಮೀಕ್ಷೆ ಪ್ರಕಾರ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ...

ಮತಗಟ್ಟೆ ಸಮೀಕ್ಷೆ; ಚನ್ನಪಟ್ಟಣದಲ್ಲಿ ಅಚ್ಚರಿ ಫಲಿತಾಂಶ ಏಕೆ ?

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. ನೆನ್ನೆ ಸಂಜೆ ಬಹಿರಂಗವಾದ ಮತಗಟ್ಟೆ ಸಮೀಕ್ಷೆಗಳು ಮೂರರಲ್ಲಿ ಎರಡು ಎನ್ ಡಿಎ ಒಕ್ಕೂಟ ಮಾತು...

ಗಲಾಟೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ನಾಗೇಶ್...

Latest news