AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8367 POSTS
0 COMMENTS

ದೆಹಲಿಗೆ ತೆರಳಿರುವ ಸಿಎಂ ಡಿ.ಕೆ. ಶಿವಕುಮಾರ್ : ಸಂಪುಟದಲ್ಲಿ ಸಣ್ಣ ಬದಲಾವಣೆ ಖಚಿತ?

ಬೆಂಗಳೂರು : ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹಗಳ ಮಧ್ಯೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ನವದೆಹಲಿಗೆ ತೆರಳಿದ್ದು, ಸಂಪುಟದಲ್ಲಿ ಸಣ್ಣ ಮಟ್ಟದ ಬದಲಾವಣೆ ನಡೆಯುವುದು...

ಈದ್‌ ಮಿಲಾದ್‌ ಮೆರವಣಿಗೆ ಘರ್ಷಣೆ : 3 ಎಫ್‌ಐಆರ್‌, 8 ಮಂದಿ ವಶಕ್ಕೆ

ಬೆಂಗಳೂರು : ಬಸವನಗುಡಿಯ ಕೆ.ಆರ್.‌ ರಸ್ತೆ ಮಾರ್ಗವಾಗಿ ಬರುತ್ತಿದ್ದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ನಡೆದ ಘರ್ಷಣೆ ಸಂಬಂಧ ಎಫ್‌ಐಆರ್‌ ದಾಖಲಾಗಿದ್ದು 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪುನೀತ್ ಕೆರೆಹಳ್ಳಿ ಬೆಂಬಲಿಗರ ವಿರುದ್ಧ...

ಯಶ್ ಹೊಸ ಇತಿಹಾಸ ಸೃಷ್ಟಿ : ಮೊದಲ ದಿನ 100 ಕೋಟಿ ಕಲೆಕ್ಷನ್‌ ಮಾಡಿದ ʼಟಾಕ್ಸಿಕ್‌ʼ

ಬೆಂಗಳೂರು : ಅತ್ಯಂತ ನಿರೀಕ್ಷೆಯೊಂದಿಗೆ ನಿನ್ನೆ ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ  ಬಿಡುಗಡೆಯಾದ ಮೊದಲ ದಿನವೇ ಭರ್ಜರಿ ಪ್ರದರ್ಶನದೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ಸಂಚಲನ ಮೂಡಿಸುವ ಮೂಲಕ ಯಶ್...

ನೇಪಾಳ-ಟಿಬೆಟ್ ಪ್ರವಾಹ : ಎರಡೂ ಕಡೆಗಳಲ್ಲಿ ಮೃತರ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ : ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದಾಗಿ ಕನಿಷ್ಠ 165 ಮಂದಿ ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಈ...

ದೆಹಲಿ ಸೇರಿದಂತೆ ರಾಜ್ಯದಲ್ಲಿ ಹಂದಿಜ್ವರ ಹೆಚ್ಚಳ, ಭೀತಿಗೊಳಗಾಗದೆ ಚಿಕಿತ್ಸೆ ಪಡೆಯುವಂತೆ ಐಎಂಎ ಸೂಚನೆ

ನವದೆಹಲಿ : ಮಳೆಗಾಲದ ಹಿನ್ನೆಲೆಯಲ್ಲಿ  ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲಿ   ಹಂದಿ ಜ್ವರ (ಎಚ್‌1ಎನ್‌1)  ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ವೈದ್ಯಕೀಯ ಸಂಘ ಹೇಳಿದೆ. ಮುಂಗಾರು ಮಳೆ ಹಿನ್ನೆಲೆಯಲ್ಲಿ...

ರಾಜ್ಯದ 102 ತಾಲ್ಲೂಕುಗಳಲ್ಲಿ ಬರ, ಶೀಘ್ರವೇ ಮೊದಲ ಹಂತದ ಬರ ಘೋಷಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.26: ರಾಜ್ಯದ ಮೊದಲ ಹಂತದಲ್ಲಿ 102 ತಾಲೂಕುಗಳಲ್ಲಿ ಬರದ ಛಾಯೆ ಇರುವುದು ಗೊತ್ತಾಗಿದ್ದು, ವಿವಿಧ ತಾಲೂಕುಗಳಲ್ಲಿ ಮಳೆ ಅಭಾವದ ವರದಿ ಆಧರಿಸಿ ನಾಳೆ ಅಥವಾ ನಾಡಿದ್ದು ಬರ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು...

ನೇಪಾಳ ಪ್ರವಾಹ : ನಾಪತ್ತೆಯಾದವರನ್ನು ಪತ್ತೆ ಹಚ್ಚಿ ರಕ್ಷಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆದೇಶ

ಬೀಜಿಂಗ್ : ಟಿಬೆಟ್‌ನಲ್ಲಿರುವ ಚೀನಾ-ನೇಪಾಳ ಗಡಿ ಪ್ರದೇಶದ ಹಳ್ಳಿಗಳು ಮತ್ತು ಪಟ್ಟಣಗಳಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ  ಕಾಣೆಯಾದವರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಸರ್ವ ಪ್ರಯತ್ನಗಳನ್ನು ಮಾಡುವಂತೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...

ಸಮುದಾಯ ಸಂಘಟನೆ : ಆ.28 ರಿಂದ 30 ರವರೆಗೆ “ಮನುಷ್ಯತ್ವದೆಡೆಗೆ ಸಮುದಾಯ ಜಾಥಾ 50”ಕಾರ್ಯಕ್ರಮದ ಸಮಾರೋಪ

ಬೆಂಗಳೂರು : ಸಮುದಾಯ ಸಾಂಸ್ಕೃತಿಕ ಸಂಘಟನೆಯು ಸ್ಥಾಪನೆಯಾಗಿ ಐವತ್ತು ವರ್ಷ ಪೊರೈಸಿರುವ ಸಂದರ್ಭದಲ್ಲಿ “ಮನುಷ್ಯತ್ವದೆಡೆಗೆ ಸಮುದಾಯ ಜಾಥಾ 50” ಆಚರಣೆಯ ಭಾಗವಾಗಿ ಕಳೆದ ಒಂದುವರ್ಷದಿಂದ ರಾಜ್ಯದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ನೆಡೆಸಿದೆ, ವರ್ಷವಿಡೀ ನೆಡೆದ...

ನೇಪಾಳದಲ್ಲಿ ಪ್ರವಾಹ : 133 ಮಂದಿ ಭಾರತೀಯ ಪ್ರವಾಸಿಗರು ನಾಪತ್ತೆ

ನವದೆಹಲಿ : ನೇಪಾಳದ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳ ಮೂಲಕ ಹರಿಯುವ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ, ಟಿಬೆಟ್‌ನ ಕೈಲಾಶ್ ಮಾನಸ ಸರೋವರಕ್ಕೆ ತೆರಳುತ್ತಿದ್ದ ಸುಮಾರು 400 ಯಾತ್ರಾರ್ಥಿಗಳ ಪೈಕಿ...

ಸೌಜನ್ಯ ಮನೆಗೆ ಭೇಟಿ ನೀಡಿದ ಕಲ್ಲಡ್ಕ ಪ್ರಭಾಕರ್‌ ಭಟ್‌

ದಕ್ಷಿಣ ಕನ್ನಡ : ಕಲ್ಲಡ್ಕ ಪ್ರಭಾಕರ್ ಭಟ್ ಅವರು ಇಂದು ಸೌಜನ್ಯಳ ಮನೆಗೆ ಭೇಟಿ ನೀಡಿ, ನ್ಯಾಯಕ್ಕಾಗಿ ನಡೆಯುತ್ತಿರುವ ಆಕೆಯ ಕುಟುಂಬದ ಹೋರಾಟಕ್ಕೆ ಬೆಂಬಲ ಸೂಚಿಸಿದರು.ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಹಾಗೂ ₹200...

Latest news