AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6814 POSTS
0 COMMENTS

ಒಂಭತ್ತು ರಾಜ್ಯಗಳಲ್ಲಿ ಚುನಾವಣೆ: ಶೇ. 10ರಷ್ಟು ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ದೇಶದದ 96 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿದ್ದು, ಒಂಭತ್ತು ಗಂಟೆಯ ವೇಳಗೆ ಶೇ.10ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಂಭತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ...

ಪುರೋಗಾಮಿ ನಿಲುವಿನ ಪಾಲ್ತಾಡಿ ರಾಮಕೃಷ್ಣ ಆಚಾರ್

ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ, ಕಾದಂಬರಿಕಾರ ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಇತ್ತೀಚೆಗೆ (ಮೇ ೮) ನಿಧನರಾಗಿದ್ದಾರೆ. ಪುರೋಗಾಮಿ ನಿಲುವಿನ ಈ ವಿದ್ವಾಂಸರು ಕಣ್ಮರೆಯಾಗಿರುವುದು ಸಾಂಸ್ಕೃತಿಕ ಲೋಕಕ್ಕೆ ನಿಜವಾದ ನಷ್ಟವೆನ್ನಬಹುದು. ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ...

ಲೈಂಗಿಕ ದೌರ್ಜನ್ಯ ಕೇಸ್ : ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್ ತೀರ್ಪು

ಪ್ರಜ್ವಲ್​ ರೇವಣ್ಣ (Prajwal Revanna) ಅಶ್ಲೀಲ ಪೆನ್​ ಡ್ರೈವ್ ಪ್ರಕರಣದಲ್ಲಿ (Pen Drive Case) ನಿನ್ನೆ ಪೊಲೀಸರ ವಶದಲ್ಲಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರನ್ನ (Devarajegowda) ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು...

ಪರಿಷತ್ ಚುನಾವಣೆಯಲ್ಲೂ ಮೈತ್ರಿ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಜೆಡಿಎಸ್‌ಗೆ ಕೇವಲ ಒಂದು ಸ್ಥಾನ!

ಲೋಕಸಭೆ ಚುನಾವಣೆ ನಡುವೆ ನುಂಗಲಾರದ ತುತ್ತಾದ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಬಳಿಕವೂ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಧಾನ ಪರಿಷತ್‌ ಚುನಾವಣೆಯಲ್ಲೂ ಮುಂದುವರಿಯಲಿದೆ. ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆ...

ಪ್ಯಾಶನ್ ಡಿಸೈನ್ ಕೋರ್ಸ್ ಮಾಡಿದ್ದೀರಾ, ಜಾಬ್ ಹುಡುಕುತ್ತಾ ಇದ್ದೀರಾ : ನಟಿ ಸಮಂತಾ ಜೊತೆಗೆ ಕೆಲಸ ಮಾಡುವ ಸುವರ್ಣವಕಾಶ ಇಲ್ಲಿದೆ..!

ಟಾಲಿವುಡ್ ನಟಿ ಸಮಂತಾ ಸಿನಿಮಾರಂಗದಲ್ಲಿ ಫುಲ್ ಬ್ಯುಸಿಯಾಗಿರುವ ನಟಿ. ಪುಷ್ಪ ಸಿನಿಮಾದಲ್ಲಿ ಐಟಂ ಸಾಂಗ್ ಗೆ ಹೆಜ್ಜೆ ಹಾಕುವುದರ ಮೂಲಕ ಎಲ್ಲರ ಗಮನವನ್ನು ಜೋರಾಗಿಯೇ ಸೆಳೆದಿದ್ದರು. ಅದಾದ ಮೇಲೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು....

ಪ್ರಜ್ವಲ್ ಈಗ ಶಿಶ್ನ ಗೊಂಚಲಿನ ಬೇತಾಳ !

ನಮ್ಮ ಬೇಡಿಕೆ ಇಷ್ಟೇ. ವಿದೇಶಕ್ಕೆ ಓಡಿ ಹೋಗಿರುವ ಪ್ರಜ್ವಲ ರೇವಣ್ಣ ಸ್ವದೇಶಕ್ಕೆ ಬಂದು ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಬೇಕು. ಆತನಿಗೆ ರಾಜತಾಂತ್ರಿಕ ಪಾಸ್ಪೋರ್ಟ್ ಇರುವ ಕಾರಣ ಆತನನ್ನು ಭಾರತಕ್ಕೆ ಕರೆತರುವ...

ಶ್ರೀನಿವಾಸ್ ಪ್ರಸಾದ್ ಮನುಷ್ಯತ್ವ ಹಾಗೂ ಸಂವಿಧಾನದಲ್ಲಿ ನಂಬಿಕೆಯಿರಿಸಿದ್ದ ಸಜ್ಜನ: ಸಿದ್ಧರಾಮಯ್ಯ

ಮೈಸೂರು: ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಟವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ...

ಕರಾವಳಿ ಜನರೇ ಎಚ್ಚರ, ಕೇರಳ ಚಂಡಮಾರುತದಿಂದ ಭಾರೀ ಮಳೆಯಾಗಲಿದೆ

ಬೆಂಗಳೂರು: ದಕ್ಷಿಣ ಕೇರಳದಲ್ಲಿ ಸಾಂದ್ರಗೊಳ್ಳುತ್ತಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ (11-5-2024) ಮೇ.14ರವರೆಗೆ ಭಾರೀ ಮಳೆಯಾಗುವ ಸಂಭವವಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಣಾಮವಾಗಿ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ...

ಮೋದಿಯವರೇಕೆ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುತ್ತಿಲ್ಲ? ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಹಾಸನ ಕಾಮಕಾಂಡದ ರೂವಾರಿ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಪಕ್ಷ, ಪ್ರಜ್ವಲ್ ನನ್ನು ಪ್ರಧಾನಿಯವರೇ ರಕ್ಷಿಸುತ್ತಿದ್ದಾರೆ...

ಹೈಕೋರ್ಟ್ ವಕೀಲೆ ಚೈತ್ರಾ ಅನುಮಾನಾಸ್ಪದ ಸಾವು: ಡೆತ್ ನೋಟ್ ನಲ್ಲಿ ಏನಿದೆ?

ಬೆಂಗಳೂರು: ಕೆ.ಎ.ಎಸ್. ಅಧಿಕಾರಿಯ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲೆ ಚೈತ್ರ ಗೌಡ ಮೃತದೇಹ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಯಬೇಕೆಂದು ಮೊದಲೇ ತೀರ್ಮಾನಿಸಿದ್ದ ಚೈತ್ರ ಗೌಡ ಮಾರ್ಚ್ 11 ರಂದೇ ಡೆತ್ ನೋಟ್...

Latest news