AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6611 POSTS
0 COMMENTS

ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

ಕಾರವಾರ: ನೂರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟಿಸಲಾಯಿತು. ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ ಪ್ರದರ್ಶಿಸಿ ಘೋಷಣೆ ಕೂಗಿದ ಮಹಿಳಾ ಕಾಂಗ್ರೆಸ್...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ: ಡಿ.ಕೆ.ಸುರೇಶ್

ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮ...

ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ತನ್ನ ಮೇಲೆ ಅನೇಕ ಮಹಿಳೆಯರು ದಾಖಲಿಸಿರುವ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನ NDA ಅಭ್ಯರ್ಥಿ ಪ್ರಜ್ವಲ್...

ವಿದೇಶಕ್ಕೆ ಓಡಿಹೋಗಿರುವ ಪ್ರಜ್ವಲ್ ಭಾರತಕ್ಕೆ ಕರೆತನ್ನಿ: ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದಲ್ಲಿ ಪಾಲ್ಗೊಂಡಿರುವ ಹಾಸನ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನನ್ನು ಭಾರತಕ್ಕೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ...

ಕೆನರಾ ಕ್ಷೇತ್ರದಲ್ಲಿ ಯಾಕೆ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಅವರೇ ಗೆಲ್ಲಬೇಕು ಎಂದರೆ…..‌

ಕಳೆದ 3-4 ದಶಕಗಳಿಂದ ಜಿಲ್ಲೆಯ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಗಳು ನಡೆಯದೆ ಕೇವಲ ಧರ್ಮದ, ಜಾತಿಯ ಮತ್ತು ದ್ವೇಷದ ವಿಷಯಗಳ ಮೇಲೆ ಚುನಾವಣೆ ನಡೆದದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ವೈದ್ಯೆಯಾದ ಅಂಜಲಿ ನಿಂಬಾಳ್ಕರ್‌ ಜಿಲ್ಲೆಯ...

ಹಾಸನದ ಕಾಮಪಿಶಾಚಿ ಪರವಾಗಿ ಪ್ರಚಾರ ಮಾಡಿದ್ದೇಕೆ? ನರೇಂದ್ರ ಮೋದಿಗೆ ರಾಹುಲ್ ಪ್ರಶ್ನೆ

ಹೊಸದಿಲ್ಲಿ: ಹಾಸನದ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ಕುರಿತು ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ ಘೋರ ಅಪರಾಧಗಳ ಬಗ್ಗೆ...

ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕು: ಪ್ರಕಾಶ್ ರೈ ವಾಗ್ದಾಳಿ

ಹಾವೇರಿ: ಹಾಸನದಲ್ಲಿ ವಿಕೃತ ಕಾಮಿ ಇದ್ದಾನೆ. 2800 ಮಹಿಳೆಯರ ಜೀವನ ಹಾಳು ಮಾಡಿದ್ದಾನೆ. ಇಂಥವರ ಸಂಗದಲ್ಲಿರುವ ಮಹಾಪ್ರಭುವನ್ನು ಈ ಚುನಾವಣೆಯಲ್ಲಿ ಕೆಳಗಡೆ ಇಳಿಸಬೇಕು. ನಾನು ಯಾವ ಪಕ್ಷದವನು ಅಲ್ಲ. ನಾನು ನಿಮ್ಮ ಪಕ್ಷದವನು....

ಮೋದಿ ಸುಳ್ಳುಗಾರ ಎಂದು ಮಕ್ಕಳಿಗೂ ಗೊತ್ತು: ಸಚಿವ ರಾಮಲಿಂಗಾರೆಡ್ಡಿ

ವಿಜಯಪುರ: ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು 10 ವರ್ಷ ಕಳೆದರೂ ಕೃಷ್ಣಾ ಜಲಾಶಯ ಎತ್ತರಿಸಲು ಅವರಿಂದ ಆಗಲಿಲ್ಲ. ಇದರಿಂದಾಗಿ ನರೇಂದ್ರ ಮೋದಿ ಸುಳ್ಳು ಹೇಳ್ತಾರೆ ಎಂಬುದು ಮಕ್ಕಳ ಬಾಯಲ್ಲೂ ಬರುತ್ತಿದೆ...

ಪ್ರಜ್ವಲ್, ರೇವಣ್ಣ ಬಂಧನದ ಬಗ್ಗೆ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಆರೋಪ ಬಂದ ಕೂಡಲೇ ಯಾರನ್ನೇ ಆದರೂ ಏಕಾಏಕಿ ಬಂಧನ ಮಾಡೋದಕ್ಕೆ ಆಗುವುದಿಲ್ಲ. ಆರೋಪಿಯ ವಿರುದ್ಧ ಬರುವ ದೂರು, ದೂರಿನಲ್ಲಿ ನೀಡಿದ ಹೇಳಿಕೆ ಮತ್ತು ದೂರಿಗೆ ಸಂಬಂಧಪಟ್ಟ ಪುರಾವೆಗಳು ಮುಖ್ಯ ಎಂದು ಗೃಹಸಚಿವ...

ಕುಣಿಕೆ ಬಿಗಿಯಾಗುತ್ತಿದೆ: ಪ್ರಜ್ವಲ್ ಕಾಮಕಾಂಡ- ಹತ್ತು ಸಂತ್ರಸ್ಥೆಯರ ಹೇಳಿಕೆ ದಾಖಲು

ಹಾಸನ: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ SIT ಮಹತ್ವದ ಪ್ರಗತಿ ಸಾಧಿಸಿದ್ದು, ಈವರೆಗೆ ಹತ್ತು ಮಂದಿ ಸಂತ್ರಸ್ಥೆಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ...

Latest news