ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅನೇಕ ಕಡೆ ಮನೆಗಳು ಕುಸಿತವಾಗಿರುವ ಘಟನೆ ನಡೆದಿದೆ. ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬುವವರ ಮನೆ ಕುಸಿದ ಪರಿಣಾಮ ಅರ್ಧ ಮನೆ ಹಾನಿಗೊಂಡಿದೆ. ನಿದ್ರೆಯಲ್ಲಿದ್ದ...
ಹೊಸದಿಲ್ಲಿ: 96 ವರ್ಷ ವಯಸ್ಸಿನ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ವಯೋಸಹಜ ಅನಾರೋಗ್ಯದಿಂದ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಅಡ್ವಾಣಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಜ್ಞ ವೈದ್ಯರು ನಿಗಾ...
ಟ್ರಿನಿಡಾಡ್ ಅಂಡ್ ಟೊಬಾಗೋ: ಸೆಮಿಫೈನಲ್ ತಲುಪಿದ ಸಂಭ್ರಮದಲ್ಲಿ ತೇಲುತ್ರಿದ್ದ ಅಫಘಾನಿಸ್ತಾನ ತನ್ನ ಶಕ್ತಿಗನುಸಾರ ಆಡಲಿಲ್ಲ. ಮಾರಕ ಬೌಲಿಂಗ್ ಪ್ರದರ್ಶಿಸಿದ ದಕ್ಷಿಣ ಆಫ್ರಿಕಾ ತಂಡ ಪಂದ್ಯವನ್ನು ಎರಡೇ ಗಂಟೆಗಳಲ್ಲಿ ಗೆದ್ದು ಫೈನಲ್ ಗೇರಿತು.
ಭರ್ಜರಿ ಗೆಲುವು...
ಸಾಲು ಸಾಲು ವಿವಾದಗಳಿಂದಾಗಿ ಸುದ್ದಿಯಲ್ಲಿರುವ ದೊಡ್ಡ ಗೌಡರ ಕುಟುಂಬವನ್ನು ಕೆಂಪೇಗೌಡರ ಜಯಂತಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಹೌದು, ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ...
ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ...
ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.
`ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...
ರಾಜೀವ ತಾರಾನಾಥ್ (1931), ಭಾರತದ ಪ್ರಸಿದ್ಧ ಹಿಂದೂಸ್ತಾನಿ ಸಂಗೀತ ಕಲಾವಿದರು. ಬೆಂಗಳೂರಿನಲ್ಲಿ ಹುಟ್ಟಿದ ರಾಜೀವ್, ತಂದೆ ಪಂಡಿತ ತಾರಾನಾಥರ ಮೂಲಕ ಬಾಲ್ಯದಿಂದಲೇ ಸಂಗೀತ ಕಲಿತರು; ಹೈದರಾಬಾದ್ ತಿರುಚನಾಪಲ್ಲಿ ಹಾಗೂ ಯೆಮನ್ ದೇಶದ ಆಡೆನ್‍ನಲ್ಲಿ ಆಂಗ್ಲಸಾಹಿತ್ಯದ...
ನಾಡಪ್ರಭು ಕೆಂಪೇಗೌಡರು ಎಂಬ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ...
ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ...