ಲಕ್ನೋ: ಮೂರನೇ ಬಾರಿ ಮಥುರಾದಿಂದ ಲೋಕಸಭೆಗೆ ಆಯ್ಕೆ ಬಯಸಿರುವ ಹೇಮಾಮಾಲಿನಿ ಪ್ರತಿ ಚುನಾವಣೆ ಬಂದಾಗಲೂ ಒಂದಲ್ಲ ಒಂದು ಗಿಮಿಕ್ ಮಾಡಿ ಟ್ರಾಲ್ ಆಗುತ್ತಿರುತ್ತಾರೆ. ಈ ಬಾರಿಯೂ ಅವರು ಗೋಧಿ ಕೊಯ್ಲಿನ ಫೊಟೋ ಶೂಟ್...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಮಹತ್ವದ ಪ್ರಗತಿ ಸಾಧಿಸಿದ್ದು, ಬಾಂಬ್ ಇಟ್ಟುಹೋದ ಆರೋಪಿ ಮತ್ತು ಸ್ಫೋಟದ ರೂವಾರಿಯನ್ನು ಬಂಧಿಸಿದ್ದಾರೆ.
ಕೆಫೆಯಲ್ಲಿ ಬಂದು ಬಾಂಬ್ ಇಟ್ಟು ಹೋದ ಮುಸಾವಿರ್...
ಕಲಬುರ್ಗಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಅವರು ಪ್ರಚಾರ ಮಂತ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಈವೆಂಟ್ ಮ್ಯಾನೇಜ್ಮೆಂಟ್ ನಲ್ಲಿ...
ವಿಜಯಪುರ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಅಲ್ಲಲ್ಲಿ ಮಳೆಯಾಯಿತು. ಆದರೆ ಸಿಡಿಲು ಬಡಿದು ಬಾಲಕನೊಬ್ಬ ದುರ್ಮರಣಕ್ಕೆ ಈಡಾದ ಘಟನೆಯೂ ನಡೆಯಿತು.
ಬೀರಪ್ಪ ನಿಂಗಪ್ಪ ಅವರಾದಿ ಮೃತಪಟ್ಟ ಬಾಲು. ವಿಜಯಪುರ ಜಿಲ್ಲೆಯ ಇಂಡಿ...
ಬನವಾಸಿ: ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಗೆಲ್ಲಿಸುವುದೇ ತಮ್ಮ ಗುರಿ ಎಂದು ಹೇಳಿಕೊಂಡಿದ್ದಾರೆ.
ಉತ್ತರ...
ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....
ವಿಶೇಷ ವರದಿ:We will rip you apartಸುಪ್ರೀಂ ಕೋರ್ಟ್ ನೀಡಿರುವ ಅತ್ಯಂತ ಖಾರವಾದ ಹೇಳಿಕೆ ಇದು. ಪತಂಜಲಿ ಸಂಸ್ಥೆ ಮತ್ತು ಉತ್ತರಖಂಡ ಸರ್ಕಾರಗಳು ನಡೆಸುತ್ತಿದ್ದ ಆಟಗಳನ್ನೆಲ್ಲ ನೋಡಿದ ಸುಪ್ರೀಂ ಕೋರ್ಟ್ ನಿನ್ನೆ ಅತ್ಯಂತ...
ಕಾಂಗ್ರೆಸ್ಸಿನ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ವೀರಪ್ಪ ಮೊಯಿಲಿಯವರು ಇದ್ದಾರೆ. ಈಗ ಕರಾವಳಿಯ ಹಿಂದುಳಿದ ವರ್ಗದವರು ಆರೆಸ್ಸೆಸ್ಸಿನ ಹಿಂದುತ್ವದ ದ್ವೇಷ-ಪ್ರೇಮದಲ್ಲಿ ಮುಳುಗಿರುವುದರಿಂದ ಅವರಿಗೆ ಇಂದಿರಾ ಗಾಂಧಿ-ದೇವರಾಜ ಅರಸರ ಕಾಲದ ಕಾಂಗ್ರೆಸ್ ಪಕ್ಷವು ಇಲ್ಲಿಯ ಭೂರಹಿತ...
ಬೆಂಗಳೂರು: ಪತಂಜಲಿ ಉತ್ಪನ್ನಗಳನ್ನು ತಪಾಸಣೆ ಮಾಡಿ ಸಮಗ್ರ ವರದಿ ನೀಡುವಂತೆ ಡ್ರಗ್ ಕಂಟ್ರೋಲ್ ಹಾಗೂ ಆಯುಷ್ ಇಲಾಖೆಯ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಬಾಬಾ ರಾಮದೇವ್ ಗೆ ಬಿಜೆಪಿಯಿಂದ ಬಹಳ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ರೋಡ್ ಶೋ ಪ್ರಚಾರಕ್ಕೆ ಆಗಮಿಸುವ ಎರಡು ದಿನ ಮುನ್ನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರು-ಚಾಮರಾಜನಗರಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಮೋದಿ ೧೪ ರಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ಮೋದಿ ಆಗಮನಕ್ಕೂ...