ಇತ್ತೀಚೆಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಒಂದು ಸಮೂಹ ಗಟ್ಟಿಯಾಗಿ ಮಾತನಾಡ ತೊಡಗಿತು. ಜನರಿಗೆ ಹಿಂದುತ್ವ ಹೇಳುವುದು ಕೇವಲ ರಾಜಕೀಯ ಅನ್ನಿಸ ತೊಡಗಿದೆ. ಜಿಲ್ಲೆಯ ಸಹಸ್ರಾರು ಪದವೀಧರರಿಗೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಬೆಲೆ...
ಗದಗ : ಪ್ರಚಾರದಲ್ಲಿ ಪ್ರತಿಯೊಂದು ಕುಟುಂಬದಿಂದ ಒಬ್ಬ ಮಹಿಳೆ ಭಾಗಿಯಾಗುತ್ತಾರೆ. ಮಹಿಳೆಯರ ಉತ್ಸಾಹ, ಸ್ಪಂದನೆ ನೋಡಿದ್ರೆ 100ಕ್ಕೆ 90 ರಷ್ಟು ಮತ ಕಾಂಗ್ರೆಸ್ ಬರುತ್ತೆ ಎಂದು ಎಚ್ ಕೆ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ...
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ವಿಚಾರವಾಗಿ ಸೌಮ್ಯಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಸ್ವತಿ, ಲಕ್ಷ್ಮಿ ಅಂತ ಪೂಜೆ ಮಾಡ್ತಾರೆ. ನಮಗೆ ಪೂಜೆ ಮಾಡೋದು ಬೇಡ. ನಮಗೆ ರಕ್ಷಣೆ ಬೇಕಿದೆ, ಗೌರವ...
ವಿಜಯನಗರ (ಕೂಡ್ಲಿಗಿ) ಏ 29 : ಮೋದಿ ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು ಎಂದು ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬಳ್ಳಾರಿ-ವಿಜಯನಗರ ಲೋಕಸಭಾ...
ಹಾಸನದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ...
ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರು ಎಂದು ಮಹಿಳಾ ಮತ್ತು...
ಶಿವಮೊಗ್ಗ: ಪ್ರಧಾನಿ ಮೋದಿ ತಾಳಿಯ ಬಗ್ಗೆ ಮಾತಾಡುತ್ತಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.
ದೇಶದ ಮಹಿಳೆಯರಿಗೆ ತನ್ನದೇ ಆದ ಶಕ್ತಿ ಇದೆ. ಅವರಿಗೆ ಅವರ ತಾಳಿ ಉಳಿಸಿಕೊಳ್ಳುವ...
ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ.
ಈ ಕೇಸ್ ಬಗ್ಗೆ ಈಗಾಗಲೇ...
ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ಕಾಮಕಾಂಡ ಬಯಲಾಗುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ತಲ್ಲಣ ಉಂಟಾಗಿದ್ದು, ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...