AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7174 POSTS
0 COMMENTS

ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಹೊಸದಿಲ್ಲಿ: ಲೋಕಸಭೆಯಲ್ಲಿ‌ ವಿರೋಧಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ. INDIA ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ತೀರ್ಮಾನವನ್ನು ಅವಿರೋಧವಾಗಿ ತೆಗೆದುಕೊಳ್ಳಲಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಸ್ಮರಣೆ | ಅನಾಥರ ಬಾಳಿಗೆ ಬೆಳಕಾದ ಗಾನಯೋಗಿ

ಗಾನಯೋಗಿ ಪಂಚಾಕ್ಷರಿ ಗವಾಯಿಯವರ ಪುಣ್ಯಸ್ಮರಣೆ ಕನ್ನಡ ನಾಡಿನಲ್ಲಿ ವಿಶೇಷವಾಗಿ ವಿಶೇಷ ಚೇತನರ ಸಂಗೀತ ಅಭ್ಯಾಸ ಕೇಂದ್ರದ ಸಂಸ್ಥಾಪಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಇಂದು (ಜೂನ್ 26). ಅವರ ಸವಿ ನೆನಪಲ್ಲಿ ಬರೆದಿದ್ದಾರೆ...

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿದ್ದರಾಮಯ್ಯ

ಬೆಂಗಳೂರು:ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ...

ಅಫಘಾನಿಸ್ತಾನದಲ್ಲಿ ಸಂತಸದ ಹೊಳೆ: ಹುಚ್ಚೆದ್ದು ಕುಣಿದ ನಾಗರಿಕರು

ಕಾಬೂಲ್: ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಜಯಿಸುವ ಮೂಲಕ ಅಫಘಾನಿಸ್ತಾನ T-20 ವಿಶ್ವಕಪ್ ಸೆಮಿಫೈನಲ್ ತಲುಪುತ್ತಿದ್ದಂತೆ ದೇಶದ ಎಲ್ಲ ಭಾಗಗಳಲ್ಲೂ ಜನರು ಬೀದಿಗಿಳಿದು ನರ್ತಿಸಿದರು, ಹುಚ್ಚೆದ್ದು ಕುಣಿದರು. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. https://twitter.com/ACBofficials/status/1805496820836995267?t=cPKNdxiz5VeSmyJALeIrrQ&s=08 ಕನಿಷ್ಠ ಒಂದು...

ಕೇರಳ ರಾಜ್ಯದ ಹೆಸರನ್ನು ʼಕೇರಳಂʼ ಎಂದು ಬದಲಾಯಿಸುವ ನಿರ್ಣಯಕ್ಕೆ ವಿಧಾನಸಭೆ ಅಂಗೀಕಾರ

ಕೇರಳದ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಕೇರಳ ವಿಧಾನಸಭೆಯು ಇದೇ ರೀತಿಯ ನಿರ್ಣಯವನ್ನು ಕಳೆದ ವರ್ಷ ಅವಿರೋಧವಾಗಿ ಅಂಗೀಕರಿಸಿತ್ತು. ಕೆಲವು ತಿದ್ದುಪಡಿಗಾಗಿ ಕೇಂದ್ರ...

ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ

ಬೆಂಗಳೂರು: ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ, ಚುಚ್ಚುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ‌ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಅವರು ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು...

ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ ನಾಲ್ಕು ದಿನಗಳ ಕಾಲ ಪ್ರಜ್ವಲ್‌ ರೇವಣ್ಣ ಎಸ್.ಐ.ಟಿ ಅಧಿಕಾರಿಗಳ ವಶಕ್ಕೆ

ಸೂರಜ್ ರೇವಣ್ಣನನ್ನು ಸಿಐಡಿ ಅಧಿಕಾರಿಗಳು 8 ದಿನ ಕಸ್ಟಡಿಗೆ ಪಡೆದು ಬೆನ್ನಲ್ಲೇ ಇಂದು ಇಂದು ಎಸ್.ಐ.ಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ‌ ಪ್ರಜ್ವಲ್ ರೇವಣ್ಣನನ್ನು ನಾಲ್ಕು ದಿನ...

ಶಿಗ್ಗಾಂವಿ ಕ್ಷೇತ್ರದಿಂದ ರವಿಕೃಷ್ಣಾರೆಡ್ಡಿ ಸ್ಪರ್ಧೆ! ಉಪಚುನಾವಣೆಗೆ ಹೊಸ ರಂಗು

ಶಿಗ್ಗಾಂವಿ: ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ‌ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಅಧ್ಯಕ್ಷ ರವಿಕೃಷ್ಣಾರೆಡ್ಡಿ ಸ್ಪರ್ಧೆಗೆ ನಿಶ್ಚಯಿಸಿದ್ದು ಹೊಸ ಸಂಚಲನಕ್ಕೆ‌ ಕಾರಣವಾಗಿದೆ. ರವಿಕೃಷ್ಣಾರೆಡ್ಡಿ ಕಾಂಗ್ರೆಸ್...

ಪಶ್ಚಿಮ ಘಟ್ಟದ ಕಣಿವೆ ಕಾಡು ಸಂರಕ್ಷಣೆಯ ಕಹಿ ಸತ್ಯಗಳು…

ಸರ್ಕಾರ ಮತ್ತು ಜನಸಮೂಹ ಇಬ್ಬರಿಗೂ ಪರಿಸರ ಸಂರಕ್ಷಣೆ ನಿರಾಸಕ್ತ ವಿಷಯವಾಗಿರುವಾಗ, ನಿಸರ್ಗ ಧೂಳೀಪಟವಾಗುತ್ತಿದೆ. ನೆಲಮೂಲದ ಕೃಷಿ ಬದುಕು ಹತಾಶವಾಗುತ್ತಿದೆ. ಜೀವವೈವಿಧ್ಯ ಸಂಕಟ ಪಡುತ್ತಿದೆ. ಹೀಗಿರುವಾಗ ಅಳಿದುಳಿದಿರುವುದರ ಸಂರಕ್ಷಣೆಯನ್ನು ಕೋರ್ಟ್ ಮೆಟ್ಟಿಲು ಹತ್ತಿ ಮಾಡಬೇಕಾದ...

ಸೂರಜ್ ರೇವಣ್ಣ ವಿರುದ್ಧ ಇನ್ನೊಬ್ಬ ಲೈಂಗಿಕ ದೌರ್ಜನ್ಯ ಸಂತ್ರಸ್ಥನ ದೂರು?

ಜೆಡಿಎಸ್ ಕಾರ್ಯಕರ್ತನೋರ್ವನನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಲ್ಲದೆ,‌ ಕೊಲೆ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿರುವ ಸೂರಜ್ ರೇವಣ್ಣ ವಿರುದ್ಧ ಇನ್ನೊಂದು ಪ್ರಕರಣ ದಾಖಲಾಗುವ ಸಂಭವವಿದೆ. ಹೊಳೆನರಸೀಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ...

Latest news