AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6795 POSTS
0 COMMENTS

ನ್ಯಾಯಾಲಯದ ಮುಂದೆ ದರ್ಶನ್ ಗ್ಯಾಂಗ್ ಹಾಜರು: ಇಂದೇ ಜೈಲಿಗೆ ಶಿಫ್ಟ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣಕ್ಕೆ ಕರೆತಂದಿದ್ದಾರೆ. ನಾಳೆಗೆ 24ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ ನೀಡಿದ್ದ ಪೊಲೀಸ್...

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:  ಪೆಟ್ರೋಲ್‌ ಮತ್ತು ಡೀಜೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸುವುದರೊಂದಿಗೆ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಗೆಜೆಟ್‌ ಪ್ರಕಟಣೆ...

ಕೇಂದ್ರ ಸಾಹಿತ್ಯ ಅಕಾಡೆಮಿ: ಬಿ.ಆರ್ ಶೃತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ 2024ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್ ಕವನ ಸಂಕಲನಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಕೃಷ್ಣಮೂರ್ತಿ ಬಿಳಿಗೆರೆಯವರ...

ನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಆಗ್ರಹ

ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ ಮೈಸೂರು, ಜೂನ್ 15: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ...

ದರ್ಶನ್ ಗೆ ಗಲ್ಲುಶಿಕ್ಷೆಯಾಗಲಿ: ಬಿಜೆಪಿ ಆಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...

ಈ ದೇಶದಲ್ಲಿ ಗಾಂಧಿ ಕೊಂದ ಗೋಡ್ಸೆ ಹೀರೋ ಆಗಿದ್ದಾನೆ, ಸಾಮಾನ್ಯ ವ್ಯಕ್ತಿಯನ್ನು ಕೊಂದ ದರ್ಶನ್ ವಿಲನ್: ವೈರಲ್ ಪೋಸ್ಟ್ಸ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್ ಸೇರಿದಂತೆ 14 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6 ದಿನ ಕಸ್ಟಡಿಗೆ ನೀಡಿದೆ. ಈಗಾಗಲೇ, ಪೊಲೀಸರು...

ಮುಗಿದ ವಿಚಾರಣೆ: ಇಂದೇ ಜೈಲಿಗೆ ಹೋಗುತ್ತಾ ಡಿ ಗ್ಯಾಂಗ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಮತ್ತು ಸಹಚರರನ್ನು ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಂಭವವಿದೆ. ಜೂ.10 ರಂದು ಪ್ರಕರಣ ಭೇದಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು...

ಬಿಬಿಎಂಪಿ ವಿಭಜನೆ ಪ್ರಸ್ತಾಪ ಕೈಬಿಡಲು ನಾರಾಯಣಗೌಡ ಆಗ್ರಹ

ಬೆಂಗಳೂರು: ಕನ್ನಡಿಗರ ಹಿತಾಸಕ್ತಿಗೆ ಮಾರಕವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಯ ಪ್ರಸ್ತಾಪವನ್ನು ಕೈಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ನಗರದ...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...

ಕಳಚಿದ ಮತ್ತೊಂದು ಸಂಗೀತ ನಿಧಿ ʼರಾಜೀವ್ ತಾರನಾಥ್‌ʼ

ಸಾಮಾಜಿಕ ಸೂಕ್ಷ್ಮ ಸಂವೇದನೆಯ ಸಾಂಸ್ಕೃತಿಕ ಲೋಕದ ಧೃವ ತಾರೆ ರಾಜೀವ್‌ ತಾರಾನಾಥ್‌ ತಮ್ಮ ಲೌಕಿಕ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಸರೋದ್‌ ಧ್ವನಿ ನಮ್ಮ ನಡುವೆ ಶಾಶ್ವತವಾಗಿ ಉಳಿದಿರುತ್ತದೆ ಎನ್ನುತ್ತಾ ರಾಜೀವ್‌ ತಾರಾನಾಥ್‌...

Latest news