AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6186 POSTS
0 COMMENTS

ಮೈಸೂರು ಪತ್ರಕರ್ತನಿಗೆ ಪೊಲೀಸ್‌ ನೋಟೀಸ್: ವ್ಯಾಪಕ ಟೀಕೆ

ಮೈಸೂರು: ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ.ದೀಪಕ್ ಅವರಿಗೆ ಮೈಸೂರು ಪೊಲೀಸರು ಐಪಿಸಿ ೧೧೧ ಕಲಂ ನಡಿ ಸಮನ್ಸ್ ಜಾರಿ ಮಾಡಿ ಮುಚ್ಚಳಿಕೆ ಬರೆದುಕೊಡುವಂತೆ ತಾಕೀತು ಮಾಡಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಮೈಸೂರಿನಲ್ಲಿ ಪ್ರಜಾಭಾರತ...

ತುಕಾರಾಂ ಹೇಳಿದ ಎಂಟು ತೋಳಗಳು, ಒಂದು ಸಿಂಹದ ಕಥೆ

ವಿಜಯನಗರ : ಲೋಕಸಭಾ ಚುನಾವಣೆಯ ಭರ್ಜರಿ ಪ್ರಚಾರ ಕಾರ್ಯ ಶುರುವಾಗಿದ್ದು, ಬಳ್ಳಾರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ತುಕರಾಂ ಬಿಜೆಪಿ ನಾಯಕರ ಇಬ್ಬಂದಿತನವನ್ನು ಗೇಲಿ ಮಾಡಿದ್ದಾರೆ. 2008 ರಿಂದ ಬಳ್ಳಾರಿ ಜಿಲ್ಲೆ ರಿಪಬ್ಲಿಕ್ ಆಫ್ ಬಳ್ಳಾರಿ...

ಡ್ಯಾಮೇಜ್‌ ಕಂಟ್ರೋಲ್‌ ಗೆ ಇಳಿದ ಯಡಿಯೂರಪ್ಪ: ಮೋದಿ ಸಾಧನೆಗಳ ಗುಣಗಾನ

ಬೆಂಗಳೂರು: ಬರಪರಿಹಾರ ನೀಡಿಕೆ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಹಿನ್ನೆಲೆಯಲ್ಲಿ ಈ ವಿಷಯ ಪದೇ ಪದೇ ಸುಳ್ಳು ಪ್ರತಿಪಾದನೆ ಮಾಡುತ್ತ ಬಂದಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಗೃಹಸಚಿವ...

ಚೀನಾ ಜೊತೆಗಿನ ಸೌಹಾರ್ದ ಸಂಬಂಧ ಭಾರತಕ್ಕೆ ಮುಖ್ಯ: ನರೇಂದ್ರ ಮೋದಿ

ಹೊಸದಿಲ್ಲಿ: ಭಾರತ ಮತ್ತು ಚೀನಾ ನಡುವೆ ಸೌಹಾರ್ದ ಸಂಬಂಧ ಏರ್ಪಡುವುದು ಉಭಯ ದೇಶಗಳಿಗೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕದ ನ್ಯೂಸ್‌ ವೀಕ್‌ ಮ್ಯಾಗಜೀನ್‌ ಗೆ...

ಕ್ಷುಲ್ಲಕ ವಿಚಾರಕ್ಕೆ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಮಗನ ಮೇಲೆ ಗಂಭೀರ ಹಲ್ಲೆ

ಧ್ವನಿ ವರ್ಧಕದ ಸೌಂಡ್‌ ಕಡಿಮೆ ಮಾಡಿ ಎಂದು ಹೇಳಿದ್ದಕ್ಕೆ ಸಾಹಿತಿ-ಸಂಶೋಧಕ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಮಗ ಮೇಘವರ್ಷ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕೋಲಾರ ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿಯ ಮುನೇಶ್ವರ ದೇವಾಲಯ...

ಮಹಿಳೆಗೆ ಸಾರ್ವಜನಿಕವಾಗಿ ಮುತ್ತು ನೀಡಿ, ವಿಚಿತ್ರವಾಗಿ ಸಮರ್ಥಿಸಿಕೊಂಡ ಬಿಜೆಪಿ ಅಭ್ಯರ್ಥಿ

ಕೋಲ್ಕತ್ತ: ಭಾರತೀಯ ಜನತಾ ಪಕ್ಷದ ಲೋಕಸಭಾ ಸದಸ್ಯ ಮತ್ತು ಅಭ್ಯರ್ಥಿ ಖಾಗೇನ್ ಮುರ್ಮು ಎಂಬಾತ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕವಾಗಿ ಬಲವಂತವಾಗಿ ಮಹಿಳೆಯೋರ್ವರಿಗೆ ಮುತ್ತು ನೀಡಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರ...

ED ಬಂಧನದ ಭೀತಿಯಲ್ಲಿದ್ದ ಎಎಪಿ ಸಚಿವ ರಾಜೀನಾಮೆ: ಬಿಜೆಪಿ ಸೇರ್ಪಡೆ ಸಂಭವ

ಹೊಸದಿಲ್ಲಿ: ಕಸ್ಟಮ್‌ ತೆರಿಗೆ ವಂಚನೆ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿಯಲ್ಲಿದ್ದ ದಿಲ್ಲಿ ಸರ್ಕಾರದ ಸಚಿವ ರಾಜ್‌ ಕುಮಾರ್‌ ಆನಂದ್‌ ಇಂದು ತಮ್ಮ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ...

ಹಿಟ್ಲರ್ ಆಡಳಿತದ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಧ್ವನಿ ಎತ್ತಿದ್ದಾರೆ: ವಿನಯ್ ಕುಲಕರ್ಣಿ

ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಯವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬುದು ನಮಗೆ ಗೊತ್ತಿರಲಿಲ್ಲ. ಮೊದಲೇ ಗೊತ್ತಿದ್ದರೆ ನಾವೇ ಯೋಚನೆ ಮಾಡುತ್ತಿದ್ದವು. ಧಾರವಾಡ ಕ್ಷೇತ್ರದಲ್ಲಿ ಬಹಳಷ್ಟು ಅನ್ಯಾಯ ಆಗ್ತಿದೆ. ಧಾರವಾಡದಲ್ಲಿ ಹಿಟ್ಲರ್ ಆಡಳಿತ ಆಗಿಬಿಟ್ಟಿದೆ. ಸ್ವಾಮೀಜಿಯವರು ಅನ್ಯಾಯದ...

ಮುಖ್ಯಮಂತ್ರಿ ಹೇಳಿದಂತೆ ನಕಲಿ ಸುದ್ದಿ: ಸಮಾಜಘಾತಕರ ವಿರುದ್ಧ ಬಿತ್ತು FIR, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಬೆಂಗಳೂರು: ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದ್ದು,...

ಕಾಂಗ್ರೆಸ್ ನಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ? ಡಿಕೆಶಿ ಸುಳಿವು

ಬೆಂಗಳೂರು: ಧಾರವಾಡ ಕ್ಷೇತ್ರದಿಂದ ದಿಂಗಾಲೇಶ್ವರ ಶ್ರೀಗಳಿಗೆ ಟಿಕೆಟ್ ನೀಡುವ ವಿಚಾರಕ್ಕೆ ಒತ್ತಾಯ ಹೆಚ್ಚಾಗಿದ್ದು, ಈ ಕುರಿತು ಹೈಕಮಾಂಡ್ ಜೊತೆ ಮಾತಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಏನೇ ಮಾಡುವುದಿದ್ದರೂ ಪರೋಕ್ಷವಾಗಿ...

Latest news