ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಯಾಗಿದ್ದು, ಐಪಿಸಿ ಬದಲಾಗಿ, ಸಿಆರ್‌ಪಿಸಿ ಜಾರಿಗೊಳಿಸುವ ಮೂಲಕ ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ ಕೇಂದ್ರ ಸರ್ಕಾರ ಅಂತಿಮ ಹಾಡಿದೆ. ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...
ಒಕ್ಕೂಟ ಭಾರತ ಸರ್ಕಾರ ಆಡಳಿತ ಅಂತೆಯೇ ಉದ್ಯೋಗ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಕೊಡದೆ ಇರುವುದು ದಲಿತ ವಿರೋಧಿ ನಡೆಯೂ ಹೌದು. ದಲಿತ ಚಿಂತಕರು ಈ ಬಗ್ಗೆ ಅಷ್ಟಾಗಿ ಗಮನ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ...
ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್...
ದ್ವೀಪಗಳ ರಾಷ್ಟ್ರ ವೆಸ್ಟ್ ಇಂಡೀಸ್ ಗೆ ಅತ್ಯಂತ ಅಪಾಯಕಾರಿ ಬೆರಿಲ್ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಟಿ20 ಚಾಂಪಿಯನ್ಸ್ ಭಾರತದ ಸದಸ್ಯರು ತವರಿಗೆ ಮರಳೋದು ತಡವಾಗಲಿದೆ ಎಂದು ಮಾಹಿತಿ ತಿಳಿದುಬಂದಿದೆ.
ಶನಿವಾರ ನಡೆದ ವಿಶ್ವ ಕಪ್...
ಬೆಂಗಳೂರಿನ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ.ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ.
ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...
ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ. ವೈದ್ಯಕೀಯ ಕ್ಷೇತ್ರದ ಏಳುಬೀಳುಗಳನ್ನು ಆತ್ಮಾವಲೋಕನ ಮಾಡಿಕೊಂಡು, ಸವಾಲುಗಳನ್ನು ಮೆಟ್ಟಿನಿಂತು ವೈದ್ಯ ವೃತ್ತಿಯ ಪಾವಿತ್ರ್ಯವನ್ನು ಕಾಪಾಡಲು ಸಂಕಲ್ಪ ಮಾಡುವ ದಿನವಾಗಿ ಈ ದಿನ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ...
ಐಪಿಎಲ್ 2025ರ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಆಡಲ್ಲ. ನಿವೃತ್ತಿಯಾಗಿದ್ದಾರೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಸಹಿಸುದ್ದಿ ಸಿಕ್ಕಿದೆ. ಹೌದು, ದಿನೇಶ್ ಕಾರ್ತಿಕ್ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಕೋಚ್ ಆಗಿ...
ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ...
ಸಾಲ ಕೇಳಿದ ಮಹಿಳೆ ಮೇಲೆ ಅಂಗಡಿಗೆ ನುಗ್ಗಿ ಹಲ್ಲೆ: ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿ ಅರೆಸ್ಟ್:
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನೆ ಉಜಿರೆಯಲ್ಲಿ ನವೀನ್ ಕನ್ಯಾಡಿ ಎಂಬ ಆರೆಸ್ಸೆಸ್ - ಸಂಘಪರಿವಾರದ...