AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6805 POSTS
0 COMMENTS

ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್..!

ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಐದನೇ ಹಂತದ ಮತದಾನ ಮಹಾರಾಷ್ಟ್ರದಲ್ಲಿ ನಡೆಯುತ್ತಿದೆ. ಬೆಳಗ್ಗೆ ಏಳು ಗಂಟೆಗೇನೆ ಜನ ಮತ ಹಾಕುವುದಕ್ಕೆ ಮತಗಟ್ಟೆಗಳಲ್ಲಿ ಸಾಲು ಕಟ್ಟಿ ನಿಂತಿದ್ದಾರೆ....

ಕರ್ನಾಟಕದ 11 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು. ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮಳೆ ಜೋರಾಗಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಸಕ್ಕತ್ತಾಗಿದೆ.  ಇದರ ನಡುವೆ ಮುಂದಿನ ನಾಲ್ಕೈದು ದಿನ ಮತ್ತೆ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ...

ಕಾನ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಂಡ ಐಶ್ವರ್ಯಾ ರೈ: ರಾಖಿ ಸಾವಂತ್‌ಳನ್ನು ಮಧ್ಯ ತಂದ ಟ್ರೋಲರ್ಸ್..!

ಐಶ್ವರ್ಯಾ ರೈ ಕಾನ್ ಫೆಸ್ಟಿವಲ್‌ (Cannes Film Festival) ನಲ್ಲಿ ಪ್ರತಿ ವರ್ಷ ಕೂಡ ಗಮನ ಸೆಳೆಯುತ್ತಾರೆ. ವಿಭಿನ್ನವಾದ ಡ್ರೆಸ್‌ಗಳನ್ನು ತೊಟ್ಟು, ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕುತ್ತಾ, ಎಲ್ಲರ ಕಣ್ಮನ ಸೆಳೆಯುತ್ತಾರೆ‌. ಈ...

ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ; ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದ್ದು. ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...

ಮೃತ ನಟಿ ಪವಿತ್ರಾ ಬಗ್ಗೆ ಏನಿದು ಸುದ್ದಿ..? ಚಂದ್ರಕಾಂತ್ ಅವರ ಹೆಂಡ್ತಿಗೆ ಮೋಸ ಮಾಡಿದ್ರಾ..?

ಕಳೆದ ವಾರವಷ್ಟೇ ಕಿರುತೆರೆ ನಟಿ ಪವಿತ್ರಾ ಜಯರಾಂ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದ್ದರು. ಅವರ ಜೊತೆಗೆ ಇದ್ದಂತ ಚಂದ್ರಕಾಂತ್ ಅವರು ಕೂಡ ಇದೀಗ ಆತ್ಮಹತ್ಯೆ ಮಾಡಿಕೊಂಡು ನಿಧನರಾಗಿದ್ದಾರೆ. ತ್ರಿನಯನಿ ಧಾರಾವಾಹಿಯಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು....

ಅಧಿಕಾರದ ಅಹಂಕಾರದಿಂದ ಮಹಿಳೆಯರನ್ನು ಅಸಹಾಯಕರಾಗಿಸಿದವರನ್ನು ಸುಮ್ಮನೆ ಬಿಡಬೇಕೇ?

ಎಲ್ಲಾ ರಾಜಕೀಯ ಲಾಭಗಳನ್ನು ಬದಿಗಿಟ್ಟು ಪ್ರಜ್ವಲ್ ಪ್ರಕರಣದ ವಿಚಾರಣೆ ಸರಿಯಾದ ಮಾರ್ಗದಲ್ಲಿ ನಡೆದು, ಮುಂಬರುವ ದಿನಗಳಲ್ಲಿ ಪ್ರಪಂಚದ ಯಾವ ಮೂಲೆಯಲ್ಲಿಯೂ ಹೆಣ್ಣಿನ ಮೇಲೆ ಇಂತಹ ದೌರ್ಜನ್ಯ ನಡೆಯದಂತಾಗಬೇಕು. ಇಂತಹ ದಿಟ್ಟ ನಿರ್ಧಾರಗಳಿಗೆ ಕರ್ನಾಟಕ...

ಲೋಕಸಭಾ ಚುನಾವಣೆ: 49 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...

RCB ಈ ಬಾರಿಯ ಐಪಿಎಲ್‌ ಚಾಂಪಿಯನ್ಸ್‌ ಆಗುವ ಹಾಟ್‌ ಫೇವರಿಟ್:‌ ಹೇಗೆ ಗೊತ್ತೆ?

ಬೆಂಗಳೂರು: ಕಳೆದ ಶನಿವಾರ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಭರ್ಜರಿ ಜಯಗಳಿಸಿ ಪ್ಲೇ ಆಫ್‌ ಪ್ರವೇಶಿಸಿರುವ ರಾಯಲ್‌ ಚಾಲೆಂಜರ್ಸ್‌ ( RCB ) ಈ ಬಾರಿ ಕಪ್‌ ಗೆಲ್ಲಲು ಇನ್ನು...

Latest news