ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ...
ಕೊಲೆಗೈದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಸರ್ಕಾರಿ ಶಾಲೆಯ ಜಗಲಿಯಲ್ಲಿ ಜೂ. 17ರ ಸೋಮವಾರ ಬೆಳಗ್ಗೆ ನಡೆದಿದೆ.
ಯುವಕನ ಮೃತದೇಹ ಪತ್ತೆಯಾಗಿದೆ. ಸುಮಾರು 25-30 ವರ್ಷದ ಅಪರಿಚಿತ...
ವಿಜಯಪುರ, ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ...
ಇಡೀ ರಾಜ್ಯದಲ್ಲಿ ಕನ್ನಡವನ್ನೇ ಹೆಚ್ಚಾಗಿ ಮಾತನಾಡುವ ಜನರಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರು ಮಂಡ್ಯದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ವಿಷಯದಲ್ಲಿ 3571 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಪರೀಕ್ಷೆ ತೆಗೆದುಕೊಂಡಿದ್ದ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಸಿನಿಮಾ ರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ದರ್ಶನ್ ವೈಯಕ್ತಿಕ ವರ್ತನೆ ಬಗ್ಗೆ ಹಲವರಿಗೆ ಅಸಮಾಧಾನವಿತ್ತು. ನಟನ ಬಂಧನ ಬಳಿಕ ಈಗೀಗ ದರ್ಶನ್‌ಗೆ ಸಂಬಂಧಿಸಿದ ಒಂದೊಂದೆ...
ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅವರು ವಿದ್ಯುನ್ಮಾನ ಮತಯಂತ್ರ (Electronic Voting Machine- EVM) ಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿರುವುದು ಭಾರತದಲ್ಲಿ ಭಾರೀ ಚರ್ಚೆಗೆ ಎಡೆಮಾಡಿದೆ. ಭಾರತ ಚುನಾವಣಾ ಆಯೋಗ(ECI) ವೇ...
ಬೆಂಗಳೂರು: ಕಾಂತಾರ ಚಿತ್ರದ ನಾಯಕನಟಿ ಸಪ್ತಮಿ ಗೌಡ ವಿರುದ್ಧ ಮಾನಹಾನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಯುವ ರಾಜಕುಮಾರ್ ಪತ್ನಿ ಶ್ರೀದೇವಿ ಅವರಿಗೆ ನಿರ್ಬಂಧ ಹೇರಿದೆ.
ನಟ ಯುವ ರಾಜಕುಮಾರ್ ಮತ್ತು ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಘಾತಕಾರಿ ಮಾಹಿತಿಗಳು ಹೊರಬರುತ್ತಿದ್ದು, ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟಿದ್ದ, ಸುಟ್ಟಿದ್ದ ಮಾಹಿತಿ ಈಗ ಹೊರಬಿದ್ದಿದೆ.
ದರ್ಶನ್ ಮತ್ತು...
ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಬಹುತೇಕ ಆರೋಪಿಗಳಿಗೆ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಹೀಗಾಗಿ ಡಿ...