AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6258 POSTS
0 COMMENTS

ಪ್ರಜ್ವಲ್ ಗೆ ಒಂದು ವಾರ ಕಾಲಾವಕಾಶ ಕೊಡಲು ಸಾಧ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ, ಹಾಸನ ಎನ್‌ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಎಸ್ ಐಟಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯವನ್ನು ವಕೀಲರ ಮೂಲಕ‌ ಕೇಳಿದ್ದಾರೆ. ಹಾಗೆ ಸಮಯವನ್ನು  ತೆಗೆದುಕೊಳ್ಳಲು...

ಐವತ್ತಾರು ಇಂಚಿನ‌ ಎದೆಯಲ್ಲಿ ಜನಪರ ಕಾಳಜಿ ಇಲ್ಲ: ಡಾ.ಅಂಜಲಿ

ಕಾರವಾರ: ಕೇಂದ್ರ ಸರ್ಕಾರದ ಐವತ್ತಾರು ಇಂಚಿನ‌ ಎದೆಯಲ್ಲಿ ಜನಪರ ಕಳಕಳಿಯ ಹೃದಯವಿಲ್ಲ. ಇಂಥವರಿಗೆ ಮೇ 7ರಂದು ಮನೆ ದಾರಿ ತೋರಿಸಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್...

ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ (ಜೇವರ್ಗಿ): ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ. ಇದರಿಂದ...

ಸಾಧನೆ ಮಾಡಲಾಗದ ಬಿಜೆಪಿ ಮತ್ತೆ ಕೋಮುವಾದದತ್ತ?

ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....

ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ

ಯಾದಗಿರಿ: ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...

ಮೇ ದಿನ: ಕೂದಲ ಕಾಯಕದ ಕತೆ

ಇಡೀ ಜಗತ್ತಿನಾದ್ಯಂತ ಆಚರಿಸಲ್ಪಡುವ ಕಾರ್ಮಿಕರ ದಿನಾಚರಣೆ ಮೇ 1.  ಪ್ರತಿ ದುಡಿಮೆಗಾರರ ದುಡಿಮೆಯೊಳಗಣ ಘನತೆ ಮತ್ತು ಸೃಜನಶೀಲತೆಯನ್ನು ಗೌರವಿಸುತ್ತಾ ಸಮಸ್ತ ಕಾರ್ಮಿಕರಿಗೆ ಕನ್ನಡ ಪ್ಲಾನೆಟ್‌ ಬಳಗದ ಶುಭಾಶಯಗಳು. ಈ ಹೊತ್ತು, ಘನತೆಯ ಬದುಕು...

BJP ಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ: ಸಿದ್ದರಾಮಯ್ಯ

ಸುರಪುರ: BJP ಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿ.ಎಂ ಸಿದ್ದರಾಮಯ್ಯ ಕರೆ ನೀಡಿದರು. ಸುರಪುರ ವಿಧಾನಸಭೆ...

ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

ಕಾರವಾರ: ನೂರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟಿಸಲಾಯಿತು. ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ ಪ್ರದರ್ಶಿಸಿ ಘೋಷಣೆ ಕೂಗಿದ ಮಹಿಳಾ ಕಾಂಗ್ರೆಸ್...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ: ಡಿ.ಕೆ.ಸುರೇಶ್

ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮ...

ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ತನ್ನ ಮೇಲೆ ಅನೇಕ ಮಹಿಳೆಯರು ದಾಖಲಿಸಿರುವ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನ NDA ಅಭ್ಯರ್ಥಿ ಪ್ರಜ್ವಲ್...

Latest news