AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6413 POSTS
0 COMMENTS

ಬಿಹಾರ ಮತದಾರರ ವಿಶೇಷ ಪರಿಷ್ಕರಣೆ ವಿರೋಧಿಸಿ ‘ಇಂಡಿಯಾ’ ಪಕ್ಷಗಳ ಸಂಸದರ ಪ್ರತಿಭಟನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನವದ ಇಂದೂ ಸಹ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ...

ಧರ್ಮಸ್ಥಳ ಧರ್ಮಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಲು  ವೀರೇಂದ್ರ ಹೆಗಡೆ ಅವರಿಗೆ ಹಿರಿಯ ವಕೀಲರ ಮನವಿ

ಬೆಂಗಳೂರು: ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಮೇಲೆ ಗಂಭೀರವಾದ ಆಪಾದನೆಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಸಲ್ಲಿಸಿ ಸ್ವಾಮಿ ಮಂಜುನಾಥನಿಗೆ ಸೇರಿದ ಟ್ರಸ್ಟ್...

ಮಾಲೆಗಾಂವ್‌ ಸ್ಪೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌  ಸೆರಿದಂತೆ ಎಲ್ಲ ಆರೋಪಿಗಳ ಖುಲಾಸೆ

ಮುಂಬೈ: 2008ರಲ್ಲಿ ಮಹಾರಾಷ್ಟ್ರ ಮಾಲೆಗಾಂವ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷಗಳ ನಂತರ ರಾಷ್ಟ್ರೀಯ ತನಿಖಾ ದಳ  ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌, ನಿವೃತ್ತ ಸೇನಾಧಿಕಾರಿ ಲೆ.ಕ.  ಶ್ರೀಕಾಂತ್‌...

ಕಲ್ಯಾಣ ನಗರದಲ್ಲಿ ಕಲರ್ಸ್ ಹೆಲ್ತ್ ಕೇರ್  ಶಾಖೆ ಆರಂಭ; ನಟಿ ಆಶಿಕಾ ರಂಗನಾಥ್ ಚಾಲನೆ

ಬೆಂಗಳೂರು: ಬೆಂಗಳೂರಿನ ಕಲ್ಯಾಣ ನಗರದಲ್ಲಿ ಕಲರ್ಸ್ ಹೆಲ್ತ್ ಕೇರ್ ನ ಏಳನೇ ಶಾಖೆಯನ್ನು ಚಿತ್ರನಟಿ ಆಶಿಕಾ ರಂಗನಾಥ್ ಉದ್ಘಾಟಿಸಿದರು. ಕಳೆದ ಎರಡು ದಶಕಗಳಿಂದ ಗುಣಮಟ್ಟವನ್ನು ಕಾಪಾಡಿಕೊಂಡು ಬಂದಿರುವ ಕಲರ್ಸ್‌ 55 ಶಾಖೆಗಳನ್ನು ಹೊಂದಿದ್ದು,...

ಆಗಸ್ಟ್ 2ರಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌  ನೇತೃತ್ವದಲ್ಲಿ ದಲಿತ ಸಚಿವರು, ಶಾಸಕರ ಸಭೆ

ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಕಾಂಗ್ರೆಸ್‌ ನ ದಲಿತ ಶಾಸಕರ ಸಭೆ ಆಗಸ್ಟ್‌ 2ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪರಮೇಶ್ವರ್ ಅವರ ನಿವಾಸದಲ್ಲಿ ನಡೆಯಲಿರುವ ಈ ಸಭೆಗೆ ದಲಿತ ಸಮುದಾಯದ ಎಡಗೈ...

ಭಾರತದ ಸರಕುಗಳ ಮೇಲೆ ಶೇ 25ರಷ್ಟು ಸುಂಕ, ಆಗಸ್ಟ್‌ 1ರಿಂದಲೇ ಜಾರಿ: ಟ್ರಂಪ್‌

ವಾಷಿಂಗ್ಟನ್‌: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...

ಧರ್ಮಸ್ಥಳ ಪ್ರಕರಣ: ದಟ್ಟ ಅರಣ್ಯದೊಳಗೆ ಎರಡನೇ ಜಾಗದಲ್ಲಿ ಉತ್ಖನನ; ಸಿಗದ ಸುಳಿವು

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ  ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...

ಧರ್ಮಸ್ಥಳ: ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಮತ್ತೊಬ್ಬರ ನೇಮಕ; ಮಂಗಳೂರಿನಲ್ಲಿ ಕಚೇರಿ ಆರಂಭಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ  ಕೇಂದ್ರ...

ಪಹಲ್ಗಾಮ್ ದಾಳಿ: ಭದ್ರತಾ ಲೋಪಕ್ಕೆ  ಸಚಿವ ಅಮಿತ್ ಶಾ ಅವರೇ ಹೊಣೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 'ಆಪರೇಷನ್...

ಮೈಸೂರು ಜಿಲ್ಲೆ ಸಚಿವರು, ಶಾಸಕರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ; ಅಭಿವೃದ್ಧಿಗೆ ನೆರವಿನ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ...

Latest news