ಚಿತ್ರದುರ್ಗ: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಮೋದಿ ಸರಕಾರ ಆಡಳಿತದಲ್ಲಿದ್ದರೂ ಈ ದೀರ್ಘಾವಧಿಯಲ್ಲಿ ರೈತರು, ಹಿಂದುಳಿದವರ, ಮಹಿಳೆಯರ ಪರವಾಗಿ ಯಾವ ಕೆಲಸಗಳೂ ಅವರಿಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ನಗರದಲ್ಲಿ ನಡೆದ ಚುನಾವಣಾ...
ಬೆಂಗಳೂರು: ಬೆಂ.ಗ್ರಾಮಾಂತರ, ಬೆಂ. ದಕ್ಷಿಣ, ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನಮ್ಮ ಪಕ್ಷ ಬೆಂಬಲ ನೀಡುತ್ತದೆ ಎಂದು ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ತಿರುಮಾವಳನ್ ಘೋಷಿಸಿದ್ದಾರೆ.
ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳದ ವಿಷಯವನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ ಪೋಸ್ಟ್ ಕಾರ್ಡ್ ಮಹೇಶ್ ಹೆಗಡೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕರಿಸಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ...
ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿದ್ದ ತೀರ್ಪನ್ನು ಸುಪ್ರೀಕೋರ್ಟ್ ರದ್ದುಗೊಳಿಸಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ...
ಬೆಂಗಳೂರು: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಮೋದಿ,ಅಮಿತ್ ಷಾ ಅವರು ಕರ್ನಾಟಕವನ್ನ ದ್ವೇಷ ಮಾಡುತ್ತಾರೆ. ಕರ್ನಾಟಕದ ರೈತರನ್ನ ದ್ವೇಷ ಮಾಡ್ತಾರೆ. ಬರ ಪರಿಹಾರ ಹಣ ಕೊಡಿ ಎಂದು...
ಅರಸೀಕೆರೆ: ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ, ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿಗಾಗಿ...
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನಾಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ ನಡೆಯುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ...
ಪದ್ಮರಾಜ್ ಅವರ ಮಾತಿನಲ್ಲಿ ಇಂತಹ ಹಿಂಸೆಯ ಅಹಂಕಾರದ ಯಾವ ಎಳೆಯೂ ಇಲ್ಲ. ಅವರ ಮಾತಿನಲ್ಲಿ ಸಾಕಷ್ಟು ಧನಾತ್ಮಕ ಚಿಂತನೆ ಇದೆ. ಯುವಕರ ಬಗ್ಗೆ, ಮಹಿಳೆಯರ ಬಗ್ಗೆ ಕನಸುಗಳಿವೆ. ಕಾಳಜಿ ಇದೆ. ಈ ಜಿಲ್ಲೆಯ ...
(ಇದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ತಮಗಾದ ಅನಿರೀಕ್ಷಿತ ಸಂತಸದ ಅನುಭವವನ್ನು ಬರಹದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು. ಸಿದ್ದರಾಮಯ್ಯ ಅವರ ಫೇಸ್ಬುಕ್ ಪುಟದಿಂದ ಪಡೆದುಕೊಂಡು ಯಥಾವತ್ತಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ-...