ಕೋಲಾರ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಗೆಲ್ಲೋಕೆ ಆಗಲ್ಲ ಅಂತಾನೆ ಬಿಜೆಪಿಯಲ್ಲಿ 12-13 ದೊಡ್ಡವರ ಸೀಟು ಬದಲಾವಣೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ...
ಹುಬ್ಬಳ್ಳಿ: ನೆತ್ತಿಯ ಮೇಲೆ ಉರಿಯುವ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿರುವ ಹಾಗೆ ಹುಬ್ಬಳ್ಳಿ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರದ ಕಾವು ಏರುತ್ತಲೇ ಇದೆ.
ಕೇಂದ್ರ ಬಿಜೆಪಿ ವಿರುದ್ಧ ರಣಕಹಳೆಯನ್ನೇ ಸಾರಿರುವ ಕಾರ್ಮಿಕ ಸಚಿವ ಸಂತೋಷ್...
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಭಾರತದ ಸಂವಿಧಾನ ನಿರ್ನಾಮವಾಗುತ್ತದೆ. ಮೀಸಲಾತಿಯನ್ನು ತೆಗೆದು ಹಾಕಲಾಗುತ್ತದೆ. ಪ್ರಜಾಪ್ರಭುತ್ವದ ಉಳಿವಿಗೆ ಅಗತ್ಯವಾಗಿರುವ ವಿರೋಧ ಪಕ್ಷಗಳು ಅಸ್ತಿತ್ವದಲ್ಲಿಯೇ ಇರುವುದಿಲ್ಲ. ಡಿ ಲಿಮಿಟೇಶನ್ ಆದ ಆನಂತರ ದಕ್ಷಿಣ ಭಾರತ ತನ್ನ...
ಮೈಸೂರು: ರಾಜ್ಯದಾದ್ಯಂತ ಲೋಕಸಭಾ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ...
ಹೊಸದಿಲ್ಲಿ: ಈ ಬಾರಿಯ ಲೋಕಸಭೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದ್ದು ಪಕ್ಷದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ. ಅದರ ಭಾಗವಾಗಿಯೇ ಎಐಸಿಸಿ ಇದೀಗ ಕೆಪಿಸಿಸಿ ಪುನರ್ ರಚನೆಯನ್ನು ಮಾಡಿದೆ.
ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ,...
ಬೆಂಗಳೂರು: ಕೇಸರಿ ಶಾಲು ಹಾಕುವುದು ಅಪರಾಧನಾ? ಕೇಸರಿ ಶಾಲಿನಲ್ಲಿ ಸಿದ್ಧಾಂತ ಇರುವುದಿಲ್ಲ. ನಮ್ಮ ಮನಸಿನಲ್ಲಿ ಮತ್ತು ನಡವಳಿಕೆಯಲ್ಲಿ ಸಿದ್ಧಾಂತ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ...
ಟಿ.ನರಸೀಪುರ: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ...
ಹಳಿಯಾಳ : ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಎಲ್ಲ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಒಂದು ಜನಪರ ಆದರ್ಶ ಸರ್ಕಾರವಾಗಿದೆ ಎಂದು ಸಚಿವ ಆರ್.ವಿ....
ಬೆಳಗಾವಿ: ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಷನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ...
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಅಭ್ಯರ್ಥಿಗಳು, ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ...