AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7879 POSTS
0 COMMENTS

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಕೋರ್ಟ್‌ನಲ್ಲಿ ವಿಚಾರಣೆ, ಬಂಧನದ ಭೀತಿ!

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30...

ಮಾಜಿ ಮುಡಾ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಹಾವೇರಿ ವಿವಿ ಕುಲಸಚಿವರಾಗಿ ನೇಮಕ

ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ. 50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ...

ಲಾಯರ್ ಜಗದೀಶ್ ಬಂಧನಕ್ಕೆ ಕಾರಣವೇನು ಗೊತ್ತೇ?

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್...

ಯತ್ನಾಳ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಿದ ಕೋರ್ಟ್

ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ...

ಮಾಜಿ ಸಿಎಂ ಸೆಕ್ಸ್ ಸ್ಕ್ಯಾಂಡಲ್‌ ಬಯಲು ಮಾಡ್ತಿನಿ ಎನ್ನುತ್ತಿದ್ದ ಲಾಯರ್ ಜಗದೀಶ್ ಬಂಧನ!

ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್‌ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ಲಾಯರ್...

ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ

ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ...

ಇನ್ನು ಮುಂದೆ ವೆಬ್‌ಸೈಟ್, ಯೂಟ್ಯೂಬ್‌ಗಳಿಗೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟ ಮಾಡುವುದರಿಂದ ಹೆಚ್ಚು ಯುವ ಸಮೂಹವನ್ನು ತಲುಪಲು ಸಹಾಯವಾಗುತ್ತದೆ. ಹೀಗಾಗಿ ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತದೆ. ಈ...

ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ ಆದೇಶ

ಬೆಂಗಳೂರು: ಸಾಹಿತಿ ಪ್ರೊ ಅಮರೇಶ ನುಗಡೋಣಿ, ಕೆ. ಷರೀಫಾ,‌ ಡಾ. ಬಂಜಗೆರೆ ಜಯಪ್ರಕಾಶ್‌, ಡಾ. ನಟರಾಜ್‌ ಹುಳಿಯಾರ್‌, ನಟರಾಜ ಬೂದಾಳು, ಬಿ. ಪೀರ್‌ ಬಾಷಾ, ಕೆ.ಪಿ. ಶ್ರೀಪಾಲ್, ಚ.ಹ. ರಘುನಾಥ್, ಆಯೆಷಾ ಫರ್ಜಾನಾ,...

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್: ಉಳಿದ ಆರೋಪಿಗಳು ಯಾವ ಜೈಲಿಗೆ? – ಇಲ್ಲಿದೆ ಸಂಪೂರ್ಣ ಪಟ್ಟಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ...

ಜೋಗ ಜಲಪಾತ ವೀಕ್ಷಿಸಲು 2 ಗಂಟೆ ಸಮಯ ನಿಗದಿ: ಪಾರ್ಕಿಂಗ್ ಶುಲ್ಕ, ಪ್ರವೇಶ ಶುಲ್ಕ ಹೆಚ್ಚಳ, ಪ್ರವಾಸಿಗರು ಕಿಡಿ

ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಎರಡು ಗಂಟೆ ಸಮಯ ನಿಗದಿ ಮಾಡಿರುವ ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡಿದೆ. ಇದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಗದ ಸೌಂದರ್ಯ ನೋಡಲು...

Latest news