ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಅಬ್ಬರಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕೂಡ ಕುಸಿದಿದೆ. ಇದರ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಪಟ್ಲ ಬೆಟ್ಟದಿಂದ ಹಿಂದಿರುಗುತ್ತಿದ್ದ ಬೈಕರ್ಸ್‌ಗಳ ಮೇಲೆ ಸ್ಥಳೀಯ ಚಾಲಕರ ಗುಂಪು ಹಲ್ಲೆ ನಡೆಸಿದ ಬೆನ್ನಲ್ಲೇ ಪಟ್ಲ ಬೆಟ್ಟ ಅರಣ್ಯ ಪ್ರದೇಶವಾಗಿದ್ದು, ಖಾಸಗಿ...
ಗಯಾನಾ: ಮಳೆಯ ಅಬ್ಬರದ ನಡುವೆ ಪಂದ್ಯ ನಡೆಯುತ್ತೋ ಇಲ್ಲವೋ ಎಂಬ ಅನುಮಾನದ ನಡುವೆಯೂ ನಿನ್ನೆ ಭಾರತ- ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಕಾಳಗ ನಡೆದು ಭಾರತ ಭರ್ಜರಿ ಗೆಲುವು ದಾಖಲಿಸಿತು.
ಕ್ರಿಕೆಟ್ ನ ಮೂರೂ ಫಾರ್ಮ್ಯಾಟ್...
ಹಾವೇರಿ: ನಿಂತಿದ್ದ ಲಾರಿಯೊಂದಕ್ಕೆ ವೇಗವಾಗಿ ಬರುತ್ತಿದ್ದ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದು 13 ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಗಯಾನಾ: 2022ರ ಸೇಡು ತೀರಿತು. ಭಾರತ ಫೈನಲ್ ತಲುಪಿತು. ಇಂಗ್ಲೆಂಡ್ ತಂಡ 2022ರಲ್ಲಿ ಭಾರತವನ್ನು ಹೇಗೆ ಸೋಲಿಸಿತ್ತೋ ಅದೇ ರೀತಿ ಭಾರತ ತಂಡ ಈ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು. 68...
ನಾಡು, ನುಡಿಯ ಬಗೆಗಿನ ಕಾಳಜಿ, ಮುಂದಿನ ತಲೆಮಾರು ಘನತೆಯುಕ್ತ ಬದುಕು ಕಟ್ಟಲು ಪೂರಕವಾದ ರೀತಿಯಲ್ಲಿ, ಸಾಂವಿಧಾನಿಕ ಆಶಯಗಳಿಗೆ ಸರಿಯಾಗಿ ನಡೆದುಕೊಳ್ಳಬಲ್ಲ ಕೆಲವು ಜನರನ್ನಾದರೂ ಆಯಕಟ್ಟಿನ ಜಾಗಗಳಿಗೆ ತರುವ ಮುತ್ಸದ್ದಿತನ, ಪಕ್ವತೆ ಬೇಕಿದೆ. ಈಗಿನ...
ನಮ್ಮ ಸಮಾಜದ ಸುತ್ತಮುತ್ತಲು ನಡೆಯುವ ಅಪರಾಧ ಪ್ರಕರಣಗಳ ನೈಜ ಘಟನೆಗಳನ್ನು ಆಧರಿಸಿ ಸಿರೀಸ್ ರೂಪದಲ್ಲಿ ತೋರಿಸುತ್ತಿರುವ ಕಲರ್ಸ್ ಕನ್ನಡ ವಾಹಿನಿಯ 'ಶಾಂತಂ ಪಾಪಂ' ಟೀಂ, ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಯಾಗಿದ್ದಾರೆ...
ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ನಿನ್ನೆ ತಡೆ ರಾತ್ರಿ ಗಾಳಿ ಮಳೆಗೆ ನೆಲಕ್ಕುರಿಳಿದ...
ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ...
ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪಗೆ ಪೋಕ್ಸೋ ಪ್ರಕರಣ ಬಿಟ್ಟುಬಿಡದೆ ಕಾಡುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ...