ವಾಷಿಂಗ್ಟನ್: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...
ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ ಕೇಂದ್ರ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ 'ಆಪರೇಷನ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ...
ಬೆಂಗಳೂರು: ಸ್ನೇಹಿತನೊಂದಿಗೆ ಸೇರಿಕೊಂಡು ಚಿಕ್ಕಪ್ಪನ ಮನೆಯಲ್ಲೇ ನಗದು ಮತ್ತು ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡಿದ್ದ ಯುವತಿ ಸೇರಿದಂತೆ ನಾಲ್ವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 10 ಲಕ್ಷ ನಗದು ಸೇರಿದಂತೆ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಯಲ್ಲಿ ಮತದಾರರನ್ನು ಸಾಮೂಹಿಕವಾಗಿ ಹೊರಗಿಡುವ ಪ್ರಯತ್ನ ನಡೆದರೆ, ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸುಪ್ರೀಂಕೋರ್ಟ್...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ.
ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...
ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮೂಲದ ಮಾಲೂರಿನ ಜಲ್ಲಿ ಕ್ರಷರ್ ನಲ್ಲಿ ಕೆಲಸ...
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ದಾಳಿಗೆ ಬಲಿಯಾದ ನಾಗರಿಕರ 22 ಮಂದಿ ಮಕ್ಕಳ...