AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7141 POSTS
0 COMMENTS

ಮಾನ್ಯಾ ಮರ್ಯಾದಾ ಹತ್ಯೆ ಪ್ರಕರಣ: ಪ್ರಬಲ ಸಾಕ್ಷ್ಯ ಲಭ್ಯ: ಡಿಜಿಪಿ ರಾಮಚಂದ್ರ ರಾವ್‌

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಮಾನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಬಲ ಸಾಕ್ಷ್ಯಾಧಾರಗಳು ಲಭಿಸಿದ್ದು, 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ನಾಗರಿಕ ಹಕ್ಕು...

ಐಪಿಎಲ್:‌ ಒತ್ತಡಕ್ಕೆ ಮಣಿದ ಕೆಕೆಆರ್‌; ಬಾಂಗ್ಲಾ ಆಟಗಾರ ಮುಸ್ತಾಫಿಜುರ್‌ ರೆಹಮಾನ್‌ ಗೆ ಇಲ್ಲ ಅವಕಾಶ

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ -2026 ರ ಆವೃತ್ತಿಗೆ ಆಯ್ಕೆಯಾಗಿದ್ದ ಬಾಂಗ್ಲಾ ದೇಶದ ವೇಗಿ ಮುಸ್ತಾಫಿಜುರ್‌ ರೆಹಮಾನ್‌ ಅವರನ್ನು ಕೈ ಬಿಟ್ಟಿರುವುದಾಗಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ತಿಳಿಸಿದೆ. ಐಪಿಎಲ್‌ ಆಡಳಿತ...

ಛತ್ತೀಸ್‌ ಗಢ: ಗುಂಡಿನ ಕಾಳಗದಲ್ಲಿ 12 ನಕ್ಸಲರ ಹತ್ಯೆ

ಸುಕ್ಮಾ(ಛತ್ತೀಸ್‌ ಗಢ): ಛತ್ತೀಸ್‌ ಗಢ ರಾಜ್ಯದ ಬಸ್ತಾರ್‌ ವಲಯದಲ್ಲಿ ವಿವಿಧ ಭಾಗಗಳಲ್ಲಿ ನಡೆದ ಎನ್‌ ಕೌಂಟರ್‌ ಗಳಲ್ಲಿ 12  ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಕ್ಕಾ ಜಿಲ್ಲೆ ಒಂದರಲ್ಲೇ 10 ಮತ್ತು...

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ; ಯಾರು ಏನು ಸಂದೇಶ ನೀಡಿದರು?

ಬೆಂಗಳೂರು: ಇಂದು ದೇಶಾದ್ಯಂತ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಗಣ್ಯರು ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಶಿಕ್ಷಣವನ್ನು...

ಅಂಗಾಂಗ ದಾನ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ;ದಿನೇಶ್‌ ಗುಂಡೂರಾವ್‌

ಬೆಂಗಳೂರು: ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ 2025ನೇ ಸಾಲಿನಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ವರ್ಷ 198 ದಾನಿಗಳಿಂದ 564 ಅಂಗಾಂಗಗಳ ಕಸಿ ಮಾಡುವ ಮೂಲಕ ನೂರಾರು ಜೀವಗಳಿಗೆ ಮರುಜನ್ಮ ಸಿಕ್ಕಿದಂತಾಗಿದೆ....

ಗ್ರಾಮೀಣ ಜನರ ಹಕ್ಕಿಗೆ ಮಾರಕವಾದ ವಿಭಿ ರಾಮ್‌ ಜಿ ರದ್ದುಗೊಳಿಸಿ ಮನರೇಗಾ ಪುನರ್‌ ಸ್ಥಾಪಿಸಿ; ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿಗಳ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ...

SSLC; ಪೂರ್ವ ಸಿದ್ದತಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ; ಮೂರು ಹಂತದ ಪರೀಕ್ಷೆ ಯ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: 2025- 2026ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ಸಿದ್ದತಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 5ರಿಂದ ಆರಂಭವಾಗಲಿವೆ. ಪೂರ್ವ ಸಿದ್ದತಾ ಪರೀಕ್ಷೆಗಳು ಮೂರು ಹಂತಗಳಲ್ಲಿ ನಡೆಯಲಿದ್ದು,...

ಬಳ್ಳಾರಿ ಪ್ರಕ್ಷುಬ್ಧ: ಪೈರಿಂಗ್‌ ಆಗಿದ್ದು ಯಾರ ಯಾವ ಗನ್‌ ನಿಂದ? ತನಿಖೆ ನಡೆಸುತ್ತಿರುವ ಪೊಲೀಸರು

ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸೂಚನೆಯಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಶಾಸಕ ನಾಗೇಂದ್ರ ತಿಳಿಸಿದ್ದಾರೆ. ಬ್ಯಾನರ್ ಕಟ್ಟುವ...

ಮರ್ಯಾದಾಗೇಡು ಹತ್ಯೆ ನಿಗ್ರಹಿಸಲು “ಮಾನ್ಯಾ ಕಾಯ್ದೆ” ಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು : ಡಿ. 21 ರಂದು ಹುಬ್ಬಳ್ಳಿಯ ಇನಾಂ ವೀರಾಪುರದಲ್ಲಿ ನಡೆದ ದಲಿತ ಹುಡುಗನನ್ನು ಪ್ರೀತಿಸಿ ಮದುವೆಯಾದ ಲಿಂಗಾಯತ ಸಮುದಾಯದ ಮಾನ್ಯಾಳನ್ನು ಆಕೆಯ ತಂದೆಯೇ ಕೊಂದು ʼಮರ್ಯಾದಾಗೇಡುʼ ಹತ್ಯೆ ನಡೆಸಿದ್ದ. ರಾಜ್ಯದಲ್ಲಿ...

ಅಧಿಕಾರಿಗಳು ಜಾತ್ಯಾತೀತವಾಗಿ ಕರ್ತವ್ಯ ನಿರ್ವಹಿಸಿದರೆ ಸಮಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು...

Latest news