AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6171 POSTS
0 COMMENTS

5 ವರ್ಷ ನಾನೇ ಸಿಎಂ : ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ‌ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...

4 ವರ್ಷಗಳಲ್ಲಿ 16 ಸೇತುವೆ ಕುಸಿತ: ಎಸ್‌ ಐ ಟಿ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಗುಜರಾತ್‌ ನಲ್ಲಿ ಕಳೆದ 4 ವರ್ಷಗಳಲ್ಲಿ 16 ಸೇತುವೆಗಳು ಕುಸಿತದಿದ್ದು, ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ. ಎಕ್ಸ್‌ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ...

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಹಾಗೂ ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಇಂದು ಖಡಕ್‌ ಆದೇಶ ನೀಡಿದೆ. ಕೋಮುಗಲಭೆಗಳಿಗೆ ಪ್ರಚೋದನೆ...

ದೇವನಹಳ್ಳಿ ಹೋರಾಟ: ಸಿಎಂ  ಸಿದ್ದರಾಮಯ್ಯ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ಮಾಡಿದ್ದು ಏಕೆ: ನಟ ಪ್ರಕಾಶ ರಾಜ್ ಪ್ರಶ್ನೆ

ಮೈಸೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ದೇವನಹಳ್ಳಿ ಯ ಚನ್ನರಾಯಪಟ್ಟಣದ ಕೃಷಿ ಜಮೀನು ವಶಪಡಿಸಿಕೊಳ್ಳುವ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು...

ಕಿರುತೆರೆ ನಟಿಗೆ ಇರಿದ ಪತಿರಾಯ! ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮೃತಧಾರೆ ನಟಿ

ಬೆಂಗಳೂರು:  ಕಿರುತೆರೆ ನಟಿ ಶೃತಿ ಅವರಿಗೆ ಆಕೆಯ ಪತಿಯೇ ಚಾಕುವಿನಿಂದ ಇರಿದು ಮಾರಣಾಂತಿಕ  ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಪತ್ನಿಯ ಶೀಳ ಶಂಕಿಸಿ ಪತಿ ಅಮರೇಶ್‌ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಎರಚಿ...

ಹೈಕಮಾಂಡ್‌ ಮಟ್ಟದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ: ಎಚ್.ಎಂ. ರೇವಣ್ಣ

ಮೈಸೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ...

ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕ್ರಿಯಾ ಯೋಜನೆಯ ಸುತ್ತೋಲೆ ಹೊರಡಿಸಿದ ಇಲಾಖೆ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ಎಸ್ ಎಸ್ ಎಲ್ ಸಿ ಫಲಿತಾಂಶ  ಸುಧಾರಿಸಲು ಶಿಕ್ಷಣ ಇಲಾಖೆ ಹಲವಾರು ಕ್ರಮಗಳನ್ನು ಅನುಸರಿಸಲು ಮುಂದಾಗಿದೆ. ನಿಗಧಿತ ಅವದಿಯೊಳಗೆ ಪಠ್ಯ ಬೋಧನೆ ಪೂರ್ಣ, ಪರಿಹಾರ ಬೋಧನೆ,...

ಎಲ್‌ ಕೆಜಿ- ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ...

ವಿಧಾನಪರಿಷತ್‌, ನಿಗಮ ಮಂಡಳಿಗೆ ನೇಮಕಾತಿ: ಬಗೆಹರಿಯದ ಗೊಂದಲ,  ಇದೇ 16ಕ್ಕೆ ಮತ್ತೆ ಸಭೆ

ನವದೆಹಲಿ: ವಿಧಾನ ಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ 32 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕಗ್ಗಂಟಾಗಿ ಪರಿಣಮಿಸಿದೆ. ಹಲವು ತಿಂಗಳಿನಿಂದ ಹಲವು ಸುತ್ತಿನಮಾತುಕತೆಗಳು ನಡೆಯುತ್ತಿದ್ದರೂ ಅಂತಿಮ ರೂಪ ಕೊಡಲು ಸಾಧ್ಯವಾಗಿಲ್ಲ....

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು...

Latest news