AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6640 POSTS
0 COMMENTS

ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ, ಆದರೆ ಈ 3 ಜಿಲ್ಲೆಗಳಲ್ಲಿ ಕಡಿಮೆ ಮಳೆ ದಾಖಲು!

ಮುಂಗಾರು ಆರಂಭ ನಂತರ ಕೇವಲ 10 ದಿನಗಳಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಪ್ರತಿವರ್ಷ ಸರಾಸರಿ ಮಳೆ 47.6 ಮಿಮೀ ಮಳೆ...

Modi Cabinet 3.0 – ನೂತನ ಸಚಿವರಿಗೆ ಖಾತೆ ಹಂಚಿಕೆ: ಕುಮಾರಸ್ವಾಮಿಗಿಲ್ಲ ಕೃಷಿ ಖಾತೆ, ನಡ್ಡಾಗೆ ಆರೋಗ್ಯ ಖಾತೆ

ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....

ಯುದ್ಧವೆಂದರೆ ಕಾರ್ಬನ್ನಿನ ಕಾರಂಜಿಯೇ ಸರಿ

ಬೆಂಕಿ ಮತ್ತು ಸಾವಿನ ಮೂಲಕ ಮಾತನಾಡುವ ಯುದ್ಧಗಳು ಇನ್ನು ಮುಂದಾದರೂ ನಿಂತುಹೋಗಬಹುದೆ? ಯುದ್ಧದ ಕರಾಳ ಕಾರ್ಬನ್ ಮುಖವನ್ನು ಹೊರಗಾಣಿಸುವ, ವಿಜ್ಞಾನ ಲೇಖಕ ಕೆ ಎಸ್‌ ರವಿಕುಮಾರ್‌ ಅವರ ಬರಹ ಇಲ್ಲಿದೆ. ಜಾಗತೀಕರಣ ಹೆಪ್ಪುಗಟ್ಟಿ ಹೋಗಿರುವ...

ಹೆಬ್ಬೆ ಜಲಪಾತದ ಬಳಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಜಾರಿ ಬಿದ್ದು ಯುವಕ ಸಾವು

ತರೀಕೆರೆಯ (Tarikere) ಹೆಬ್ಬೆ ಜಲಪಾತದ (Hebbe Falls) ಬಳಿ ಪೋಟೋ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಹೈದರಾಬಾದ್ (Hyderabad) ಮೂಲದ ಶ್ರವಣ್ (25) ಎಂದು ಗುರುತಿಸಲಾಗಿದೆ. ಮೃತ...

ಕೇಂದ್ರ ಸಚಿವ ಕುಮಾರಸ್ವಾಮಿಯನ್ನು‌ ನೇರ ಭೇಟಿ ಮಾಡಿ ಶುಭ ಕೋರಿದ ಸುಮಲತ, ರಾಕ್‌ ಲೈನ್ ವೆಂಕಟೇಶ್

ಮಂಡ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ (Modi Cabinet Minister) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ...

ಸೃಜನ್ ಹೆಸರು, ಪ್ರಶಾಂತ್ ಸಂಬರ್ಗಿ ಹೇಳಿದ್ದ ಸಂಬಂಧದ ಕತೆಗೆ ನಿವೇದಿತಾ-ಚಂದನ್ ಕೊಟ್ರು ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಚಂದನ್ ಹಾಗೂ ನಿವೇದಿತಾ ಗೌಡ ದಿಢೀರನೇ ಡಿವೋರ್ಸ್ ಪಡೆದಿದ್ದಾರೆ. ಡಿವೋರ್ಸ್ ಬಳಿಕ ಸಾಕಷ್ಟು ವಿಚಾರಗಳು ಚರ್ಚೆಗೆ ಬಂದಿವೆ. ನಿವೇದಿತಾ ಜೊತೆಗೆ ಸೃಜನ್ ಲೋಕೇಶ್ ಹೆಸರು ಕೂಡ...

ದೊಡ್ಮನೆ ಕುಟುಂಬದಲ್ಲಿ ಬಿರುಕು: ವಿಚ್ಛೇದನ ಕೋರಿ ಯುವ- ಶ್ರೀದೇವಿ ಅರ್ಜಿ ಸಲ್ಲಿಕೆ

ದೊಡ್ಮನೆ ಹುಡುಗ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿಯಿಂದ ದೂರಾಗಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಬಂದಿದೆ. ಈಗಾಗಲೇ ಇಬ್ಬರೂ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. 2019ರಲ್ಲಿ ಯುವ ಹಾಗೂ ಶ್ರೀದೇವಿ ಅದ್ಧೂರಿಯಾಗಿ ಮದುವೆ ನಡೆದಿತ್ತು. ಬೆಂಗಳೂರಿನ...

ಜೀವ ಬೆದರಿಕೆ ಆರೋಪ: ಬಿಜೆಪಿ ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ್ ಹಾನಗಲ್ ವಿರುದ್ಧ ದೂರು ದಾಖಲು

ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸತೀಶ್ ಹಾನಗಲ್ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್...

ಒಂದು ವರ್ಷದೊಳಗೆ NDA ಸರ್ಕಾರ ಪತನವಾಗಲಿದೆ: ಸಂಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಭಾನುವಾರ ಹೇಳಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿರುವ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Latest news