AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

4312 POSTS
0 COMMENTS

ಗಣರಾಜ್ಯೋತ್ಸವ ಅಂಗವಾಗಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 6 ಗಂಟೆಗೆ ಆರಂಭ

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಜನವರಿ 26 ರಂದು ನಮ್ಮ ಮೆಟ್ರೋ ರೈಲು ಸಂಚಾರ ಭಾನುವಾರ ಒಂದು ಗಂಟೆ ಬೇಗ ಆರಂಭವಾಗಲಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 7 ಗಂಟೆಯ...

ಸರ್ಕಾರಿ ಕಚೇರಿಗಳಲ್ಲಿ ಅನುಮತಿ ಇಲ್ಲದೆ ಫೋಟೋ ವಿಡಿಯೋ ಮಾಡುವಂತಿಲ್ಲ; ಸರ್ಕಾರಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯ...

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್‌ ಶಸ್ತ್ರಚಿಕಿತ್ಸೆ ಸಾಧನೆ

ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ...

ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಬಗ್ಗೆ ಚರ್ಚೆ; ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಕುರಿತು ಚರ್ಚೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕಾರ...

ಬೆಂಗಳೂರಿನ ಈ ಪ್ರದೇಶಗಳಲ್ಲಿ ಶನಿವಾರ, ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 ಶನಿವಾರದಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ...

ಇವಿಎಂ ಪರೀಶೀಲನೆ ಕೋರಿ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ; ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆ

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಪರಿಶೀಲನೆಗೆ ನೀತಿ ರೂಪಿಸುವಂತೆ ಕೋರಿ ಹರಿಯಾಣ ರಾಜ್ಯದ ಸಚಿವ ಮತ್ತು 5 ಬಾರಿ ಶಾಸಕರಾಗಿರುವ ಕರಣ್ ಸಿಂಗ್ ದಲಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...

ಖೋ ಖೋ ಕ್ರೀಡಾಪಟುಗಳಾದ ಎಂ.ಕೆ ಗೌತಮ್, ಚೈತ್ರಾ ಅವರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ  ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ  ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ...

ಸಂಬಂಧಗಳ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾರ್ವಕಾಲಿಕ ಕೃತಿ ಬೆಟ್ಟದ ಜೀವ:ಪಿ.ಶೇಷಾದ್ರಿ

                ಬೆಂಗಳೂರು: ಡಾ. ಶಿವರಾಮ ಕಾರಂತ ಅವರ “ಬೆಟ್ಟದ ಜೀವ” ಕೃತಿ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಅತ್ಯಂತ ಕಲಾತ್ಮಕವಾಗಿ ಹಿಡಿದಿಟ್ಟಿರುವ ಕೃತಿಯಾಗಿರುವುದರಿಂದಲೇ ಅದು ಇಂದಿಗೂ ಪ್ರಸ್ತುತವಾಗಿದೆ ಹಾಗೆಯೇ  ಎಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಖ್ಯಾತ...

 ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಬೆಂಗಳೂರು...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನು ಪಡೆದಿರುವ ನಟ ದರ್ಶನ್‌ ಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ನಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ ಇತರೆ 7 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟೀಸ್‌ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ...

Latest news