ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಿಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳಿಗೆ ಹಾಸನದ ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಲೈಂಗಿಕ...
ಕಳೆದ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಡ್ಯದಲ್ಲಿ ಧಾರಾಕಾರ ಸುರಿದ ಮಳೆಗೆ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ನಿನ್ನೆ ಮಂಡ್ಯದಲ್ಲಿ ಅತಿಹೆಚ್ಚು ಮಳೆಯಾಗಿದ್ದು 129 ಮಿ.ಮೀ. ನಷ್ಟು ಮಳೆ ಸುರಿದ ದಾಖಲೆಯಾಗಿದೆ....
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲೂ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿಮಿಡಿಯಾಗಿ ಪಕ್ಷೇತರರಾಗಿ...
ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ...
ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಹಗರಣದಲ್ಲಿ ಪಾಲ್ಗೊಂಡಿರುವ, ಸಂಚು ನಡೆಸಿರುವ ಎಲ್ಲರ ವಿರುದ್ಧ ಶೀಘ್ರವೇ...
ಮುಂಬೈ: ನಿನ್ನೆ ಮುಂಬೈನಾದ್ಯಂತ ಬೀಸಿದ ಭಾರೀ ಬಿರುಗಾಳಿಗೆ ಕುಸಿದು ಬಿದ್ದ ಜಾಹೀರಾತು ಫಲಕದಿಂದಾಗಿ ಸಂಭವಿಸಿದ ಭೀಕರ ಅವಘಡದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿದೆ. ಈ ದುರ್ಘಟನೆಯಲ್ಲಿ 70 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ...
ಮುಂಬೈ: ಭಾರೀ ಬಿರುಗಾಳಿ ಮಳೆಯಿಂದಾಗಿ ದೊಡ್ಡ ಗಾತ್ರದ ನೂರು ಅಡಿ ಜಾಹೀರಾತು ಫಲಕ (Bill Board) ಧರೆಗೆ ಬಿದ್ದು 35 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಇದುವರೆಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ.
ಇಂದು ಮಧ್ಯಾಹ್ನ ಮುಂಬೈನಲ್ಲಿ...
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ (Hassan MP Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಸಿಲುಕಿರುವ ಶಾಸಕ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು...
ಭಯೋತ್ಪಾದಕ ಕೃತ್ಯಗಳಲ್ಲಿ ಆರೋಪಿ ಪ್ರಪಂಚದ ಯಾವುದೇ ಮೂಲೆಯಲ್ಲಿ ಅವಿತು ಕುಳಿತಿದ್ದರೂ ಹುಡುಕಿ, ಮನೆಯೊಳಗೆ ನುಗ್ಗಿ ಹೊಡೆಯುವ ಶಕ್ತಿ ಇರುವ ಒಂದು ಆಡಳಿತ ವ್ಯವಸ್ಥೆಗೆ, ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ವ್ಯಕ್ತಿಯನ್ನು...
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯಲ್ಲಿ ಪಿಯು ತರಗತಿಇ ಆರಂಭ ಮಾಡಬೇಕು ಎಂಬ ಅವರ ಕನಸು ನನಸಾಗಿದೆ. ಹಾಜಬ್ಬರ ಆಸೆಯಂತೆ ಸರ್ಕಾರ ಹರೇಕಳ ಹಾಜಬ್ಬರ ಶಾಲೆಯಲ್ಲೇ ಪಿಯುಸಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ.
ಕಿತ್ತಳೆ...